“ಉಡುಪಿ ಇ-ಸ್ಯಾಂಡ್” ಆಪ್ ಮೂಲಕ ಮರಳು ಲಭ್ಯ
ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಗ್ರಾಮದ ಸರ್ವೆ ನಂ 180, 157, 189 ರಲ್ಲಿನ 11.90 ಎಕರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 4 ರಲ್ಲಿ ಹಾಗೂ ಜಪ್ತಿ, ಹಳ್ನಾಡು ಗ್ರಾಮದ ಸರ್ವೆ ನಂ. 174, 56 ರಲ್ಲಿನ 5.70 ಎಕರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 6 ರಲ್ಲಿ ಮರಳನ್ನು ಸಾರ್ವಜನಿಕರಿಗೆ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ಉಡುಪಿ ಇ-ಸ್ಯಾಂಡ್ ಮೂಲಕ ಪೂರೈಸಲು ತೀರ್ಮಾನಿಸಲಾಗಿದ್ದು, ಅದರಂತೆ ಉಡುಪಿ ಇ-ಸ್ಯಾಂಡ್ ಆಪ್ […]
ಟ್ರಾವಿಸ್ ಹೆಡ್‌ಗೆ ₹ 2 ಕೋಟಿ, ರಚಿನ್ ರವೀಂದ್ರಗೆ ₹ 50 ಲಕ್ಷ ಮೂಲಬೆಲೆ: ಐಪಿಎಲ್
ನವದೆಹಲಿ: ದುಬೈನಲ್ಲಿ ಇದೇ 19ರಂದು ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ನ್ಯೂಜಿಲೆಂಡ್ ತಂಡದಲ್ಲಿ ಆಡುವ ಬೆಂಗಳೂರು ಮೂಲದ ಆಲ್‌ರೌಂಡರ್ ರಚಿನ್ ರವೀಂದ್ರ ಅವರಿಗೆ ₹ 50 ಲಕ್ಷ ಮೂಲಬೆಲೆ ನಿಗದಿಯಾಗಿದೆ.1166 ಆಟಗಾರರು ಬಿಡ್‌ಗೆ ನೋಂದಣಿ ಮಾಡಿಕೊಂಡಿದ್ದಾರೆ. ಈ ಪಟ್ಟಿಯನ್ನು ಫ್ರ್ಯಾಂಚೈಸಿಗಳಿಗೆ ಕಳುಹಿಸಲಾಗಿದೆ ಎಂದು ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿ ಮಾಡಿದೆ.ಒಟ್ಟು 77 ಆಟಗಾರರ ಆಯ್ಕೆಗೆ ಅವಕಾಶ ಇದೆ. ಅದರಲ್ಲಿ 30 ವಿದೇಶಿ ಆಟಗಾರರನ್ನು ಖರೀದಿಸಬೇಕು. ಹತ್ತು ತಂಡಗಳು ಸೇರಿ ₹ 262. 95 ಕೋಟಿ ವೆಚ್ಚ ಮಾಡಲು ಅವಕಾಶವಿದೆ. […]
ಡಿ.31 ರವರೆಗೆ ವಿಸ್ತರಣೆ : KSRTC’ ಅಂತರ್ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಕೆಯ ಅವಧಿ
ಬೆಂಗಳೂರು : ಕೆಎಸ್ಸಾರ್ಟಿಸಿಯ ದರ್ಜೆ-3ರ ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಡಿ.31ರ ಸಂಜೆ 5.30ರವರೆಗೆ ವಿಸ್ತರಿಸಲಾಗಿದೆ.ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ನ. 30 ಕೊನೆಯ ದಿನಾಂಕವಾಗಿತ್ತುಆದರೆ, ನೌಕರರ ಅನುಕೂಲಕ್ಕಾಗಿ ಇದೀಗ ಅವಧಿ ವಿಸ್ತರಿಸಿರುವಕೆಎಸ್ಸಾರ್ಟಿಸಿ ಡಿ. 31ರವರೆಗೆ ಅವಕಾಶ ನೀಡಿದೆ. ಅರ್ಜಿ ಸಲ್ಲಿಸುವವರು KSRTC ವೆಬ್ಸೈಟ್ www.ksrtc.org/transferನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಂತರ್ ನಿಗಮ ವರ್ಗಾವಣೆ ಅವಧಿ […]
ಕೇಂದ್ರಕ್ಕೆ ಭರ್ಜರಿ ತೆರಿಗೆ ಆದಾಯ: ನವೆಂಬರ್ ನಲ್ಲಿ 1.68 ಲಕ್ಷ ಕೋಟಿ ರೂ. GST ಸಂಗ್ರಹ
ನವದೆಹಲಿ:ಇತ್ತೀಚಿನ ಜಿಎಸ್ಟಿ ದತ್ತಾಂಶವು 2023-24ರಲ್ಲಿ ಸರಾಸರಿ ಮಾಸಿಕ ಸಂಗ್ರಹವನ್ನು 1.67 ಲಕ್ಷ ಕೋಟಿ ರೂ.ಗೆ ಕೊಂಡೊಯ್ಯುತ್ತದೆ. ಮಾಸಿಕ ಜಿಎಸ್ಟಿ ಸಂಗ್ರಹವು ವರ್ಷಗಳಲ್ಲಿ ಹೆಚ್ಚಾಗಿದೆ. 2017-18ರಲ್ಲಿ ತಿಂಗಳಿಗೆ ಸರಾಸರಿ 1 ಲಕ್ಷ ಕೋಟಿ ರೂ.ಗಿಂತ ಕಡಿಮೆ ಇದ್ದ ಸಂಗ್ರಹವು 2020-21ರ ಸಾಂಕ್ರಾಮಿಕ ಪೀಡಿತ ನಂತರ 2022-23ರಲ್ಲಿ ಸರಾಸರಿ 1.51 ಲಕ್ಷ ಕೋಟಿ ರೂ.ಗೆ ಏರಿದೆ. ಇದು ಸತತ ಒಂಬತ್ತನೇ ತಿಂಗಳು ಮಾಸಿಕ ಜಿಎಸ್ಟಿ ಸಂಗ್ರಹವು 1.5 ಲಕ್ಷ ಕೋಟಿ ರೂ.ಗಿಂತ ಹೆಚ್ಚಾಗಿದೆ. ಸರ್ಕಾರದ ಸರಕು ಮತ್ತು ಸೇವಾ ತೆರಿಗೆ […]
ತರಬೇತಿಗೆ ಅರ್ಜಿ ಆಹ್ವಾನ : ‘ಭಾರತೀಯ ಸೇನೆ’ ಸೇರುವ ನಿರೀಕ್ಷೆಯಲ್ಲಿದ್ದ ‘SC, ST ವರ್ಗ’ದವರಿಗೆ ಶುಭಸುದ್ದಿ
ಬೆಂಗಳೂರು: , 2023-24ನೇ ಸಾಲಿಗೆ ಭಾರತೀಯ ಸೇನೆ, ಭದ್ರತಾಪಡೆ, ರಾಜ್ಯ ಪೊಲೀಸ್ ಸೇವೆ ಹಾಗೂ ಇತರೆ ಸರ್ಕಾರಿ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ಉಚಿತವಾಗಿ 2 ತಿಂಗಳು ವಸತಿಯುತ ದೈಹಿಕ ಸಾಮರ್ಥ್ಯ ತರಬೇತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ದಿದೆ. ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, 2023-24ನೇ […]