ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

ಉಡುಪಿ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಪ್ರಥಮ ವಾರ್ಷಿಕೋತ್ಸವ ಸಮಾರಂಭವು “ವಸುಧೈವ ಕುಟುಂಬಕಂ” ಕಲ್ಪನೆಯಲ್ಲಿ ಮೂಡಿ ಬಂತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಿಲಾಗ್ರಿಸ್‌ ಚರ್ಚ್‌ನ ಧರ್ಮ ಗುರುಗಳಾದ ವಲೇರಿಯನ್‌ ಮೆಂಡೊನ್ಸಾ ಮಾತನಾಡಿ, ಕ್ರಿಯೇಟಿವ್‌ ಶಿಕ್ಷಣ ಸಂಸ್ಥೆ ಸಮಾಜದಲ್ಲಿ ಜವಾಬ್ದಾರಿಯುತವಾದ ಒಂದು ಸಮುದಾಯವನ್ನು ನಿರ್ಮಾಣ ಮಾಡುವ ಕನಸು ಕಂಡು ಉತ್ತಮ ರೀತಿಯಿಂದ ಮುನ್ನಡೆಯುತ್ತಿದೆ. ಉಡುಪಿ ಪ್ರಾಂತ್ಯದಲ್ಲಿ ಕ್ರಿಯೇಟಿವ್‌ನ ಹೆಸರು ಇತ್ತೀಚೆಗೆ ಎಲ್ಲ ಕಡೆ ಕೇಳಲಾರಂಭಿಸಿದೆ. ಸಂಸ್ಥೆಗೆ ಉನ್ನತವಾದ ಯಶಸ್ಸು ಹಾಗೂ ಕೀರ್ತಿ ಲಭಿಸಲಿ ಎಂದು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ […]

ಹೆಮ್ಮಾಡಿ: ಕಾರು ಮತ್ತು ಬೈಕ್ ಅಪಘಾತ: ಬ‌ಸ್ ಚಾಲಕ ಮೃತ್ಯು

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೆಮ್ಮಾಡಿ ಹಾಲು ಡೈರಿ ಬಳಿ ಸಂಭವಿಸಿದ ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಜಯದುರ್ಗಾ ಬಸ್ ಡ್ರೈವರ್ ಮಾಬಲ ತೋಪ್ಲು ಅವರು ಸಾವನ್ನಪ್ಪಿದ್ದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಎಂದಿನಂತೆ ಬಸ್ ಡ್ರೈವರ್ ಕೆಲಸವನ್ನು ನಿರ್ವಹಿಸಿ ಬಸ್ ನ್ನು ನೂಜಲಜಜಾಡಿ ಸ್ಟಾಪ್ ನಲ್ಲಿ ನಿಲ್ಲಿಸಿ ಬೈಕ್ ನಿಂದ ಹೆಮ್ಮಾಡಿ ಯಿಂದ ತೋಪ್ಲುಗೆ ತೆರಳುತ್ತಿದ್ದ ಸಂದರ್ಭ ಹೆಮ್ಮಾಡಿ ಹಾಲು ಡೈರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂಟರ್ನ್ ತೆಗೆದು ಕೊಳ್ಳುತ್ತಿದ್ದ ಸಮಯದಲ್ಲಿ ಮುಳ್ಳಿಕಟ್ಟೆ […]