2015ರ ಬಳಿಕ ಭೀಕರ ಮಳೆ ಕಂಡ ತಮಿಳುನಾಡು, ವಿಮಾನ ಸೇವೆ ಪುನಾರಂಭ : ಇಳಿದ ಮಿಚೌಂಗ್​ ಅಬ್ಬರ

ಚೆನ್ನೈ (ತಮಿಳುನಾಡು): ಕೆಲ ನದಿಗಳು ಉಕ್ಕಿ ಹರಿಯುತ್ತಿದ್ದು, ವಿಮಾನ ಸಂಚಾರ ಪುನಾರಂಭವಾಗಿದೆ. 2015 ರ ಬಳಿಕ ದೊಡ್ಡ ಮಳೆಯನ್ನು ರಾಜ್ಯ ಕಂಡಿದೆ ಎಂದು ಸರ್ಕಾರ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾಗಿದ್ದ ಮಿಚೌಂಗ್​ ಚಂಡಮಾರುತ ಅಬ್ಬರಿಸಿ ಚೆನ್ನೈನ ವಿವಿಧ ಭಾಗಗಳಲ್ಲಿ ಭಾರಿ ಮಳೆ ಸುರಿಸಿ ಇದೀಗ ಶಾಂತವಾಗಿದೆ. ತಮಿಳುನಾಡಿನಲ್ಲಿ ಅಬ್ಬರಿಸಿದ ಮಿಚೌಂಗ್​ ಚಂಡಮಾರುತದ ಅಬ್ಬರ ಇಳಿದಿದೆ. ಸ್ಥಗಿತಗೊಂಡಿದ್ದ ವಿಮಾನ ಸೇವೆ ಪುನಾರಂಭಿಸಲಾಗಿದೆ. 2015 ರ ಬಳಿಕ ದೊಡ್ಡ ಮಳೆ: ರಾಜ್ಯದಲ್ಲಿ ಈಗ ಬಿದ್ದಿರುವ ಮಳೆ 2015 ರ […]

ಆದಿತ್ಯ ಎಲ್​1 : ಶೀಘ್ರದಲ್ಲೇ ಸೌರ ನೇರಳಾತೀತ ಇಮೇಜಿಂಗ್ ಟೆಲಿಸ್ಕೋಪ್‌ನಿಂದ ಚಿತ್ರಗಳನ್ನು ಕಳುಹಿಸಲಿದೆ ಎಂದ ವಿಜ್ಞಾನಿ ತ್ರಿಪಾಠಿ

ಪ್ರಯಾಗರಾಜ್ (ಉತ್ತರ ಪ್ರದೇಶ): ವಿಚಾರ ಸಂಕಿರಣದಲ್ಲಿ ಪ್ರೊ.ದುರ್ಗೇಶ್ ತ್ರಿಪಾಠಿ ಮಾತನಾಡಿ, ಸೂರ್ಯನಿಂದ ಹೊರಹೊಮ್ಮುವ ನೇರಳಾತೀತ ಕಿರಣಗಳು ಮಾನವನ ಮತ್ತು ವಾತಾವರಣದ ಮೇಲೆ ಹೇಗೆ ಪರಿಣಾಮ ಬೀರುತ್ತವೆ. ಸೂರ್ಯನ ಸುತ್ತ ಬೀಸುವ ಸೌರ ಮಾರುತಗಳು ಹಾಗೂ ಸೂರ್ಯನ ಕಲೆಗಳ ಕುರಿತು ಸಮಗ್ರವಾದ ಮಾಹಿತಿ ನೀಡಿದರು. ಈ ವಿಚಾರ ಸಂಕಿರಣದ ಮೂಲಕ ವಿದ್ಯಾರ್ಥಿಗಳು ಸೂರ್ಯನ ಬಗ್ಗೆ ಅಧ್ಯಯನ ಮಾಡಲು ಪ್ರೇರೇಪಿಸಲಾಗುವುದು ಎಂದು ಅವರು ತಿಳಿಸಿದರು. ಅಲಹಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದಲ್ಲಿ ಆದಿತ್ಯ ಎಲ್1 ಮಿಷನ್ ಮೇಲೆ ಕೇಂದ್ರೀಕರಿಸಿದ ಸೌರ […]

ಕಾರಣ ಅರಿಯಲು ಇಮೇಲ್ ಸಾರಾಂಶದ ವಿಶ್ಲೇಷಣೆ : ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ

ಬೆಂಗಳೂರು: ಡಿಸೆಂಬರ್​ 1 ರಂದು ಬಂದಿರುವ ಬೆದರಿಕೆ ಇಮೇಲ್​ಗಳಿಗೆ ಸಂಬಂಧಿಸಿದಂತೆ ಒಟ್ಟು 27 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಕಳೆದ ವರ್ಷ ಏಪ್ರಿಲ್‌ನಲ್ಲಿ ಇದೇ ರೀತಿ 6 ಪ್ರಕರಣಗಳು ದಾಖಲಾಗಿದ್ದವು. ಈ ಬಗ್ಗೆ ತನಿಖಾಧಿಕಾರಿಗಳ ಸಭೆ ನಡೆಸಿ ಪ್ರಕರಣಗಳ ನಡುವಿನ ಸಾಮ್ಯತೆ, ತನಿಖೆಯ ಪ್ರಗತಿಯ ಕುರಿತು ಚರ್ಚಿಸಿದ್ದೇವೆ ಎಂದರು.ಶಾಲೆಗಳಿಗೆ ಬಾಂಬ್ ಬೆದರಿಕೆಯ ಇಮೇಲ್ ರವಾನೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಆಯಾ ಸರ್ವಿಸ್​​ ಪ್ರೊವೈಡರ್ ಕಂಪನಿಗಳಿಂದ ಮಾಹಿತಿ ಕೇಳಲಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. ಡಿಸೆಂಬರ್​ 1ರಂದು […]

ಕ್ರಮ ಸ್ವಾಗತಿಸಿದ ಬಿಜೆಪಿ ರಾಜ್ಯಾಧ್ಯಕ್ಷ : ಬಿ ವೈ ವಿಜಯೇಂದ್ರ ಪತ್ನಿ ಸಹೋದರನ ಮೇಲೆ ಲೋಕಾ ದಾಳಿ

ಕಲಬುರಗಿ‌: ಯಾದಗಿರಿ ಜಿಲ್ಲಾ ಆರೋಗ್ಯ ಅಧಿಕಾರಿಯಾಗಿರುವ ಡಾ. ಪ್ರಭುಲಿಂಗ ಮಾನಕರ್ ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯ ಮಹಾಲಕ್ಷ್ಮಿ ಗ್ರೀನ್ಸ್ ಅಪಾರ್ಟ್ಮೆಂಟ್​ನಲ್ಲಿರುವ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪತ್ನಿ ಸಹೋದರ ಡಾ. ಪ್ರ ಭುಲಿಂಗ್ ಮಾನಕರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.ಬಿ.ವೈ ವಿಜೇಯೇಂದ್ರ ಅವರು ತಮ್ಮ ಪತ್ನಿ ಸಹೋದರನ ಮೇಲಿನ ಲೋಕಾಯುಕ್ತ ದಾಳಿಯನ್ನು ಸ್ವಾಗತಿಸಿದ್ದಾರೆ. ರೈತರ ಬಗ್ಗೆ ಕಾಳಜಿ ಇದ್ರೆ ಪರಿಹಾರ […]

ಕೆ.ಎಂ.ಸಿ ಆಸ್ಪತ್ರೆಯಲ್ಲಿ ಭಾರತದ ಪ್ರಪ್ರಥಮ ಮೊನೊಸೈಟ್ ಮೊನೊಲೇಯರ್ ಅಸ್ಸೇ (MMA) ಪರಿಚಯ

ಮಣಿಪಾಲ: ವರ್ಗಾವಣೆ ಮಾಡುವಾಗ ರೋಗಿಗಳ ರಕ್ತವು ದಾನಿಗಳ ರಕ್ತದ ಘಟಕದೊಂದಿಗೆ ಹೊಂದಿಕೆಯಾಗುತ್ತದೆಯೇ ಎಂದು ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ. ಇಲ್ಲದಿದ್ದರೆ ಇದು ಮಾರಣಾಂತಿಕ ತೊಂದರೆಗಳಿಗೆ ಕಾರಣವಾಗಬಹುದು. ಡಾ. ಶಮೀ ಶಾಸ್ತ್ರಿ ನೇತೃತ್ವದ ತಜ್ಞ ವೈದ್ಯರ ತಂಡವು ಮೊನೊಸೈಟ್ ಮೊನೊಲೇಯರ್ ಅಸ್ಸೇ ಅನ್ನು ಪ್ರಮಾಣೀಕರಿಸಿದೆ ಮತ್ತು ಮೌಲ್ಯೀಕರಿಸಿದೆ, ಇದು ರಕ್ತ ವರ್ಗಾವಣೆಯ ಸಮಯದಲ್ಲಿ ಗಮನಾರ್ಹ ಪ್ರತಿಕೂಲ ಪ್ರತಿಕ್ರಿಯೆಗಳ ಅಪಾಯವನ್ನು ಊಹಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುವ ಸೆಲ್ಯುಲಾರ್ ಪರೀಕ್ಷೆಯಾಗಿದೆ. ಹೊಂದಾಣಿಕೆಯ ರಕ್ತವು ಲಭ್ಯವಿಲ್ಲದಿದ್ದಾಗ ವರ್ಗಾವಣೆಗೆ ರಕ್ತದ ಘಟಕಗಳ ಸೂಕ್ತತೆಯನ್ನು ಹೊಂದಾಣಿಕೆಯ ರಕ್ತವನ್ನು ಕಂಡುಹಿಡಿಯುವುದು […]