ಕಾಪು: ವ್ಯಕ್ತಿ ನಾಪತ್ತೆ

ಉಡುಪಿ: ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಕಾಪು ಪಡು ಗ್ರಾಮದ ನಿವಾಸಿ ರಮೇಶ್ ವಿ. ಮೆಂಡನ್ (76) ಎಂಬ ವ್ಯಕ್ತಿಯು ನವೆಂಬರ್ 25 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 8 ಇಂಚು ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820- 2572333, ಪೊಲೀಸ್ ಉಪಾಧೀಕ್ಷಕರ ಕಚೇರಿ […]

ಸರ್ಕಾರದಿಂದ ₹50 ಲಕ್ಷ ಮೊತ್ತದ ಚೆಕ್ ಹುತಾತ್ಮ ವೀರಯೋಧ ಕ್ಯಾ. ಪ್ರಾಂಜಲ್ ಕುಟುಂಬಕ್ಕೆ ​​ವಿತರಣೆ

ಆನೇಕಲ್: ಕ್ಯಾಪ್ಟನ್ ಪ್ರಾಂಜಲ್ ಅಂತಿಮ ದರ್ಶನ ಪಡೆದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಹುತಾತ್ಮ ವೀರ ಸೇನಾನಿ ಕುಟುಂಬಕ್ಕೆ 50 ಲಕ್ಷ ರಾಜ್ಯ ಸರ್ಕಾರದಿಂದ ಸಹಾಯಾರ್ಥವಾಗಿ ನೀಡುವುದಾಗಿ ಘೋಷಣೆ ಮಾಡಿದ್ದರು. ಉಗ್ರರ ವಿರುದ್ಧದ ಹೋರಾಟದಲ್ಲಿ ವೀರಮರಣ ಹೊಂದಿದ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರ ಕೊಟ್ಟ ವಾಗ್ದಾನದಂತೆ ಜಿಲ್ಲಾಡಳಿತದ ಮೂಲಕ 50 ಲಕ್ಷ ರೂ.ಸಹಾಯಾರ್ಥವಾಗಿ ಚೆಕ್ ವಿತರಣೆ ಮಾಡಿದ್ದಾರೆ. ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ವೀರಮರಣ ಹೊಂದಿದ ಕ್ಯಾ. ಪ್ರಾಂಜಲ್​ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಸಹಾಯಾರ್ಥವಾಗಿ ಚೆಕ್​ ವಿತರಣೆ […]

ಸಿಎಂ ಸಿದ್ದರಾಮಯ್ಯ : “ಕ್ಯಾ. ಅರ್ಜುನನ ಸ್ಮಾರಕ ನಿರ್ಮಾಣ” ಸಾವಿನ ಬಗ್ಗೆ ತನಿಖೆಗೆ ಸೂಚನೆ

ಬೆಂಗಳೂರು: ಘಟನೆ ಬಗ್ಗೆ ಸಂಪೂರ್ಣ ತನಿಖೆ ಮಾಡುವಂತೆ ಸೂಚಿಸಲಾಗಿದೆ. ಅರ್ಜುನ ಆನೆ ಪ್ರಾಣ ಕಳೆದುಕೊಂಡ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣ ಮಾಡಲಾಗುವುದು ಹಾಗೂ ಹೆಗ್ಗಡದೇವನಕೋಟೆಯಲ್ಲಿಯೂ ಸ್ಮಾರಕವಾಗಬೇಕೆಂದು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾಡಾನೆ ಹಿಡಿಯುವ ಕಾರ್ಯಚರಣೆ ವೇಳೆ ಒಂಟಿ ಸಲಗದ ದಾಳಿಗೆ ಸಾವನ್ನಪ್ಪಿದ ಕ್ಯಾಪ್ಟನ್​ ಅರ್ಜುನನ ಸ್ಮಾರಕವನ್ನು ಪ್ರಾಣ ಕಳೆದುಕೊಂಡ ಸ್ಥಳದಲ್ಲಿಯೇ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥ ಮಾಡಿಕೊಂಡರೆ, ಅದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ. ಅಂಬೇಡ್ಕರ್ ಅವರು […]

ರೈತರಿಗೆ ಕೈತುಂಬಾ ಆದಾಯ : ಸವಣೂರಿನ ವೀಳ್ಯದೆಲೆಗೆ ಪಾಕಿಸ್ತಾನದಲ್ಲೂ ಬೇಡಿಕೆ

ಹಾವೇರಿ : ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ಬೆಳೆಯುವ ವೀಳ್ಯದೆಲೆಗೆ ಭಾರಿ ಬೇಡಿಕೆ ಇದೆ. ಜಿಲ್ಲೆಯ ಸವಣೂರು ಖಾರ ತಯಾರಿಕೆಗೆ ಪ್ರಸಿದ್ಧಿ ಪಡೆದಿದೆ. ಒಮ್ಮೆ ವೀಳ್ಯದೆಲೆ ಹಚ್ಚಿದರೆ ಬಳ್ಳಿಯನ್ನು ಸರಿಯಾಗಿ ನೋಡಿಕೊಂಡರೆ 10 ವರ್ಷಗಳ ಕಾಲ ವೀಳ್ಯದೆಲೆ ಪಡೆಯಬಹುದು. ಈ ಬಳ್ಳಿಗೆ ಕೊಟ್ಟಿಗೆಯ ಗೊಬ್ಬರವೇ ಬೇಕು. ಅಧಿಕ ಮಳೆಯಾದರೆ ಬಳ್ಳಿ ಕೊಳೆಯಲಾರಂಭಿಸುತ್ತದೆ. ಕಡಿಮೆ ಮಳೆಯಾದರೆ ಬಳ್ಳಿ ಒಣಗುವ ಸಮಸ್ಯೆ ಕಾಡುತ್ತದೆ. ಹಬ್ಬ ಹರಿದಿನಗಳು ಸೇರಿದಂತೆ ವರ್ಷಪೂರ್ಣ ವೀಳ್ಯದೆಲೆಗೆ ಬೇಡಿಕೆ ಇರುತ್ತೆ.ಜೊತೆಗೆ ಸವಣೂರು ತಾಲೂಕಿನಲ್ಲಿ ಬೆಳೆಯುವ ವೀಳ್ಯದೆಲೆ ಸಹ […]

ಪ್ರಧಾನಿ ಮೋದಿಗೆ 5 ಸಾವಿರ ಕೋಟಿ ರೂ.ಗೂ ಹೆಚ್ಚು ಪರಿಹಾರ ನೀಡುವಂತೆ ಪತ್ರ ಬರೆದ ಸಿಎಂ ಸ್ಟಾಲಿನ್

ಚೆನ್ನೈ (ತಮಿಳುನಾಡು): ಭಾರಿ ಮಳೆಯಿಂದ ಆಗಿರುವ ಹಾನಿಗೆ 5 ಸಾವಿರ ಕೋಟಿ ರೂಪಾಯಿಗೂ ಅಧಿಕ ಪರಿಹಾರ ನೀಡುವಂತೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.ಹಾನಿಯ ಪರಿಶೀಲನೆಗೆ ಕೇಂದ್ರದ ತಂಡವನ್ನು ಕಳುಹಿಸುವಂತೆ ಪ್ರಧಾನಿಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಚಂಡಮಾರುತದ ಕಾರಣದಿಂದ ಡಿಎಂಕೆ ಸಂಸದ ಟಿ.ಆರ್. ಬಾಲು, ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಪತ್ರ ನೀಡಲಿದ್ದಾರೆ. ಮಿಚುವಾಂಗ್ ಚಂಡಮಾರುತದ ಎಫೆಕ್ಟ್​ನಿಂದ ಆಗಿರುವ ಹಾನಿಗೆ ತಕ್ಷಣವೇ 5,060 ಕೋಟಿ ರೂ.ಗಳ ಮಧ್ಯಂತರ ಪರಿಹಾರ […]