₹300 ಕೋಟಿಗೂ ಅಧಿಕ ನಗದು ಪತ್ತೆ: ಮದ್ಯ ತಯಾರಿಕಾ ಕಂಪನಿ ಮೇಲೆ ಐಟಿ ದಾಳಿ

ಭುವನೇಶ್ವರ: ರಾಜ್ಯದ ಹಲವು ಪ್ರದೇಶಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿ ಶೋಧ ನಡೆಸಿದ್ದಾರೆ.ಒಡಿಶಾದಲ್ಲಿ ಆದಾಯ ತೆರಿಗೆ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ತೆರಿಗೆ ವಂಚಿಸಿದ ಆರೋಪದ ಮೇಲೆ ಎರಡು ಮದ್ಯ ತಯಾರಿಕೆ ಮತ್ತು ಮಾರಾಟ ಕಂಪನಿಗಳ ಮೇಲೆ ದಾಳಿ ಮಾಡಿ 300 ಕೋಟಿಗೂ ಅಧಿಕ ನಗದು ವಶಪಡಿಸಿಕೊಂಡಿದೆ.ಒಡಿಶಾದ ಮದ್ಯ ತಯಾರಿಕಾ ಕಂಪನಿ ಮೇಲೆ ನಡೆದ ಐಟಿ ದಾಳಿಯಲ್ಲಿ ಕೋಟ್ಯಂತರ ರೂಪಾಯಿ ನಗದು ಪತ್ತೆಯಾಗಿದೆ. ಆಪಾದಿತ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಕಂಪನಿಗೆ ಸಂಬಂಧಿಸಿದ ಕನಿಷ್ಠ 5 […]

ತೆಲಂಗಾಣದ 2ನೇ ಸಿಎಂ ಆಗಿ ರೇವಂತ್​ ರೆಡ್ಡಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ಹೈದರಾಬಾದ್​: ರಾಜ್ಯಪಾಲೆ ತಮಿಳಸೈ ಸೌಂದರ್ಯರಾಜನ್​ ಅವರು ಪ್ರಮಾಣ ವಚನ ಬೋಧಿಸಿದರು. ಇಲ್ಲಿನ ಎಲ್​ಬಿ ಸ್ಟೇಡಿಯಂನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ರೇವಂತ್​ ರೆಡ್ಡಿ ಅವರು ಪ್ರಮಾಣ ವಚನ ಸ್ವೀಕರಿಸಿದರು.ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ರೇವಂತ್​ ರೆಡ್ಡಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಎಲ್​​ ಬಿ ನಗರ ಸ್ಟೇಡಿಯಂನಲ್ಲಿ ಪ್ರಮಾಣವಚನ ಸಮಾರಂಭ ನಡೆಯುತ್ತಿದ್ದು, ಸಾವಿರಾರು ಜನರು ಭಾಗಿಯಾಗಿದ್ದಾರೆ.ರೇವಂತ್​ ರೆಡ್ಡಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು. ಜೊತೆಗೆ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಡಿಸಿಎಂ ಆಗಿ ಅಧಿಕಾರ […]

ಹರಿಯಾಣ ರಾಜ್ಯಪಾಲರಿಂದ ಗೀತಾ ಮಹೋತ್ಸವ ಉದ್ಘಾಟನೆ : ಕುರುಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಗೀತಾ ಜಯಂತಿ 2023

ಕುರುಕ್ಷೇತ್ರ (ಹರಿಯಾಣ): ಕರಕುಶಲ ಮತ್ತು ಸಾರಸ್ ಮೇಳದಲ್ಲಿ 24 ರಾಜ್ಯಗಳ 250ಕ್ಕೂ ಹೆಚ್ಚು ಕುಶಲಕರ್ಮಿಗಳು ತಮ್ಮ ಕರಕುಶಲ ವಸ್ತುಗಳನ್ನು ಪ್ರದರ್ಶಿಸುತ್ತಾರೆ. ಕ್ರಾಫ್ಟ್ಸ್ ಮತ್ತು ಸಾರಸ್ ಮೇಳವು ಅಂತಾರಾಷ್ಟ್ರೀಯ ಗೀತಾ ಮಹೋತ್ಸವದ ಜನರ ಆಕರ್ಷಣೆಯ ಪ್ರಮುಖ ಕೇಂದ್ರವಾಗಿದೆ. ಈ ವರ್ಷ ಬ್ರಹ್ಮ ಸರೋವರ ದಡದಲ್ಲಿ 600ಕ್ಕೂ ಹೆಚ್ಚು ಕುಶಲಕರ್ಮಿಗಳ ಮಳಿಗೆಗಳನ್ನು ಸ್ಥಾಪಿಸಲಾಗುವುದು. 24 ರಾಜ್ಯಗಳ 250ಕ್ಕೂ ಹೆಚ್ಚು ಕುಶಲಕರ್ಮಿಗಳು ಈ ಮೇಳಕ್ಕೆ ಆಗಮಿಸಿ ತಮ್ಮ ಕಲೆಗಾರಿಕೆ ಪ್ರದರ್ಶಿಸಲಿದ್ದಾರೆ. 2023ರ ಅಂತಾರಾಷ್ಟ್ರೀಯ ಗೀತಾ ಮಹೋತ್ಸವ ಇಂದಿನಿಂದ ಆರಂಭವಾಗಿದೆ. ಅಂತಾರಾಷ್ಟ್ರೀಯ ಗೀತಾ […]

ಜ್ಞಾನಸುಧಾ: ಪದವಿ ಪೂರ್ವ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವತಿಯಿಂದ ಮಂಡ್ಯದ ವಿಶ್ವಮಾನವ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಸಪ್ರಶ್ನಾ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪಿಯು ಕಾಲೇಜಿನ ಆದಿತ್ಯ ಕಾಮತ್ ಹಾಗೂ ಪ್ರಥಮ್ ಶೆಟ್ಟಿ ಪ್ರಥಮ ಸ್ಥಾನವನ್ನು, ಇಂಗ್ಲಿಷ್ ಆಶುಭಾಷಣ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ತನ್ವಿ ಶೆಟ್ಟಿ ದ್ವಿತೀಯ ಸ್ಥಾನವನ್ನು ಮತ್ತು ಕನ್ನಡ ಚರ್ಚಾ ಸ್ಪರ್ಧೆಯಲ್ಲಿ […]

ತೆಲಂಗಾಣದ ಮೊದಲ ಕಾಂಗ್ರೆಸ್ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

ಹೈದರಾಬಾದ್: ಹೈದರಾಬಾದ್‌ನ ಎಲ್ ಬಿ ಸ್ಟೇಡಿಯಂನಲ್ಲಿ ತೆಲಂಗಾಣದ ಮೊದಲ ಕಾಂಗ್ರೆಸ್ ಮುಖ್ಯಮಂತ್ರಿಯಾಗಿ ಎ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಡಾ ತಮಿಳಿಸೈ ಸೌಂದರರಾಜನ್ ಪ್ರಮಾಣ ವಚನ ಬೋಧಿಸಿದರು. ಮಲ್ಲು ಭಟ್ಟಿ ವಿಕ್ರಮಾರ್ಕ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರ ಜೊತೆಗೆ ಎನ್ ಉತ್ತಮ್ ಕುಮಾರ್ ರೆಡ್ಡಿ, ಕೋಮಟಿರೆಡ್ಡಿ ವೆಂಕಟ್ ರೆಡ್ಡಿ, ಪೊನ್ನಂ ಪ್ರಭಾಕರ್, ದಾಸರಿ ಅನಸೂಯಾ, ದಾಮೋದರ ರಾಜ ನರಸಿಂಹ, ಡಿ ಶ್ರೀಧರ್ ಬಾಬು, ತುಮ್ಮಲ ನಾಗೇಶ್ವರ ರಾವ್, ಪೊಂಗುಲೇಟಿ ಶ್ರೀನಿವಾಸ ರೆಡ್ಡಿ, ಕೊಂಡ […]