ಜಾಗತಿಕವಾಗಿ 4ನೇ ಸ್ಥಾನಕ್ಕೆ ಕುಸಿದ ಭಾರತ : ಸ್ಟಾರ್ಟಪ್ ಫಂಡಿಂಗ್

ನವದೆಹಲಿ: ಸ್ಟಾರ್ಟಪ್ ಫಂಡಿಂಗ್​ನಲ್ಲಿ 2021 ಮತ್ತು 2022 ರಲ್ಲಿ ಭಾರತ ಜಾಗತಿಕವಾಗಿ ಮೂರನೇ ಸ್ಥಾನ ಪಡೆದಿತ್ತು. ಆದರೆ ಈ ಬಾರಿ ದೇಶ ಯುಎಸ್, ಯುಕೆ ಮತ್ತು ಚೀನಾ ನಂತರ ನಾಲ್ಕನೇ ಸ್ಥಾನದಲ್ಲಿದೆ. ಈ ವರ್ಷ ಭಾರತದ ಸ್ಟಾರ್ಟಪ್ ವಲಯಕ್ಕೆ (ಡಿಸೆಂಬರ್ 5 ರವರೆಗೆ) ಕೇವಲ 7 ಬಿಲಿಯನ್ ಡಾಲರ್ ಹಣ ಮಾತ್ರ ಹರಿದು ಬಂದಿದೆ ಎಂದು ಜಾಗತಿಕ ಮಾರುಕಟ್ಟೆ ವಿಶ್ಲೇಷಕ ಸಂಸ್ಥೆ ಟ್ರಾಕ್ಸ್​ಎನ್ ಸಂಗ್ರಹಿಸಿದ ಅಂಕಿ ಅಂಶಗಳು ತಿಳಿಸಿವೆ.ಭಾರತದ ಸ್ಟಾರ್ಟಪ್ ವಲಯದ ಫಂಡಿಂಗ್ ತೀವ್ರ ಇಳಿಕೆಯಾಗಿದ್ದು, 2023ರಲ್ಲಿ […]

ವಿಕ್ಕಿ ಕೌಶಲ್ ಸಿನಿಮಾದ ಬಜೆಟ್​​ 55 ಕೋಟಿ ರೂ. :54 ಕೋಟಿ ಗಳಿಸಿದ ಸ್ಯಾಮ್​ ಬಹದ್ದೂರ್

ಭಾರತ ದೇಶದ ಮೊದಲ ಫೀಲ್ಡ್ ಮಾರ್ಷಲ್, ಆರ್ಮಿ ಜನರಲ್ ಸ್ಯಾಮ್ ಮಾಣಿಕ್​ ಶಾ ಅವರ ಜೀವನವನ್ನು ಆಧರಿಸಿ ನಿರ್ಮಾಣ ಮಾಡಲಾದ ಸಿನಿಮಾವೇ ‘ಸ್ಯಾಮ್​ ಬಹದ್ದೂರ್’. ಸ್ಯಾಮ್ ಮಾಣಿಕ್​ ಶಾ ಅವರು 1971ರಲ್ಲಿ ನಡೆದ ಮಹತ್ವದ ಭಾರತ ಮತ್ತು ಪಾಕಿಸ್ತಾನ ಯುದ್ಧದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ಬಾಲಿವುಡ್​ ನಟ ವಿಕ್ಕಿ ಕೌಶಲ್ ಅವರ ‘ಸ್ಯಾಮ್​ ಬಹದ್ದೂರ್’ ಸಿನಿಮಾ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸ್ವಿಕರಿಸಿದೆ.55 ಕೋಟಿ ರೂ. ಬಜೆಟ್​ನಲ್ಲಿ ನಿರ್ಮಾಣವಾದ ಸ್ಯಾಮ್​ ಬಹದ್ದೂರ್ ಸಿನಿಮಾ ವಿಶ್ವದಾದ್ಯಂತ ಒಟ್ಟು 53.8 ಕೋಟಿ ರೂಪಾಯಿ […]

ಜಿಲ್ಲಾಸ್ಪತ್ರೆಯಲ್ಲೇ 225ಕ್ಕೂ ಹೆಚ್ಚು ಕೇಸ್​ ಪತ್ತೆ: ಉತ್ತರಕನ್ನಡದಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್

ಕಾರವಾರ (ಉತ್ತರ ಕನ್ನಡ) : ಆದರೆ ಈವರೆಗೂ ಜಿಲ್ಲೆಯಲ್ಲಿ ಹೇಳಿಕೊಳ್ಳುವಂತಹ ಯಾವುದೇ ಆಸ್ಪತ್ರೆಗಳಿಲ್ಲ. ಇದರ ನಡುವೆ ಮಾರಕ ಕ್ಯಾನ್ಸರ್ ರೋಗ ಜಿಲ್ಲೆಯಲ್ಲಿ ಸದ್ದಿಲ್ಲದೇ ಹೆಚ್ಚುತ್ತಿದೆ. ಕಳೆದ ಜನವರಿಯಿಂದ ಈವರೆಗೆ ಕಾರವಾರದ ಜಿಲ್ಲಾ ಆಸ್ಪತ್ರೆಯೊಂದರಲ್ಲಿಯೇ ಸುಮಾರು 225ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ. ಪ್ರತಿ ತಿಂಗಳು ಕ್ಯಾನ್ಸರ್​ಗೆ ತುತ್ತಾಗುವವರ ಸಂಖ್ಯೆ ಏರುತ್ತಲೇ ಇದೆ.ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಗಾಗಿ ದಶಕಗಳಿಂದ ಕೂಗು ಕೇಳಿ ಬರುತ್ತಲೇ ಇದೆ.ಕಳೆದ ಜನವರಿಯಿಂದ ಇಲ್ಲಿಯವರೆಗೆ ಕಾರವಾರದ ಜಿಲ್ಲಾ ಆಸ್ಪತ್ರೆಯೊಂದರಲ್ಲಿಯೇ ಸುಮಾರು 225ಕ್ಕೂ ಅಧಿಕ ಕ್ಯಾನ್ಸರ್​ ಪ್ರಕರಣಗಳು ಪತ್ತೆಯಾಗಿವೆ. […]

ಕನ್ನಡದಿಂದಲೇ ಚಿತ್ರರಂಗದಲ್ಲಿದ್ದೇನೆ ಎಂದ ಪೂಜಾ ಗಾಂಧಿ : ನಮ್ಮ ಜಾತ್ರೆ ಜಾನಪದ ಸಂಭ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು: ನಗರದ ರವೀಂದ್ರ ಕಲಾಕ್ಷೇತ್ರದ ಮೆಟ್ಟಿಲುಗಳ ಮೇಲೆ ಆಯೋಜನೆ ಮಾಡಲಾಗಿದ್ದ ‘ನಮ್ಮ ಜಾತ್ರೆ ಜಾನಪದ ಸಂಭ್ರಮ’ ಕಾರ್ಯಕ್ರಮವನ್ನು ದೇಸಿದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ನಾಡಿನ ಭಾಷೆ ಮತ್ತು ಸಂಸ್ಕೃತಿ ಎಲ್ಲರನ್ನೂ ಆಕರ್ಷಿಸುವಂತಹದ್ದು. ಆದರೆ ನಾವು ಬೆಂಗಳೂರಿನಲ್ಲಿ ಕನ್ನಡ ಭಾಷಾ ಬಳಕೆಯನ್ನು ಕಡಿಮೆ ಮಾಡಿದ್ದೇವೆ ನಗರ ಜೀವನದ ಒತ್ತಡದಲ್ಲಿ ಜೀವಿಸುತ್ತಿರುವ ಬೆಂಗಳೂರಿಗರಿಗೆ ಕರ್ನಾಟಕದ ವೈವಿಧ್ಯಮಯ ಜಾನಪದ ಕಲೆಗಳನ್ನು ತಲುಪಿಸುವ ಪರಿಚಯಿಸುವ ನಿಟ್ಟಿನಲ್ಲಿ ದೊಡ್ಡ ಮಟ್ಟದಲ್ಲಿ ಪ್ರಯತ್ನಗಳು ಆಗಬೇಕಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ […]

12 ಲಕ್ಷ ಪ್ರವಾಸಿಗರ ಭೇಟಿ, $1.8 ಶತಕೋಟಿ ಆದಾಯ: ಚೇತರಿಕೆಯತ್ತ ಶ್ರೀಲಂಕಾ ಪ್ರವಾಸೋದ್ಯಮ

ಕೊಲಂಬೊ : ಪ್ರವಾಸೋದ್ಯಮದಿಂದ ದೇಶಕ್ಕೆ ಬಂದ ಆದಾಯ 2023 ರ ನವೆಂಬರ್​ನಲ್ಲಿ 205.3 ಮಿಲಿಯನ್ ಡಾಲರ್​ನಷ್ಟು ಹೆಚ್ಚಾಗಿದ್ದು, ಇದು 2022 ರ ನವೆಂಬರ್​ನಲ್ಲಿ ಬಂದಿದ್ದ ಆದಾಯಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.ಶ್ರೀಲಂಕಾ ಈ ವರ್ಷದ ನವೆಂಬರ್​ವರೆಗೆ ಪ್ರವಾಸೋದ್ಯಮದಿಂದ 1.8 ಶತಕೋಟಿ ಡಾಲರ್ ಆದಾಯ ಗಳಿಸಿದೆ. ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ದೇಶದ ಪ್ರವಾಸೋದ್ಯಮ ಆದಾಯ ಶೇ 78.3ರಷ್ಟು ಹೆಚ್ಚಳವಾಗಿದೆ ಎಂದು ಸೆಂಟ್ರಲ್ ಬ್ಯಾಂಕ್ ಆಫ್ ಶ್ರೀಲಂಕಾ (ಸಿಬಿಎಸ್‌ಎಲ್) ಅಂಕಿಅಂಶಗಳು ತಿಳಿಸಿವೆ.ಶ್ರೀಲಂಕಾದ ಪ್ರವಾಸೋದ್ಯಮ […]