ಪಿ.ಎ ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ಅಟಲ್-ಎಐಸಿಟಿಇ ಪ್ರಾಯೋಜಿತ ಫೆಕಲ್ಟಿ ಡೆವೆಲಪ್ಮೆಂಟ್ ಕಾರ್ಯಕ್ರಮ
ಮಂಗಳೂರು: ಅಟಲ್-ಎಐಸಿಟಿಇ ಪ್ರಾಯೋಜಿತ Machine Learning Approaches to Secured Multimodal Biometrics Systems ಎಂಬ 6 ದಿನಗಳ ಫೆಕಲ್ಟಿ ಡೆವೆಲಪ್ಮೆಂಟ್ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಡಿ.11 ರಂದು ಪಿ.ಎ. ಕಾಲೇಜ್ ಆಫ್ ಇಂಜಿನಿಯರಿಂಗ್ ಇಲ್ಲಿ ನಡೆಯಿತು. Vignan’s Foundation for Science, Technology & Research ನ ಕುಲಪತಿ ಹಾಗೂ ಐಐಐಟಿ ಹೈದರಾಬಾದ್ನ ಮಾಜಿ ನಿರ್ದೇಶಕ ಪ್ರೊ. ಪಿ. ನಾಗಭೂಷಣ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ) ಹೆಬ್ಬೆರಳಿನ ನಿಯಮವನ್ನು ಒತ್ತಿ […]
ಕುಂತಳನಗರ ಶಾಲೆಯಲ್ಲಿ ಶೆಫಿನ್ಸ್ ಸ್ಪೋಕನ್ ಇಂಗ್ಲಿಷ್ ತರಬೇತಿ ಉದ್ಘಾಟನೆ
ಉಡುಪಿ: ನೆರೆಮನೆಯವರ ಮಕ್ಕಳಂತೆಯೇ ನಮ್ಮ ಮಕ್ಕಳೂ ಸಹ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಓದಬೇಕು ಎನ್ನುವ ಹಂಬಲದಿಂದ ಆರ್ಥಿಕವಾಗಿ ಸಬಲರಲ್ಲದ ಅನೇಕ ಪೋಷಕರು, ಸಾಲ ಮಾಡಿ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗಳಿಗೆ ಕಳುಹಿಸುತ್ತಿರುವ ರೂಢಿ ಹೆಚ್ಚಾಗುತ್ತಿದ್ದು, ಇದರಿಂದಾಗಿ ಪೋಷಕರ ಆರ್ಥಿಕ ಪರಿಸ್ಥಿತಿ ಬಹಳಷ್ಟು ಹದಗೆಟ್ಟ ಅನೇಕ ಉದಾಹರಣೆಗಳು ನಮ್ಮ ಮುಂದಿವೆ. ಇಂತಹ ಪೋಷಕರು ಮಕ್ಕಳಿಗೆ ಉಚಿತವಾಗಿ ಸ್ಪೋಕನ್ ಇಂಗ್ಲಿಷ್ ಕಲಿಸುತ್ತಿರುವ ಸರಕಾರಿ ಮತ್ತು ಅನುದಾನಿತ ಶಾಲೆಗಳತ್ತ ಮಕ್ಕಳನ್ನು ಕರೆತರುವ ಮೂಲಕ ಮಕ್ಕಳ ಇಂಗ್ಲಿಷ್ ಸಂವಹನದ ಕನಸನ್ನು ನನಸಾಗಿಸುವುದರೊಂದಿಗೆ ಆರ್ಥಿಕವಾಗಿ […]
ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆಗೆ ಹೃದಯಾಘಾತ
ಮುಂಬೈ (ಮಹಾರಾಷ್ಟ್ರ): ಗುರುವಾರ ಮುಂಬೈನಲ್ಲಿ ಶೂಟಿಂಗ್ ಮುಗಿಸಿ ಹಿಂದುರುಗುವ ವೇಳೆ ನಟ ಶ್ರೇಯಸ್ ತಲ್ಪಾಡೆ ಗೆ ಹೃದಯಾಘಾತವಾಗಿದ್ದು ಆಂಜಿಯೋಪ್ಲಾಸ್ಟಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.ಚಿತ್ರೀಕರಣ ಮುಗಿಸಿ ಹಿಂದಿರುಗುವ ವೇಳೆ ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಅವರಿಗೆ ಹೃದಯಾಘಾತವಾಗಿದೆ. ಸದ್ಯ ಶಸ್ತ್ರ ಚಿಕಿತ್ಸೆ ನಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೆಲ್ಕಮ್ ಟು ದ ಜಂಗಲ್ ಚಿತ್ರವು 2007ಎ ‘ವೆಲ್ಕಮ್’ ಮೂವೀ 1 ರ ಮುಂದುವರೆದ 3 ನೇ ಭಾಗವಾಗಿದೆ. ಎರಡನೇ ಭಾಗ ‘ವೆಲ್ಕಮ್ ಬ್ಯಾಕ್’ 2015 ರಲ್ಲಿ ತೆರೆ ಕಂಡಿತು. ವೆಲ್ಕಮ್ […]
ಶುಕ್ರವಾರ ಭಜನ್ ಲಾಲ್ ಶರ್ಮಾ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ
ಜೈಪುರ್(ರಾಜಸ್ಥಾನ) : ಇತ್ತೀಚೆಗೆ ನಡೆದ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಸರ್ಕಾರ ರಚಿಸಲು ಸಜ್ಜಾಗಿದೆ.ಈಗಾಗಲೇ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಭಜನ್ ಲಾಲ್ ಶರ್ಮಾ ಅವರನ್ನು ಆಯ್ಕೆ ಮಾಡಿದ್ದು, ಡಿ.15ರಂದು ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಡಿಸೆಂಬರ್ 15ರಂದು ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ 1 ಲಕ್ಷಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆ : ಪದಗ್ರಹಣ ಕಾರ್ಯಕ್ರಮದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆ ಇದೆ. […]
ಚಂದ್ರನ ಅಂಗಳದಲ್ಲಿ ಹಾರಾಟ ನಡೆಸಲಿರುವ ನಾಸಾದ ಗಗನಯಾನಿಗಳಿಗೆ ಆತಿಥ್ಯ ನೀಡಿದ ಅಮೆರಿಕ ಅಧ್ಯಕ್ಷ
ವಾಷಿಂಗ್ಟನ್( ಅಮೆರಿಕ): 50 ವರ್ಷದ ಬಳಿಕ ಇದೀಗ ನಾಲ್ಕು ಮಂದಿ ಗಗನಯಾನಿಗಳು ಚಂದ್ರನ ಅಂಗಳದಲ್ಲಿ ಹಾರಾಟಕ್ಕೆ ಸಜ್ಜಾಗಿದ್ದು, ಇವರಿಗೆ ಗುರುವಾರ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಶ್ವೇತ ಭವನದಲ್ಲಿ ಆತಿಥ್ಯ ನೀಡಿದರು.ಈ ನಾಲ್ವರು ಗಗನಯಾನಿಗಳು ಮೊದಲಿಗೆ ನಾಸಾದ ಓರಿಯನ್ ಕ್ಯಾಪ್ಸುಲ್ನಲ್ಲಿ ಹಾರಾಡಲಿದ್ದಾರೆ. ಈ ವೇಳೆ, ಓವಲ್ ಕಚೇರಿಯಲ್ಲಿ ಅಪೋಲೋ ಕಾಲಘಟ್ಟದಲ್ಲಿ ಸಂಗ್ರಹಿಸಿ ಚಂದ್ರನ ಕಲ್ಲುಗಳನ್ನು ತೋರಿಸಲಾಯಿತು. 2024 ಅಂದರೆ ಮುಂದಿನ ವರ್ಷಾಂತ್ಯದೊಳಗೆ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಈ ಯೋಜನೆ ಸಾಕಾರಗೊಳ್ಳಲಿದೆ. ಈ ನಾಲ್ವರು ಗಗನಯಾನಿಗಳು ಮೊದಲಿಗೆ […]