ಚಿತ್ರ ಬಿಡುಗಡೆ : ಪೂಂಛ್ ದಾಳಿಯಲ್ಲಿ ಅಮೆರಿಕಾ ನಿರ್ಮಿತ M4 ಬಂದೂಕು ಬಳಕೆ

ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ)ಯ ಸಹವರ್ತಿ ಸಂಘಟನೆಯಾದ ಪೀಪಲ್ಸ್ ಆಯಂಟಿ ಫ್ಯಾಸಿಸ್ಟ್ ಫ್ರಂಟ್ (ಪಿಎಎಫ್‌ಎಫ್) ಪೂಂಛ್ ನ ಭಯೋತ್ಪಾದಕ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.ಜಮ್ಮು ಮತ್ತು ಕಾಶ್ಮೀರ ಪೂಂಛ್ ನಲ್ಲಿ ನಡೆದ ದಾಳಿಯಲ್ಲಿ ಉಗ್ರರು ಅಮೆರಿಕ ನಿರ್ಮಿತ ಎಂ4 ಬಂದೂಕು ಬಳಸಿರುವುದಾಗಿ ಭಾರತೀಯ ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗುರುವಾರ ಪೂಂಛ್ ನಲ್ಲಿ ಮಧ್ಯಾಹ್ನ ನಡೆದ ಈ ಹೊಂಚುದಾಳಿಯಲ್ಲಿ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು ಮೂವರು ಗಾಯಗೊಂಡಿದ್ದಾರೆ. ಭಯೋತ್ಪಾದಕರು ದಾಳಿ ಸ್ಥಳದ ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ […]

2024ರ ಚುನಾವಣೆಗೆ ಪ್ರಣಾಳಿಕೆಯಲ್ಲಿ ಸಿಎಂ ಸಿದ್ದರಾಮಯ್ಯಗೂ ಸ್ಥಾನ : ಸಮಿತಿ ರಚಿಸಿದ ಕಾಂಗ್ರೆಸ್

ಹೊಸದಿಲ್ಲಿ: ಮುಂಬರುವ ಸಾರ್ವತ್ರಿಕ ಚುನಾವಣೆಗೆ ಪಕ್ಷದ ಪ್ರಣಾಳಿಕೆ ರಚಿಸಲು ಕಾಂಗ್ರೆಸ್ ತನ್ನ ಸಮಿತಿಯನ್ನು ರಚಿಸಿದೆ‌. ಕಾಂಗ್ರೆಸ್‌ ಬಿಡುಗಡೆಗೊಳಿಸಿದ 16 ಮಂದಿಯ ಪಟ್ಟಿಯಲ್ಲಿ ಸಿದ್ದರಾಮಯ್ಯ ಮಾತ್ರವಲ್ಲದೆ ಪಿ. ಚಿದಂಬರಂ,‌ ಜೈರಾಂ ರಮೇಶ್, ಜಿಗ್ನೇಶ್‌ ಮೇವಾನಿ ಮೊದಲಾದವರು ಸಮಿತಿಯಲ್ಲಿ ಇರಲಿದ್ದಾರೆ. ಕಾಂಗ್ರೆಸ್‌ ಬಿಡುಗಡೆಗೊಳಿಸಿದ ಪಟ್ಟಿಯಲ್ಲಿ ಅಧ್ಯಕ್ಷ ಪಿ.ಚಿದಂಬಂ , ಸಂಚಾಲಕ ಟಿ.ಎಸ್.‌ ಸಿಂಗ್‌ ಡಿಯೊ, ಸಿದ್ದರಾಮಯ್ಯ, ಪ್ರಿಯಾಂಕ ಗಾಂಧಿ ವಾದ್ರ, ಆನಂದ್‌ ಶರ್ಮಾ, ಜೈರಾಂ ರಮೇಶ್, ಶಶಿ ತರೂರ್, ಗೈಖಂಗಮ್, ಗೌರವ್‌ ಗೊಗೊಯಿ, ಪ್ರವೀಣ್‌ ಚಕ್ರವರ್ತಿ, ಇಮ್ರಾನ್‌ ಪ್ರತಾಪ್‌ಗರಿ, ಕೆ.ರಾಜು, […]

ಮಾನವ ಕಳ್ಳಸಾಗಣೆ ಶಂಕೆ : 303 ಭಾರತೀಯರಿದ್ದ ವಿಮಾನ ಮಾರ್ಗ ಮಧ್ಯೆ ಭೂಸ್ಪರ್ಶ

ವಾಟ್ರಿ, ಫ್ರಾನ್ಸ್‌: ವಿಮಾನದಲ್ಲಿ ಸುಮಾರು 300 ಮಂದಿ ಭಾರತೀಯರು ಪ್ರಯಾಣಿಸುತ್ತಿದ್ದರು. ಯುಎಇಯಿಂದ ಹೊರಟಿದ್ದ ವಿಮಾನ ರೊಮಾನಿಯಾದ ಕಂಪನಿ ಲೆಜೆಂಡ್‌ ಏರ್‌ಲೈನ್ಸ್‌ಗೆ ಸೇರಿದ ಎ340 ವಿಮಾನವನ್ನು ಖಚಿತ ಮಾಹಿತಿ ಆಧರಿಸಿ ವಾಟ್ರಿ ವಿಮಾನನಿಲ್ದಾಣದಲ್ಲಿ ಇಳಿಸಲಾಗಿದೆ. ನಿಕರಾಗುವಾಗೆ ತೆರಳುತ್ತಿದ್ದ ವಿಮಾನವನ್ನು ಶುಕ್ರವಾರ ಮಾನವ ಕಳ್ಳಸಾಗಾಣೆ ಶಂಕೆ ಮೇರೆಗೆ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದಲ್ಲಿ 303 ಮಂದಿ ಭಾರತೀಯ ಪ್ರಜೆಗಳಿದ್ದಾರೆ. ಬಹುಶಃ ಇವರು ಯುಎಇಯಲ್ಲಿ ಕೆಲಸ ಮಾಡುತ್ತಿದ್ದಿರಬೇಕು. ಇವರನ್ನು ಅಮೆರಿಕ ಅಥವಾ ಕೆನಡಾಗೆ ಅಕ್ರಮವಾಗಿ ಪ್ರವೇಶಿಸುವ ಯತ್ನವಾಗಿ ತೆರಳುತ್ತಿದ್ದರು ಎಂದು ಶಂಕಿಸಲಾಗಿದೆ’ […]

ವಿದೇಶಿ ವ್ಯಾಸಂಗಕ್ಕೆ ವಿದ್ಯಾನಿಧಿ ಯೋಜನೆ ವಿಸ್ತರಣೆ : ರೈತರ ಮಕ್ಕಳಿಗೆ ಗುಡ್ ನ್ಯೂಸ್

ಬೆಂಗಳೂರು:ರೈತರ ಮಕ್ಕಳಿಗಾಗಿ ರೂಪಿಸಿದ ವಿದ್ಯಾನಿಧಿ ಯೋಜನೆ ಕಾಲೇಜು ಶಿಕ್ಷಣಕ್ಕೆ ಸೀಮಿತವಾಗಿದೆ. ರೈತರ ಮಕ್ಕಳಿಗಾಗಿ ರೂಪಿಸಿದ ವಿದ್ಯಾನಿಧಿ ಯೋಜನೆಯನ್ನು ವಿದೇಶಿ ವ್ಯಾಸಂಗಕ್ಕೂ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ. ವಾರ್ಷಿಕ ಕನಿಷ್ಠ 100 ಮಕ್ಕಳಿಗೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಸಂಶೋಧನೆ, ಉನ್ನತ ಶಿಕ್ಷಣ ಸೇರಿ ಯಾವುದೇ ವಿವಿಗಳಲ್ಲಿ ವ್ಯಾಸಂಗ ಮಾಡಿದರೂ ರೈತರ ಮಕ್ಕಳಿಗೆ ನೆರವು ನೀಡುವ ಉದ್ದೇಶದಿಂದ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗುವುದು. ಯೋಜನೆಗೆ ವಾರ್ಷಿಕ 100 ಕೋಟಿ ರೂಪಾಯಿ ಬೇಕಾಗಬಹುದು ಎಂದು ಅಂದಾಜಿಸಿದ್ದು, ಮುಂದಿನ ಬಜೆಟ್ ನಲ್ಲಿ ಘೋಷಣೆಯಾಗುವ […]