ಶೀಘ್ರದಲ್ಲೇ ಬರಲಿದೆ 25 ರೂ. ಕೆಜಿಯ ‘ಭಾರತ್ ರೈಸ್’ : ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್
ನವದೆಹಲಿ: ಭಾರತ್ ಅಟ್ಟಾ’ (ಗೋಧಿ ಹಿಟ್ಟು) ಮತ್ತು ‘ಭಾರತ್ ದಾಲ್’ (ಬೇಳೆಕಾಳುಗಳು) ರಿಯಾಯಿತಿ ದರಗಳನ್ನು ಯಶಸ್ವಿಯಾಗಿ ಜಾರಿಗೆ ತಂದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆಯನ್ನು ನಿಭಾಯಿಸುವ ಪ್ರಯತ್ನಗಳ ಭಾಗವಾಗಿ ಪ್ರತಿ ಕಿಲೋಗ್ರಾಂಗೆ 25 ರೂ.ಗಳ ರಿಯಾಯಿತಿ ದರದಲ್ಲಿ ‘ಭಾರತ್ ಅಕ್ಕಿ’ ಪರಿಚಯಿಸಲು ಸರ್ಕಾರ ಪರಿಗಣಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಅಕ್ಕಿಯ ಅಖಿಲ ಭಾರತ ಸರಾಸರಿ ಚಿಲ್ಲರೆ ಬೆಲೆಯಲ್ಲಿ ಗಮನಾರ್ಹ ಏರಿಕೆಯ ಮಧ್ಯೆ […]
ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಅಂತರ್ಜಲ ಸುರಂಗ ಮಾರ್ಗ ಮೀನುಗಳ ಪ್ರದರ್ಶನ
ಉಡುಪಿ: ನ್ಯಾಶನಲ್ ಕನ್ಸ್ಯೂಮರ್ ಫೇರ್ (ಎನ್ ಸಿಎಫ್) ಉಡುಪಿ ವತಿಯಿಂದ ಕರಾವಳಿ ಬೈಪಾಸ್ ಬಳಿಯ ರಾ.ಹೆ. 66ರ ಸನಿಹದ ಶಾರದಾ ಇಂಟರ್ ನ್ಯಾಶನಲ್ ಹೋಟೆಲ್ ಸಮೀಪದ 10 ಎಕರೆ ಜಾಗದಲ್ಲಿ ಆರಂಭಗೊಂಡ ಬೃಹತ್ ವಸ್ತು ಪ್ರದರ್ಶನ, ಮನೋರಂಜನೆ, ಸಾಂಸ್ಕೃತಿಕ ಮೇಳ ಒಳಗೊಂಡ ಉಡುಪಿ ಉತ್ಸವದಲ್ಲಿ ನೀರೊಳಗಿನ ಮೀನು ಸುರಂಗ ಪ್ರದರ್ಶನ ಜನಾಕರ್ಷಣೆಯ ಕೇಂದ್ರವಾಗಿದೆ. ಇಲ್ಲಿ ಆಟವಾಡಲು ಇಟಾಲಿಯನ್ ಟೊರಾಟೊರಾ, ಡ್ರ್ಯಾಗನ್ ಕಾರ್, ತ್ರಿಡಿ ಸಿನಿಮಾ, ಜಾಯಿಂಟ್ ವ್ಹೀಲ್, ಡ್ರ್ಯಾಗನ್ ವ್ಹೀಲ್, ಬ್ರೇಕ್ ಡ್ಯಾನ್ಸ್, ಮಿನಿ ಟ್ರೈನ್, ಹಿಪ್ಟೋಸ್ಲೈಡ್, […]
ಡಿ.30: ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 30 ಶನಿವಾರ ಮಣಿಪಾಲದ ಶ್ರೀ ಕ್ಷೇತ್ರ ಶಿವಪಾಡಿ ಉಮಾ ಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿದೆ. ಬೆಳಗ್ಗೆ 8:15 ರಿಂದ ರಾತ್ರಿ 8:15 ರವರೆಗೆ ನಿರಂತರ 12 ಗಂಟೆಗಳ ಕಾರ್ಯಕ್ರಮದಲ್ಲಿ ಮಣಿಪಾಲದ ಎಂ ಐ ಟಿ ಬಸ್ ನಿಲ್ದಾಣದಿಂದ ಮೆರವಣಿಗೆಯೊಂದಿಗೆ ಸಮ್ಮೇಳನಾಧ್ಯಕ್ಷರಾದ ಎಚ್ ಶಾಂತರಾಜ್ ಐತಾಳ್ ಅವರನ್ನು ಸ್ವಾಗತಿಸಲಾಗುವುದು. 9:25ಕ್ಕೆ ಅಪರ ಜಿಲ್ಲಾಧಿಕಾರಿ ಮಮತಾ ದೇವಿ […]
ಕಾರ್ಕಳ: ಪ್ರವಾಸಕ್ಕೆಂದು ಬಂದ ವಿದ್ಯಾರ್ಥಿಗಳಿಂದ ಎಲ್ಲೆಂದರಲ್ಲಿ ಕಸ ಎಸೆತ; 10 ಸಾವಿರ ರೂ. ದಂಡ ವಿಧಿಸಿದ ಪುರಸಭೆ
ಕಾರ್ಕಳ: ಶಾಲಾ ಪ್ರವಾಸ ನಿಮಿತ್ತ ಕೊಪ್ಪಳ ಜಿಲ್ಲೆಯಿಂದ ಕಾರ್ಕಳ ಗೋಮಟೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಕಸ ಎಸೆದ ವಿದ್ಯಾರ್ಥಿಗಳಿಗೆ ಭಾರಿ ದಂಡ ವಿಧಿಸಿದ ಘಟನೆ ನಡೆದಿದೆ. ಪ್ರವಾಸಕ್ಕಾಗಿ ಅನ್ಯ ಜಿಲ್ಲೆಯಿಂದ ಬಂದ ವಿದ್ಯಾರ್ಥಿಗಳು ರಸ್ತೆಯಲ್ಲಿ ಕಸ ಬಿಸಾಡಿರುವ ಕುರಿತು ಸ್ಥಳೀಯರೋರ್ವರು ಕಾರ್ಕಳ ಪುರಸಭೆಗೆ ಮಾಹಿತಿ ನೀಡಿದ್ದರು. ತಕ್ಷಣವೇ ಎಚ್ಚೆತ್ತ ಪುರಸಭೆ, ಸಂಬಂಧಪಟ್ಟ ಶಾಲೆಗೆ ದಂಡ ವಿಧಿಸಿದೆ. ಈ ಮೂಲಕ ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ಮೂರು ಬಸ್‌ಗಳಲ್ಲಿ ಕೊಪ್ಪಳ ಜಿಲ್ಲೆಯಿಂದ ಶೈಕ್ಷಣಿಕ ಪ್ರವಾಸ ಬಂದಿದ್ದ […]
ಕಚ್ಚಾ ತೈಲಕ್ಕಾಗಿ ಯುಎಇಗೆ ಮೊದಲ ರೂಪಾಯಿ ಪಾವತಿ ನಡೆಸಿದ ಭಾರತ: ರೂಪಾಯಿ ಪಾವತಿ ತಂತ್ರದಿಂದ ಶತಕೋಟಿ ಡಾಲರ್ ಉಳಿಸುವ ಚಿತ್ತ
ನವದೆಹಲಿ: ವಿಶ್ವದ ಮೂರನೇ ಅತಿದೊಡ್ಡ ಇಂಧನ ಗ್ರಾಹಕ ಭಾರತವು ಇದೇ ಮೊದಲ ಬಾರಿಗೆ ಕಚ್ಚಾ ತೈಲದ ಪಾವತಿಯನ್ನು ಭಾರತೀಯ ರೂಪಾಯಿಗಳ ಮೂಲಕ ಯುಎಇಗೆ ಪಾವತಿಸಿದ್ದು, ಡಾಲರ್ ಮೇಲಿನ ಅವಲಂಬನೆಯನ್ನು ಕಡಿತಗೊಳಿಸಲು ಪಣ ತೊಟ್ಟಿದೆ. ಈ ಐತಿಹಾಸಿಕ ಬೆಳವಣಿಗೆಯು ಸ್ಥಳೀಯ ರೂಪಾಯಿಯನ್ನು ಜಾಗತಿಕ ಮಟ್ಟಕ್ಕೇರಿಸಲು ಸಹಾಯ ಮಾಡುತ್ತಿದೆ. ರಾಷ್ಟ್ರವು ತನ್ನ ತೈಲ ಅಗತ್ಯಗಳನ್ನು ಪೂರೈಸಲು ಆಮದುಗಳ ಮೇಲೆ 85% ಕ್ಕಿಂತ ಹೆಚ್ಚು ಅವಲಂಬಿತವಾಗಿದೆ. ಲಭ್ಯವಿರುವ ಅಗ್ಗದ ಮೂಲದಿಂದ ಖರೀದಿಸುವುದು, ಪೂರೈಕೆಯ ಮೂಲಗಳನ್ನು ವೈವಿಧ್ಯಗೊಳಿಸುವುದು ಮತ್ತು ರಷ್ಯಾದ ತೈಲ ಖರೀದಿ […]