ಉಡುಪಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಪರಿಷ್ಕೃತ ವೇಳಾಪಟ್ಟಿಯನ್ನು ಹೊರಡಿಸಿದೆ. ಹಕ್ಕು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಜನವರಿ 12, ದತ್ತಾಂಶಗಳನ್ನು ಸಂಗ್ರಹಿಸಿ ಪರಿಶೀಲಿಸುವ ದಿನಾಂಕವನ್ನು ಜ.17 ಹಾಗೂ ಅಂತಿಮ ಮತದಾರರ ಪಟ್ಟಿಯನ್ನು ಜ.22 ರಂದು ಪ್ರಕಟಿಸುವಂತೆ ಪರಿಷ್ಕೃತ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 158 ಕೋವಿಡ್ ಪ್ರಕರಣಗಳು ವರದಿ

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ ಗಮನದಲ್ಲಿಟ್ಟುಕೊಂಡು, ಸಕಾರಾತ್ಮಕ ಪ್ರಕರಣಗಳ ರೋಗಲಕ್ಷಣದ ಸಂಪರ್ಕವಿದ್ದವರನ್ನು ಪರೀಕ್ಷೆಗೊಳಪಡಿಸುವುದು, ಟೆಲಿ ಐಸಿಯು ಬಳಕೆ ಮತ್ತು ಸೋಂಕಿನಿಂದಾಗಿ ಸಾವನ್ನಪ್ಪಿದವರ ಲೆಕ್ಕವಿಟ್ಟುಕೊಳ್ಳುವುದು ಮುಂತಾದ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ರಾಜ್ಯ ಸರಕಾರ ಗುರುವಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 158 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 69 ಮಂದಿ ಇಂದು ಗುಣಮುಖರಾಗಿ ಬಿಡುಗಡೆಯಾಗಿದ್ದು ಒಟ್ಟು 568 ಮಂದಿ ಸಕ್ರಿಯ ಸೋಂಕಿತ ಪ್ರಕರಣಗಳಿವೆ ಎಂದು ಗುರುವಾರ ಸಂಜೆ ಆರೋಗ್ಯ ಇಲಾಖೆ ವರದಿ ಮಾಡಿದೆ.568 ಮಂದಿಯ ಪೈಕಿ 514 […]

ಕುಂದಾಪುರ: ಮಹಿಳೆಗೆ ವರದಕ್ಷಿಣೆ ಕಿರುಕುಳ – ಪ್ರಕರಣ ದಾಖಲು

ಕುಂದಾಪುರ: ತಾಲೂಕಿನ ಕುಂದಾಪುರ ಸಮೀಪ ಕೋಟ್ಯಾಂತರ ಮೌಲ್ಯದ ನಗ ನಗದು, ಬೆಳ್ಳಿ, ತಾಮ್ರದ ಸಾಮಾಗ್ರಿ ಬಟ್ಟೆ ಬರೆಗಳನ್ನು ವರದಕ್ಷಿಣೆಯಾಗಿ ಕೇಳಿ ಮದುವೆಯಾಗಿ ಆ ಬಳಿಕ ಚಿತ್ರಹಿಂಸೆ ನೀಡಿದ ಘಟನೆ ಕಸಬಾ ಕುಂದಾಪುರದಲ್ಲಿ ನಡೆದಿದೆ. ಈ ಬಗ್ಗೆ ಮಹಿಳೆ ದೂರು ದಾಖಲಿಸಿ, ತನ್ನ ಗಂಡ, ಅತ್ತೆ ಮಾವನ ವಿರುದ್ಧ ಗಂಭೀರ ಆರೋಪ ಹೊರಿಸಿದ್ದಾಳೆ ಎಂದು ತಿಳಿಯಲಾಗಿದೆ. 2019ರಲ್ಲಿ ಹರ್ಷವರ್ಧನ ಪಟ್ವಾಲ್ ಎಂಬಾತನ ಜೊತೆ ಮದುವೆಯಾಗಿತ್ತು. ವಿವಾಹ ಪೂರ್ವದಲ್ಲಿ ವರದಕ್ಷಿಣೆಯಾಗಿ ರೂಪಾಯಿ 50,00,000/- ಹಾಗೂ 40 ಪವನ್ ಚಿನ್ನಾಭರಣ ವಜ್ರದ […]

ಕಾರ್ಕಳ: ಯುವತಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿ ವಿರುದ್ದ ಪ್ರಕರಣ ದಾಖಲು

ಕಾರ್ಕಳ: ಇಲ್ಲಿನ ಖಾಸಗಿ ಪೈನಾನ್ಸ್ ಒಂದರಲ್ಲಿ ಉದ್ಯೋಗದಲ್ಲಿದ್ದ ಯುವತಿಗೆ ವ್ಯಕ್ತಿಯೊಬ್ಬ ವಿನಾಕಾರಣ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರ ಗುಂಪು ವ್ಯಕ್ತಿಯನ್ನು ಹಿಡಿದು ಝಾಡಿಸಿದ ಘಟನೆ ಬುಧವಾರ ನಡೆದಿದೆ. ಇರ್ವತ್ತೂರಿನ ಜಗದೀಶ್ ಪೂಜಾರಿ ಎಂಬಾತ ಕಳೆದ ಹಲವು ದಿನಗಳಿಂದ ನಗರದ ಫೈನಾನ್ಸ್ ಒಂದರಲ್ಲಿ ಅಕೌಂಟೆಂಟ್ ಆಗಿದ್ದ ನಂದಳಿಕೆ ಗ್ರಾಮದ ಯುವತಿಯನ್ನು‌ ಹಿಂಬಾಲಿಸಿ ಅಡ್ಡಗಟ್ಟಿ ಮಾತನಾಡಿಸಲು ಯತ್ನಿಸಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಬುಧವಾರ ಸಂಜೆ ಯುವತಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಆಕೆಯನ್ನು ಹಿಂಬಾಲಿಸಿ ಕಿರುಕುಳ […]

ರಾಷ್ಟ್ರೀಯ ಗಣಿತ ದಿನಾಚರಣೆ: ಡಾ. ಜಿ. ಶಂಕರ್ ಕಾಲೇಜಿನ ಗಣಿತಶಾಸ್ತ್ರ ವಿಭಾಗದ QR Code ಬಿಡುಗಡೆ

ಉಡುಪಿ: ತನ್ನ ಕೊಡುಗೆಗಳ ಮೂಲಕ ಗಣಿತ ಪ್ರಪಂಚದಲ್ಲಿ ಇಂದಿಗೂ ಜೀವಂತವಾಗಿರುವ ವಿಶ್ವದ ಖ್ಯಾತ, ಮೇಧಾವಿ ಗಣಿತ ತಜ್ಞ ಶ್ರೀನಿವಾಸ ರಾಮಾನುಜನ್ ಜೀವನ ಸಾಧಿಸಬೇಕೆಂಬ ಛಲ ಇರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಮಾದರಿ. ಅವರ ಸಂಶೋಧನೆಗಳಲ್ಲಿ ಅಡಗಿರುವ ಅನೇಕ ಅಧ್ಯಯನಶೀಲ ವಿಷಯಗಳಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಸಾಧ್ಯ, ಎಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಲೀಲಾಬಾಯಿ ಭಟ್ ಹೇಳಿದರು. ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಇಲ್ಲಿನ ಗಣಿತಶಾಸ್ತ್ರ […]