ಮಿತ ಬೆಲೆಯಲ್ಲಿ ಸಿಗಲಿದೆ ಕೃತಕ ಗರ್ಭಧಾರಣೆ ಚಿಕಿತ್ಸೆ : SAR ಹೆಲ್ತ್‌ಲೈನ್‌ ಮತ್ತು ಮಾಹೆ ಸಂಸ್ಥೆಯ ಜಂಟಿ ಒಡಂಬಡಿಕೆ

ಮಣಿಪಾಲ : ಐವಿಎಫ್‌ ಅಥವಾ ಕೃತಕ ಗರ್ಭಧಾರಣೆ ಚಿಕಿತ್ಸೆಯ ಅವಶ್ಯವಿರುವವರಿಗೆ ಸುಲಭವಾಗಿ ಮತ್ತು ಕೈಗೆಟಕುವ ಬೆಲೆಯಲ್ಲಿ ಲಭ್ಯವಾಗಿಸುವ ಪ್ರಮುಖ ಹೆಜ್ಜೆಯಾಗಿ ಐವಿಎಫ್‌ ಚಿಕಿತ್ಸೆಯಲ್ಲಿ ಮುಂಚೂಣಿಯ ಹೆಸರಾಗಿರುವ SAR ಹೆಲ್ತ್‌ಲೈನ್‌ ಮತ್ತು ಮಣಿಪಾಲ್‌ ಆಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ಸಹಭಾಗಿತ್ವವನ್ನು ಪ್ರಕಟಿಸಿವೆ. ಎರಡು ಪ್ರತಿಷ್ಠಿತ ಸಂಸ್ಥೆಗಳ ಒಡಂಬಡಿಕೆಯು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಭ್ರೂಣಶಾಸ್ತ್ರ ಚಿಕಿತ್ಸಾ ಕೇಂದ್ರದ ತಜ್ಞತೆಗೆ ಸಾಕ್ಷಿಯಾಗಿದೆ. ಮುಂದಿನದಿನಗಳಲ್ಲಿ ಐವಿಎಫ್‌ನಂಥ ಚಿಕಿತ್ಸೆಯನ್ನು ಮಿತಬೆಲೆಯಲ್ಲಿ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡುವಲ್ಲಿ ಎರಡೂ ಸಂಸ್ಥೆಗಳು ಸಂಯುಕ್ತವಾಗಿ ಪ್ರಯತ್ನಿಸಲಿದ್ದು, ಈ ಒಪ್ಪಂದವು […]

ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ಸದಸ್ಯರಾಗಿ ಡಾ.ಸಲೀಮುಲ್ಲಾ ಖಾನ್ ಆಯ್ಕೆ

ಮಂಗಳೂರು: ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಇದರ ಪ್ರಾಂಶುಪಾಲರಾದ ಡಾ.ಸಲೀಮುಲ್ಲಾ ಖಾನ್ ಇವರನ್ನು ಕರ್ನಾಟಕ ಸರಕಾರವು ಫಾರ್ಮಸಿ ಕಾಯ್ದೆ 1948 ರ ಸೆಕ್ಷನ್ 3(ಎಚ್) ಅಡಿಯಲ್ಲಿ ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ಸೆಂಟ್ರಲ್ ಕೌನ್ಸಿಲ್ ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದು, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ ಡಾ.ಸಲೀಮುಲ್ಲಾ ಖಾನ್ ಇವರನ್ನು 5 ವರ್ಷಗಳ ಅವಧಿಗೆ ಸೆಂಟ್ರಲ್ ಕೌನ್ಸಿಲ್ ಸದಸ್ಯರಾಗಿ ನೇಮಿಸಿದೆ. ಇವರು ಬೆಂಗಳೂರಿನ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿದ್ದು,ಸುಮಾರು 22 ವರ್ಷಗಳ ಬೋಧನಾ ಅನುಭವವನ್ನು ಹೊಂದಿದ್ದಾರೆ. […]

ಫ್ರಾನ್ಸ್‌ ನ ಐಫೆಲ್ ಟವರ್ ನಲ್ಲೀಗ ಭಾರತದ UPI ಚಲೇಗಾ: ಅಧಿಕೃತ ಘೋಷಣೆ

ನವದೆಹಲಿ: ಎನ್‌ಪಿಸಿಐ ಇಂಟರ್‌ನ್ಯಾಶನಲ್ ಪೇಮೆಂಟ್ಸ್ ಲಿಮಿಟೆಡ್ (ಎನ್‌ಐಪಿಎಲ್) ಫ್ರಾನ್ಸ್‌ನಲ್ಲಿ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ ಅನ್ನು ಪರಿಚಯಿಸಲು ಇ-ಕಾಮರ್ಸ್ ಮತ್ತು ಸಾಮೀಪ್ಯ ಪಾವತಿಗಳಲ್ಲಿ ಪ್ರಮುಖ ಫ್ರೆಂಚ್ ಪರಿಣಿತರಾದ ಲೈರಾ ಕಂಪನಿಯೊಂದಿಗೆ ಕೈಜೋಡಿಸಿದೆ. ಭಾರತದ ಗಣರಾಜ್ಯೋತ್ಸವವನ್ನು ಆಚರಿಸಲು ಪ್ಯಾರಿಸ್‌ನಲ್ಲಿ ಭಾರತೀಯ ರಾಯಭಾರ ಕಚೇರಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಲಾಗಿದೆ. ಈ ಪಾಲುದಾರಿಕೆಯು ಒಂದು ಮೈಲಿಗಲ್ಲನ್ನು ಗುರುತಿಸುತ್ತದೆ. ಐಫೆಲ್ ಟವರ್ UPI ಪಾವತಿಗಳನ್ನು ಸ್ವೀಕರಿಸುವ ದೇಶದ ಮೊದಲ ಗ್ರಾಹಕನಾಗಿದೆ ಇದು ಭಾರತೀಯ ಪ್ರವಾಸಿಗರಿಗೆ ವಹಿವಾಟು ಪ್ರಕ್ರಿಯೆಯನ್ನು ಸರಳಗೊಳಿಸುತ್ತದೆ. ಐಫೆಲ್ ಟವರ್‌ಗೆ […]

ಜೋರ್ಡಾನ್ ಮೇಲಿನ ದಾಳಿಗೆ ಇರಾನ್ ನೆಲೆಗಳ ಮೇಲೆ ಪ್ರತಿದಾಳಿ ನಡೆಸಿದ ಅಮೇರಿಕಾ; ಉಗ್ರ ನೆಲೆ ಧ್ವಂಸ

ಟೆಹ್ರಾನ್: ಇರಾಕ್ ಮತ್ತು ಸಿರಿಯಾದಲ್ಲಿ ಇರಾನ್ ನೆಲೆಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ಏರ್‌ಸ್ಟ್ರೈಕ್ ಮಾಡಿದ್ದು, 85 ಗುರಿಗಳ ಮೇಲೆ ದಾಳಿ ನಡೆಸಿದೆ. ಜೋರ್ಡಾನ್ ಮೇಲಿನ ದಾಳಿಗೆ ಅಮೆರಿಕ ಪ್ರತಿದಾಳಿ ಮಾಡಿದ್ದು, ಏಳು ಸ್ಥಳಗಳನ್ನು ಗುರಿಯಾಗಿಸಿ 17 ಉಗ್ರರನ್ನು ಮಟ್ಟಹಾಕಿದೆ. 85 ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಘಟಕಗಳ ಮೇಲೆ ಅಮೆರಿಕ ವೈಮಾನಿಕ ದಾಳಿ ನಡೆಸಿದೆ. ಕಮಾಂಡ್, ಕಂಟ್ರೋಲ್ ಸೆಂಟರ್, ರಾಕೆಟ್, ಕ್ಷಿಪಣಿ, ಡ್ರೋನ್ ಸಂಗ್ರಹಣಾ ಕೇಂದ್ರ, ಲಾಜಿಸ್ಟಿಕ್ಸ್ ಹಾಗೂ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿ ಇಟ್ಟಿದ್ದ ಸ್ಥಳಗಳನ್ನೇ ಅಮೆರಿಕ ಟಾರ್ಗೆಟ್ ಮಾಡಿದೆ. […]

ಫೆ. 14 ರಂದು ಶಬರಿಮಲೆಯಲ್ಲಿ ಕುಂಭಮಾಸ ಪೂಜೆ

ತಿರುವನಂತಪುರ: ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಯ ಗರ್ಭಗುಡಿ ಕುಂಭಮಾಸ ಪೂಜೆಯ ಪ್ರಯುಕ್ತ ಫೆ. 13ರಂದು ತೆರೆದುಕೊಳ್ಳಲಿದೆ. ಸಂಜೆ 5 ಗಂಟೆಗೆ ತಂತ್ರಿವರ್ಯರಾದ ಕಂಠಾರರ್ ಮಹೇಶ್ ಮೋಹನ್ ಉಪಸ್ಥಿತಿಯಲ್ಲಿ ಮೇಲ್ಶಾಂತಿ ಪಿ.ಎನ್. ಮಹೇಶ್ ಗರ್ಭಗುಡಿಯ ಬಾಗಿಲು ತೆರೆದು ದೀಪ ಬೆಳಗಿಸಲಿದ್ದಾರೆ. ಫೆ.14ರ ಬೆಳಗ್ಗೆ 5:30ಕ್ಕೆ ಮಹಾಗಣಪತಿ ಹೋಮದೊಂದಿಗೆ ಪೂಜೆಗಳು ಆರಂಭವಾಗಲಿದ್ದು, ಫೆ. 18ರವರೆಗೆ ಪ್ರತಿದಿನ ಉದಯಾಸ್ತಮಯ ಪೂಜೆ, ಪಡಿಪೂಜೆ, ಕಲಶಾಭಿಷೇಕ, ಪುಷ್ಪಾಭಿಷೇಕ, ಅಪ್ಪಾಭಿಷೇಕ ನಡೆಯಲಿದೆ. ಈ ಅವಧಿಯಲ್ಲಿ ಭೇಟಿ ನೀಡುವ ಭಕ್ತರಿಗಾಗಿ […]