ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ನೋಂದಣಿ ಶಿಬಿರ
ಉಡುಪಿ: 2018ನೇ ಸಾಲಿನಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ಹೊಂದಿರುವಫಲಾನುಭವಿಗಳು ಹೊಸತಾದ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನಾ ಮುಖ್ಯಮಂತ್ರಿಯವರ ಆರೋಗ್ಯ ಕರ್ನಾಟಕ ಕಾರ್ಡ್ ಪಡೆಯಲು ಉಪಕೇಂದ್ರಗಳಲ್ಲಿ ಶಿಬಿರಗಳು ನಡೆಯುತ್ತಿದ್ದು ಈ ಬಗ್ಗೆ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಅಥವಾ ಆಶಾ ಕಾರ್ಯಕರ್ತೆಯರುಗಳನ್ನು ಸಂಪರ್ಕಿಸಬಹುದಾಗಿದ್ದು, ಅಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳು ಗ್ರಾಮ ಒನ್ ಸೆಂಟರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ, ಆರೋಗ್ಯ ಸಂಸ್ಥೆಗಳ ಉಪಕೇಂದ್ರಗಳಲ್ಲಿರುವ ಸಮುದಾಯ ಆರೋಗ್ಯ ಅಧಿಕಾರಿಗಳ ಮುಖಾಂತರ […]
ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನ: ಫೆಬ್ರವರಿ 28 ರಂದು ಆಟೋಟ ಸ್ಪರ್ಧೆ
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನದ ಅಂಗವಾಗಿ ಫೆ. 28 ರಂದು ನಗರದ ಅಜ್ಜರ ಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಆಟೋಟ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಮಹಿಳೆಯರ ವಿಭಾಗದಲ್ಲಿ 21 ವರ್ಷ ಮೇಲ್ಪಟ್ಟವರಿಗೆ ವಾಲಿಬಾಲ್, ತ್ರೋ ಬಾಲ್, 12ರಿಂದ 15 ವರ್ಷದ ಬಾಲಕಿಯರಿಗೆ 100ಮೀ, 200 ಮೀ ಓಟ ಹಾಗೂ ಉದ್ದ ಜಿಗಿತ, 12ರಿಂದ 15 ವರ್ಷದ ಬಾಲಕರಿಗೆ 400 ಮೀ.ಓಟ, ಎತ್ತರ ಜಿಗಿತ ಹಾಗೂ ಈಟಿ ಎಸೆತ, 16 […]
ಕರ್ನಾಟಕ ರಾಜ್ಯ ಬಾಕ್ಸಿಂಗ್ ಸ್ಪರ್ಧಾ ಕೂಟ: ಜಿಲ್ಲೆಗೆ 9ಚಿನ್ನ 9ಬೆಳ್ಳಿ 4ಕಂಚಿನೊಂದಿಗೆ ಸಮಗ್ರ ದ್ವಿತೀಯ ಪ್ರಶಸ್ತಿ
ಉಡುಪಿ: ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶನ್ ಇತ್ತೀಚಿಗೆ ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಆಯೋಜಿಸಿದ ಕರ್ನಾಟಕ ರಾಜ್ಯ ಬಾಕ್ಸಿಂಗ್ ಸ್ಪರ್ಧಾ ಕೂಟದಲ್ಲಿ ಉಡುಪಿ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶನ್ 9ಚಿನ್ನ 9ಬೆಳ್ಳಿ 4ಕಂಚಿನ್ನೊಂದಿಗೆ ಸಮಗ್ರ ದ್ವಿತೀಯ ಪ್ರಶಸ್ತಿಯನ್ನು ಜಯಿಸಿದೆ. ಸ್ವರ್ಣ ಪದಕ: ಸಾಯಿ ವೈಷ್ಣವ್, ವಂದಿತ್, ಶ್ರೇಯಸ್ ಐತಾಳ್, ಮಾನ್ಸಿ ಜೆ ಸುವರ್ಣ, ಸಾಯಿ ಸಂತೋಷ್ ಕೋಟ್ಯಾನ್, ಅರ್ಹನ್ ಅಹ್ಮದ್, ಪ್ರೀತಮ್ ವಿ. ಯಮನೂರಪ್ಪ ಪೂಜಾರ್, ವಿರಾಜ್ ಬಂಗೇರ, ರಜತ ಪದಕ : ರಿಯಾನ್ಸ್ ನಂದನ್, […]
ಜೆಇಇ-ಮೈನ್ಸ್: ಎಕ್ಸಲೆಂಟ್ ಪದವಿಪೂರ್ವ ವಿದ್ಯಾರ್ಥಿಗಳಿಂದ ಅಮೋಘ ಸಾಧನೆ; 3 ವಿದ್ಯಾರ್ಥಿಗಳಿಗೆ 99 ಪರ್ಸಂಟೈಲ್
ಮಂಗಳೂರು: ಜನವರಿ ತಿಂಗಳಿನಲ್ಲಿ ನಡೆದ ರಾಷ್ಟ್ರಮಟ್ಟದ ಉನ್ನತ ತಾಂತ್ರಿಕ ಕಾಲೇಜುಗಳ ಸೇರ್ಪಡೆಗೆ ನಡೆಸುವ ಜೆಇಇ (ಮೈನ್ಸ್) (JEE Mains) ಅರ್ಹತಾ ಪರೀಕ್ಷೆಯಲ್ಲಿ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಶೇಷ ಸಾಧನೆಯನ್ನು ಮಾಡಿರುತ್ತಾರೆ. ಡಾ ಪ್ರಶಾಂತ್ ಆರ್ ಹೆಗ್ಡೆಯವರ ಪುತ ನಿಶಾಂತ್ ಪಿ ಹೆಗ್ಡೆ(99.32950), ರವೀಂದ್ರ ಕುಮಾರ್‌ರವರ ಪುತ್ರ ಸಂಜಯ್ ಬಿರಾದರ್ (99.07267), ವೆಂಕಟೇಶ್ ಇವರ ಪುತ್ರ ಸಚಿನ್ ವಿ ನಾಗರಡ್ಡಿ (99.05742), ರಾಜೇಶ್ ವಿ ನಾಯಕ್ ಇವರ ಪುತ್ರ ರಿಷಭ್ ಆರ್ […]
ಜೆಇಇ ಮೈನ್ಸ್ ಫಲಿತಾಂಶ: ಆಳ್ವಾಸ್ ಕಾಲೇಜಿನ 53 ವಿದ್ಯಾರ್ಥಿಗಳಿಗೆ 95 ಪಸಂಟೈಲ್ ಗಿಂತ ಅಧಿಕ ಅಂಕ
ವಿದ್ಯಾಗಿರಿ: ಜೆಇಇ ಮೈನ್ಸ್ ಫೇಸ್-1(JEE Mains) ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ (Alvas College) ವಿದ್ಯಾರ್ಥಿಗಳು ಈ ಬಾರಿಯೂ ಉತ್ತಮ ಸಾಧನೆ ಮಾಡಿದ್ದಾರೆ. 53 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ 95 ಪಸಂಟೈಲ್‌ಗಿಂತ ಅಧಿಕ ಅಂಕ ಪಡೆದಿದ್ದಾರೆ. ವಿದ್ಯಾರ್ಥಿ ಎಚ್.ಆರ್. ರಜತ್ 99.271023 ಪರ್ಸಂಟೈಲ್ (ಭೌತಶಾಸ್ತ್ರ- 97.2200028, ರಸಾಯನಶಾಸ್ತ್ರ- 97.1516355 ಹಾಗೂ ಗಣಿತ- 99.537079) ಪಡೆದಿದ್ದಾರೆ. ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿ ಪ್ರಶಾಂತ್ ಭೌತಶಾಸ್ತ್ರದಲ್ಲಿ 100 ಪರ್ಸಂಟೈಲ್ ಪಡೆಯುವುದರ ಜೊತೆಗೆ ಒಟ್ಟು 98.7993863 […]