ದೊಡ್ಡಣ್ಣಗುಡ್ಡೆ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಮಹಾಕಾಳಿ ಸಹಸ್ರ ಕದಳಿಯಾಗ ಸಂಪನ್ನ

ಉಡುಪಿ: ದೊಡ್ಡಣ್ಣಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಮಹಾಕಾಳಿ ಸಹಸ್ರ ಕದಳಿ ಯಾಗ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವಿಪ್ರಮೋತ್ತಮರ ಸಹಭಾಗಿತ್ವದಲ್ಲಿ ನೆರವೇರಿತು. ದೇವಿ ಪ್ರೀತ್ಯರ್ಥ ನೆರವೇರಿದ ಈ ಮಹಾನ್ ಯಾಗದಲ್ಲಿ ಸಹಸ್ರ ಸಹಸ್ರ ಸಂಖ್ಯೆಯ ಕದಳೀಹಣ್ಣನ್ನು ತ್ರಿಮಧುರಯುಕ್ತವಾಗಿ ಕಾಳಿ ‘ಕ’ಕಾರ ಸಹಸ್ರನಾಮದಲ್ಲಿ ಹೋಮಿಸಿ, ಕಾಳಿ ಅಷ್ಟೋತ್ತರ ನಾಮದಲ್ಲಿ ಅರ್ಚಿಸಿ ಯಾಗ ನೆರವೇರಿಸಲಾಯಿತು. ಯಾಗದ ಅಂಗವಾಗಿ ಬ್ರಾಹ್ಮಣ ಸುವಾಸಿನಿ ಆರಾಧನೆ ಕನ್ನಿಕರಾಧನೆ ಮಹಾ ಅನ್ನಸಂತರ್ಪಣೆ ನೆರವೇರಿತು. ಬಹು […]

Asian Team Championship 2024: ಮಾಜಿ ಚಾಂಪಿಯನ್ ಜಪಾನ್‌ ಅನ್ನು ಸೋಲಿಸಿ ಫೈನಲ್ ಗೆ ಲಗ್ಗೆ ಇಟ್ಟ ಭಾರತೀಯ ಮಹಿಳಾ ಶಟ್ಲರ್‌ಗಳು

ಶನಿವಾರ ನಡೆದ ರೋಚಕ ಸೆಮಿಫೈನಲ್‌ನಲ್ಲಿ ಎರಡು ಬಾರಿಯ ಮಾಜಿ ಚಾಂಪಿಯನ್ ಜಪಾನ್‌ನನ್ನು 3-2 ಗೋಲುಗಳಿಂದ ಸೋಲಿಸಿದ ನಂತರ ಬ್ಯಾಡ್ಮಿಂಟನ್ ಏಷ್ಯಾ ಟೀಮ್ ಚಾಂಪಿಯನ್‌ಶಿಪ್‌ನಲ್ಲಿ ತಮ್ಮ ಮೊದಲ ಫೈನಲ್‌ಗೆ ಮುನ್ನಡೆಯುತ್ತಿರುವ ಭಾರತೀಯ ಮಹಿಳಾ ಶಟ್ಲರ್‌ಗಳು ದಾಖಲೆ ನಿರ್ಮಿಸಿದ್ದಾರೆ. ವಿಶ್ವದ ನಂ. 23 ಜೋಡಿ ಟ್ರೀಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್, ವಿಶ್ವದ ನಂ. 53 ಅಶ್ಮಿತಾ ಚಲಿಹಾ ಮತ್ತು 17 ವರ್ಷದ ಅನ್ಮೋಲ್ ಖಾರ್ಬ್ ಮೊದಲ ಡಬಲ್ಸ್ ಮತ್ತು ಎರಡನೇ ಮತ್ತು ಸಿಂಗಲ್ಸ್‌ನಲ್ಲಿ ಭಾರತವನ್ನು ಫೈನಲ್ ಪಂದ್ಯಕ್ಕೆ ಕರೆದೊಯ್ಯಲು […]

ಜ್ಞಾನಸುಧಾ: ಜೆ.ಇ.ಇ. ಮೈನ್ – 2024 ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ, 35 ವಿದ್ಯಾರ್ಥಿಗಳಿಗೆ ಗೌರವ ಒಟ್ಟು 2.89 ಲಕ್ಷ ರೂ. ನಗದು ಪುರಸ್ಕಾರ ವಿತರಣೆ

ಕಾರ್ಕಳ: ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ವಿಭಾಗಕ್ಕೆ ಎನ್.ಟಿ.ಎ ನಡೆಸುವ ಜೆಇಇ ಮೈನ್ಸ್ ಪ್ರಥಮ ಹಂತದ ಪರೀಕ್ಷೆಯ ಫಲಿತಾಂಶದಲ್ಲಿ 97 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿದ ಜ್ಞಾನಸುಧಾದ 35 ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ 2.89 ಲಕ್ಷ ನಗದು ಪುರಸ್ಕಾರದೊಂದಿಗೆ ಗೌರವಿಸಲಾಯಿತು. ಉಡುಪಿ ಜಿಲ್ಲೆಯಲ್ಲೇ 99.7ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿದ ಎಲ್ಲಾ 3 ವಿದ್ಯಾರ್ಥಿಗಳು ಜ್ಞಾನಸುಧಾದವರಾಗಿದ್ದಾರೆ ಎಂಬುದು ಶ್ಲಾಘನೀಯ ಸಂಗತಿ. 99.7 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿದ ಮೂವರು ವಿದ್ಯಾರ್ಥಿಗಳಾದ ಪ್ರಿಯಾಂಶ್ ಎಸ್.ಯು (99.7 ಪರ್ಸಂಟೈಲ್), ಬಿಪಿನ್ […]

ವಾಮಂಜೂರು: ತಿರುವೈಲುಗುತ್ತು ಸಂಕುಪೂಂಜ-ದೇವಪೂಂಜ ಜೋಡುಕೆರೆ ಕಂಬಳದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭಾಗಿ

ವಾಮಂಜೂರು: 12ನೇ ವರ್ಷದ ತಿರುವೈಲೋತ್ಸವದ ಅಂಗವಾಗಿ ವಾಮಂಜೂರಿನ ತಿರುವೈಲುಗುತ್ತು ಸಂಕುಪೂಂಜ-ದೇವಪೂಂಜ ಜೋಡುಕೆರೆ ಕಂಬಳ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶನಿವಾರ ಪಾಲ್ಗೊಂಡರು. ಕಂಬಳ ಕೂಟದಲ್ಲಿ ಭಾಗವಹಿಸಿ ಮಾತನಾಡಿದ ಅವರು ನಮ್ಮ ಸಂಸ್ಕೃತಿ ನಮ್ಮ ದೇಶದ ಆಸ್ತಿ. ಈ ಆಸ್ತಿಯನ್ನು ಕಾಪಾಡಿಕೊಂಡು ಬಂದಿರುವ ನಿಮಗೆ ಈಶ್ವರ ಇನ್ನಷ್ಟು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಇದು ತುಳುನಾಡಿನ ಪವಿತ್ರವಾದ ಭೂಮಿ. ಸರ್ವಜನಾಂಗದ ಶಾಂತಿಯ ತೋಟವಾಗಿ ಈ ಭೂಮಿಗೆ ವಿಶೇಷ ಶಕ್ತಿ ಇದೆ. ಇದು ವಿದ್ಯಾ ಕ್ಷೇತ್ರ, ಆರ್ಥಿಕ ಕ್ಷೇತ್ರ, […]

ಮಾರ್ಚ್ 6 ರಂದು ಬಿಜೆಪಿ ಕಾರ್ಯಕರ್ತರ ಅಯೋಧ್ಯಾ ಪ್ರವಾಸ ಕಾರ್ಯಕ್ರಮ: ನೋಂದಣಿ ಆರಂಭ

ಉಡುಪಿ: ಪ್ರತಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ವತಿಯಿಂದ 80 ಕಾರ್ಯಕರ್ತರನ್ನು ಅಯೋಧ್ಯೆ ಶ್ರೀರಾಮಚಂದ್ರನ ದರ್ಶನ ಮಾಡಿಸುವ ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಉಡುಪಿ ಹಾಗೂ ಮಂಗಳೂರು ಜಿಲ್ಲೆಯ ಕಾರ್ಯಕರ್ತರ ಅಯೋಧ್ಯಾ ದರ್ಶನ ಪ್ರವಾಸವು ಮಾರ್ಚ್ 6 ಬುಧವಾರ ಉಡುಪಿ ರೈಲು ನಿಲ್ದಾಣದಿಂದ ಆರಂಭಗೊಳ್ಳಲಿದೆ. ಈಗಾಗಲೇ ಹೆಸರನ್ನು ನೋಂದಣಿ ಮಾಡಿರುವ ಕಾರ್ಯಕರ್ತರು ತಮ್ಮ ಮೊಬೈಲ್ ನಂಬರ್ – ಆಧಾರ್ ಕಾರ್ಡ್ ಪ್ರತಿ ಹಾಗೂ 3000ರೂಗಳನ್ನು ತಮ್ಮ ಮಂಡಲದ ಅಯೋಧ್ಯಾ ದರ್ಶನ ಪ್ರಮುಖರಿಗೆ ಕೂಡಲೇ ತಲಪಿಸಬೇಕಾಗಿ […]