ಸರ್ವಜನರ ಸಮಗ್ರ ಅಭಿವೃದ್ಧಿಗೆ ಪೂರಕ ಬಜೆಟ್: ವೆರೋನಿಕಾ ಕರ್ನೆಲಿಯೋ

ಉಡುಪಿ: ರಾಜ್ಯದ ಬಡ, ಮಧ್ಯಮ ವರ್ಗದ ಜನರ ಹಾಗೂ ಮಹಿಳೆಯರು, ಯುವಕರು, ಕೃಷಿಕರು, ಸೇರಿದಂತೆ ಸರ್ವಜನರ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ. ಮುಂದಿನ 10 ವರ್ಷಗಳ ದೂರದೃಷ್ಟಿಯನ್ನು ಹೊಂದಿರುವಂತಹ ಅಭಿವೃದ್ದಿ ಪೂರಕ ಬಜೆಟ್ ಆಗಿದೆ. ಗ್ಯಾರಂಟಿಗಳಿಗೆ ಅನುದಾನ ನೀಡಿದ ಮೇಲೂ ಆರ್ಥಿಕ ಸುಸ್ಥಿತಿಯನ್ನು ನಿಭಾಯಿಸಿ ಗ್ಯಾರಂಟಿಗಳ ಜೊತೆ ಅಗತ್ಯ ಅಭಿವೃದ್ದಿಗೆ ಯಾವುದೇ ಕೊರತೆ ಮಾಡದೇ ಇರುವಂತಹ ಪ್ರಗತಿಶೀಲ ಬಜೆಟನ್ನು ನಮ್ಮ ಮುಖ್ಯಮಂತ್ರಿಗಳು […]

ಸಾಲ ಮಾಡಿ ತುಪ್ಪ ತಿನ್ನು ಎನ್ನುವ ಬಜೆಟ್ : ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್

ಉಡುಪಿ: ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮಂಡಿಸಿದ 15ನೇ ಬಜೆಟ್ ಲೋಕಸಭಾ ಚುನಾವಣೆ ದೃಷ್ಟಿ ಇಟ್ಟುಕೊಂಡು ಎಲ್ಲರನ್ನೂ ತೃಪ್ತಿ ಪಡಿಸುತ್ತೇನೆ ಎಂಬ ಧ್ಯೇಯ ವಾಕ್ಯದೊಂದಿಗೆ ಸಾಲ ಮಾಡಿ ತುಪ್ಪ ತಿನ್ನು ಎಂಬಂತಿದೆ. 1 ಲಕ್ಷ 5 ಸಾವಿರ ಕೋಟಿ ಸಾಲ ಮಾಡಿ ಅದರಲ್ಲಿ 52 ಸಾವಿರ ಗ್ಯಾರಂಟಿಗಳಿಗೆ ಹಂಚಿ ಉಳಿದ ಮೊತ್ತವನ್ನು ಅವರ ಓಟು ಬ್ಯಾಂಕ್‌ಗಳಿಗೆ ಹಂಚಿ ತೃಪ್ತಿ ಪಡಿಸುವ ಪ್ರಯತ್ನ ಮಾಡಿದ್ದಾರೆ. ಶಾಸಕರುಗಳಿಗೆ ಯಾವುದೇ ಅನುದಾನ ಕೊಡದೆ, ಪೊಳ್ಳು ಬಜೆಟ್ ಮಂಡಿಸಿದ್ದಾರೆ. ಇದರ ಪರಿಣಾಮ ಮುಂದಿನ ದಿನಗಳಲ್ಲಿ ರಾಜ್ಯದ […]

ರಾಜ್ಯದ 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯ.

ಬೆಂಗಳೂರು: ರಾಜ್ಯದ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಪ್ರವಾಸೋಧ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಿದೆ. 10 ಪ್ರವಾಸಿತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯ ನಿರ್ಮಿಸಲಾಗುವುದು ಎಂದು ಹೇಳಿದರು. ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿಗೆ 100 ಕೋಟಿ ರೂ.:ಕೊಪ್ಪಳ ಜಿಲ್ಲೆಯ […]