ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು ಶಿಸ್ತು ಬದ್ಧವಾಗಿ ನಡೆಸಿ: ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ

ಉಡುಪಿ: ದ್ವಿತೀಯ ಪಿ.ಯು.ಸಿ ಪರೀಕ್ಷೆಯು ಮಾರ್ಚ್ 1 ರಿಂದ 22 ರ ವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಬದ್ಧವಾಗಿ ಪರೀಕ್ಷೆಗಳನ್ನು ನಡೆಸಿ, ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಿ.ಯು.ಸಿ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ದ್ವಿತೀಯ ಪಿಯು ಪರೀಕ್ಷೆಗಳು ಮಾರ್ಚ್ 1 ರಿಂದ 22 ರ ವರೆಗೆ […]

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲಕ್ಕೆ ಇಮ್ಯುನೊಹೆಮಾಟಾಲಜಿಯಲ್ಲಿ ಶ್ರೇಷ್ಠತೆಯ ಕೇಂದ್ರವೆಂದು ಮನ್ನಣೆ

ಮಣಿಪಾಲ: ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದ ಡೀನ್ ಡಾ ಪದ್ಮರಾಜ್ ಹೆಗ್ಡೆ ಅವರು ಇಮ್ಯುನೊಹೆಮಟಾಲಜಿಯ ಶ್ರೇಷ್ಠತಾ ಕೇಂದ್ರವನ್ನು ಉದ್ಘಾಟಿಸಿದರು. ಇದು ‘ಎಸೆನ್ಸ್ ಆಫ್ ಇಮ್ಯುನೊಹೆಮಾಟಾಲಜಿ’ ಕುರಿತು ಕಾರ್ಯಾಗಾರದ ಅನಾವರಣವನ್ನು ಒಳಗೊಂಡಿತ್ತು, ಇದು ಸುಮಾರು 70 ಕ್ಕೂ ಹೆಚ್ಚು ವೈದ್ಯರು ಮತ್ತು ತಾಂತ್ರಿಕ ಸಿಬ್ಬಂದಿಗಳಿಂದ ಸಕ್ರಿಯವಾಗಿ ಭಾಗವಹಿಸುವಿಕೆಯನ್ನು ಕಂಡಿತು. ಈ ಕಾರ್ಯಕ್ರಮವು ಆರೋಗ್ಯ ಪರಿಹಾರಗಳನ್ನು ಮುನ್ನಡೆಸುವಲ್ಲಿ ಮತ್ತು ವೈದ್ಯಕೀಯ ಸಮುದಾಯದಲ್ಲಿ ಜ್ಞಾನ-ಹಂಚಿಕೆಯನ್ನು ಉತ್ತೇಜಿಸುವಲ್ಲಿ ಮಹತ್ವದ ಮೈಲಿಗಲ್ಲು ಗುರುತಿಸಿದೆ. ಸಮಾರಂಭದಲ್ಲಿದ್ದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ […]

55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ

ಬೆಂಗಳೂರು: 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ನು ಹೆಚ್ಚುವರಿಯಾಗಿ […]

ಅಡಿಕೆ ದರ ಕುಸಿತ: ಕಂಗಾಲಾಗಿರುವ ರೈತರು

ಬೆಂಗಳೂರು: ಅಡಿಕೆ ಬೆಳೆ ದರ ದಿನ ಕಳೆದಂತೆ ಕುಸಿಯುತ್ತಿದೆ. ಕಳೆದ ಹದಿನೈದು ದಿನಗಳಲ್ಲಿ ಬರೋಬ್ಬರಿ 2300 ರೂಪಾಯಿ ಪ್ರತಿ ಕ್ವಿಂಟಲ್ ಗೆ ಕುಂಠಿತವಾಗಿದೆ. ಇದರಿಂದ ಅಡಿಕೆ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಾರಿ ಬರಗಾಲ ತಲೆದೋರಿದೆ. ಒಂದೆಡೆ ನೀರಿಲ್ಲ. ಮತ್ತೊಂದೆಡೆ ತೋಟಗಳನ್ನು ಉಳಿಸಿಕೊಳ್ಳಲು ಅಡಿಕೆ ಬೆಳೆಗಾರರು ಪರದಾಡುತ್ತಿರುವ ದೃಶ್ಯ ಕಂಡು ಬರುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಂತೂ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಈ ನಡುವೆ ಅಡಿಕೆ ಧಾರಣೆ ಕುಸಿತಗೊಳ್ಳಲು ಅಕ್ರಮವಾಗಿ ಅಡಿಕೆ ಆಮದು […]

ದೇವಸ್ಥಾನಗಳ ಆದಾಯದ ಶೇ 10ರಷ್ಟು ಸರ್ಕಾರಕ್ಕೆ ಸಲ್ಲಿಕೆ; ವ್ಯವಸ್ಥಾಪನಾ ಸಮಿತಿಯಲ್ಲಿ ಹಿಂದೂಯೇತರರ ನೇಮಕ: ಬಿಜೆಪಿ ಕೆಂಡಾಮಂಡಲ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಬುಧವಾರ ವಿಧಾನಸಭೆಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ವಿಧೇಯಕ(ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದೆ. 1 ಕೋಟಿಗೂ ಹೆಚ್ಚು ಆದಾಯವಿರುವ ದೇವಸ್ಥಾನಗಳ ಆದಾಯದ ಶೇ 10ರಷ್ಟು ಹಣವನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಮಸೂದೆಯಲ್ಲಿ ಕಡ್ಡಾಯಗೊಳಿಸಲಾಗಿದೆ. ಈ ಮಸೂದೆಯ ಬಗ್ಗೆ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವನ್ನು ವಿರೋಧ ಪಕ್ಷ ಬಿಜೆಪಿ ಟೀಕಿಸಿದೆ. ರಾಜ್ಯ ಸರ್ಕಾರವು “ಹಿಂದೂ ವಿರೋಧಿ ನೀತಿಗಳಲ್ಲಿ” ತೊಡಗಿಸಿಕೊಂಡಿದೆ ಮತ್ತು ಹಣದ ದುರುಪಯೋಗವಾಗುವುದು ನಿಶ್ಚಿತ ಎಂದು ಆರೋಪಿಸಿದೆ. ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ […]