ಮಾರ್ಚ್ 2 ರಂದು ಉಭಯ ಜಿಲ್ಲೆಗಳ ಸ್ಥಳಿಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳಿಗಾಗಿ ‘ಹೊಂಬೆಳಕು’ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ಮತ್ತು ಸಿಬ್ಬಂದಿಗೆ ಅಡ್ಯಾರ್‌ ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದಲ್ಲಿ ‘ಹೊಂಬೆಳಕು’ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಮಾರ್ಚ್ 2 ರಂದು ಗ್ರಾಮ ಸ್ವರಾಜ್ ಟ್ರಸ್ಟ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಆಶ್ರಯದಲ್ಲಿ ಏರ್ಪಡಿಸಲಾಗಿದೆ ಎಂದು ಟ್ರಸ್ಟ್ ನ ಗೌರವಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪಂಚಾಯತ್‌ ರಾಜ್ ಹಾಗೂ ನಗರ ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ […]

ಯಕ್ಷಗಾನ ಕಲೆಯ ಅಂಚೆ ಚೀಟಿ ಬಿಡುಗಡೆ: ದೈವಾರಾಧನೆಯ ಅಂಚೆ ಚೀಟಿ ಬಿಡುಗಡೆಗೂ ಪ್ರಯತ್ನ

ಮಂಗಳೂರು: ಅಂಚೆ ಇಲಾಖೆಯು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಹಯೋಗದಲ್ಲಿ ಹೊರತಂದಿರುವ ಯಕ್ಷಗಾನದ (Yakshagana) ಅಂಚೆಚೀಟಿ ಬಿಡುಗಡೆಗೊಳಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಈ ಹಿಂದೆ ಉಳ್ಳಾಲದ ರಾಣಿ ಅಬ್ಬಕ್ಕ ಕುರಿತ ಅಂಚೆ ಚೀಟಿ ಬಿಡುಗಡೆಯಾಗಿತ್ತು. ಅದನ್ನು ಹೊರತುಪಡಿಸಿದರೆ ಕರಾವಳಿಯ ಸಂಸ್ಕೃತಿ ಹಾಗೂ ಜನಜೀವನ ಬಿಂಬಿಸುವ ಅಂಚೆ ಚೀಟಿಗಳು ವಿರಳ. ಯಕ್ಷಗಾನದ ಅಂಚೆ ಚೀಟಿ ಬಿಡುಗಡೆಗೊಳಿಸುವಂತೆ 2019ರಲ್ಲಿ ಪ್ರಸ್ತಾವ ಸಲ್ಲಿಸಲಾಗಿತ್ತು. ಇಂತಹ ಪ್ರಸ್ತಾವಗಳನ್ನು ಪರಿಶೀಲಿಸಿ ಮಂಜೂರಾತಿ ಅಂಚೆ ಚೀಟಿ ಸಲಹಾ ಸಮಿತಿ ವರ್ಷಕ್ಕೊಮ್ಮೆ […]