ಉಡುಪಿ: ಬ್ರಾಹ್ಮಣ ಮಹಾಸಭಾ ಪುತ್ತೂರು ವತಿಯಿಂದ ಯೋಗಾಸನ ಪ್ರಾತ್ಯಕ್ಷಿಕೆ ಹಾಗೂ ಆರೋಗ್ಯ ಜಾಗೃತಿ ಉಪನ್ಯಾಸ ಕಾರ್ಯಕ್ರಮ

ಉಡುಪಿ: ಬ್ರಾಹ್ಮಣ ಮಹಾಸಭಾ ಪುತ್ತೂರು ವತಿಯಿಂದ ಪುತ್ತೂರು ಶ್ರೀ ದುರ್ಗಾಪರಮೇಶ್ವರಿ ದೇವಳದ ಭಗವತೀ ಸಭಾಗೃಹದಲ್ಲಿ ತಿಂಗಳ ಕಾರ್ಯಕ್ರಮದ ಅಂಗವಾಗಿ ಯೋಗ ತಜ್ಞರು ಮತ್ತು ಸ್ವಾಮಿ ವಿವೇಕಾನಂದ ಯೋಗ ವಿಜ್ಞಾನ ಕೇಂದ್ರದ ಹಿರಿಯ ಯೋಗ ಗುರುಗಳಾದ ಪಿ.ವಿ. ಭಟ್ ಇವರಿಂದ ಯೋಗ ಮತ್ತು ಆರೋಗ್ಯ ಎಂಬ ವಿಷಯದ ಬಗ್ಗೆ ಉಪನ್ಯಾಸ ಏರ್ಪಡಿಸಲಾಗಿತ್ತು. ಈ ಸಂದರ್ಭ ಪಿ.ವಿ. ಭಟ್ ಮಾತನಾಡಿ, ದೈನಂದಿನ ಯಾಂತ್ರಿಕ ಬದುಕಿನಿಂದ ಜಡ ಕಟ್ಟಿದ ನಮ್ಮ ದೇಹ ಮತ್ತು ಮನಸ್ಸನ್ನು ಪ್ರಫುಲ್ಲಿತಗೊಳಿಸಲು ಯೋಗ ಅತ್ಯಂತ ಸಹಕಾರಿಯಾಗಿದೆ. ಈ […]