ಬೈಂದೂರು: ವ್ಯಕ್ತಿ ನಾಪತ್ತೆ
ಬೈಂದೂರು: ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ನಿವಾಸಿ ಹನೀಫ್ (42) ಎಂಬ ವ್ಯಕ್ತಿಯು ಮಾರ್ಚ್ 7 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 6 ಅಡಿ 5 ಇಂಚು ಎತ್ತರ, ಸದೃಢ ಶರೀರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮಲೆಯಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 08254- 251033, ಮೊ.ನಂ: 9480805459 ಅಥವಾ ಬೈಂದೂರು ವೃತ್ತ ನಿರೀಕ್ಷಕರು ದೂ.ಸಂಖ್ಯೆ: 08254-251031, […]
ಬಿಜೆಪಿ ಎರಡನೇ ಪಟ್ಟಿ ಪ್ರಕಟ: ದ.ಕ.ಗೆ ಬ್ರಿಜೇಶ್ ಚೌಟ, ಉಡುಪಿಗೆ ಕೋಟ ಶ್ರೀನಿವಾಸ್ ಪೂಜಾರಿ
ನವದೆಹಲಿ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಆಗಿದ್ದು, ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಯಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಯಾಗಿ ಕೋಟ ಶ್ರೀನಿವಾಸ್ ಪೂಜಾರಿ ಆಯ್ಕೆಯಾಗಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹ, ಆತಂಕಗಳಿಗೆ ತೆರೆ ಎಳೆಯಲಾಗಿದೆ.
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದ ಎನ್.ಐ.ಎ
ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ (NIA) ಅಧಿಕಾರಿಗಳು ತೀವ್ರ ತನಿಖೆಗೆ ಇಳಿದಿದ್ದು, ಇದೀಗ ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಇಂದು (ಬುಧವಾರ) ಮುಂಜಾನೆ 4 ಗಂಟೆಗೆ ಶಬ್ಬೀರ್ ಎಂಬವನನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ರಾಮೇಶ್ವರಂ ಬಾಂಬ್ ಪ್ರಕರಣಕ್ಕೂ ಯುವಕನಿಗೂ ಸಂಬಂಧವಿರುವ ಬಗ್ಗೆ ಅನುಮಾನದ ಮೇಲೆ ಶಬ್ಬೀರ್ ನನ್ನು ತನಿಖೆಗೆ ಒಳಪಡಿಸಲಾಗಿದೆ. ಶಂಕಿತ ಉಗ್ರ ಬಳ್ಳಾರಿಗೆ ಬಂದ ಸಮಯದಲ್ಲಿ ಕೌಲ್ ಬಜಾರ್ ನಿವಾಸಿ […]
ಇಸ್ರೇಲ್ನ ಕಟ್ಟಡ ನಿರ್ಮಾಣ ಕಂಪೆನಿಗಳಲ್ಲಿ ಉದ್ಯೋಗಾವಕಾಶಗಳು:ಎಪ್ರಿಲ್ ಮೊದಲ ವಾರದಲ್ಲಿ ಸಂದರ್ಶನ ಹಾಗೂ ನೇಮಕಾತಿ
ಮಂಗಳೂರು: ಇಸ್ರೇಲ್ ದೇಶದ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ಮಾಡಲು ಭಾರತೀಯ ಕಾರ್ಮಿಕರಿಗೆ ಅವಕಾಶ ಮಾಡಿಕೊಡಲಾಗಿದೆ. 2004 ರಿಂದ ಇಸ್ರೇಲಿಗೆ ಸಾವಿರಾರು ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸಿಕೊಟ್ಟು ದೇಶ ವಿದೇಶಗಳಲ್ಲಿ ಹೆಸರುವಾಸಿಯಾದ ಮಂಗಳೂರಿನ ‘ಫೆರ್ನಾಂಡಿಸ್ ಗ್ರೂಪ್’, ಇಸ್ರೇಲಿನ ಕಟ್ಟಡ ನಿರ್ಮಾಣ ಕಂಪೆನಿಗಳಿಗೆ ಭಾರತದಲ್ಲಿ ಅವರ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಉದ್ಯೋಗಗಳು :ಶಟರಿಂಗ್ ಕಾರ್ಪೆಂಟರ್ಸ್ -250 ಮಂದಿಟೈಲ್ ಮೇಸನ್ಸ್(ಸೆರಾಮಿಕ್)- 250 ಮಂದಿಸ್ಟೀಲ್ ಫಿಕ್ಸರ್ಸ್ (ಐರನ್ ಮತ್ತು ಬಾರ್ ಬೆಂಡಿಂಗ್) – 250 ಮಂದಿಪ್ಲಾಸ್ಟರ್ ಮೇಸನ್ಸ್ – 250 ಮಂದಿಬ್ಲಾಕ್ಕ್ ಮೇಸನ್ಸ್ […]
ಗ್ಯಾರಂಟಿ ಸಮಾವೇಶ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ; ಫಲಾನುಭವಿಗಳಿಗೆ ಸವಲತ್ತು ವಿತರಣೆ
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿ ಜಿಲ್ಲಾಡಳಿತ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತು ವಿತರಿಸಿದರು.