ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಶಾಲಾ ಮುಖ್ಯ ಶಿಕ್ಷಕನ ಬಂಧನ

ಉಡುಪಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಮುಖ್ಯ ಶಿಕ್ಷಕನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೋಳ ವಂಜಾರಕಟ್ಟೆ ನಿವಾಸಿ ಬರಬೈಲು ಶಾಲೆಯ ಮುಖ್ಯ ಶಿಕ್ಷಕ ಹಾಗೂ ವಂಜಾರಕಟ್ಟೆ ಇಲ್ನೋಡಿ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ (58) ಬಂಧಿತ ಆರೋಪಿ. ಈತ ಪ್ರಾಥಮಿಕ ಶಾಲೆಯ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಅನೇಕ ದೂರಿಗಳಿದ್ದು, ಊರವರು ಕೂಡಾ ಆತನಿಗೆ ಬುದ್ದಿವಾದ ಹೇಳಿದ್ದರು. ಆದರೂ ಈ ಮುಖ್ಯ ಶಿಕ್ಷಕ ಹಳೆ […]