ದ್ವಿತೀಯ ಪಿಯುಸಿ ಫಲಿತಾಂಶ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿಗೆ ಶೇಕಡಾ 100 ಫಲಿತಾಂಶ.
ಹೆಮ್ಮಾಡಿ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ. 386 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,226 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ,(ಡಿಸ್ಟ್ರಿಂಕ್ಷನ್) ಉತ್ತೀರ್ಣರಾಗಿದ್ದು, ಈ ವಿದ್ಯಾರ್ಥಿಗಳು ಅತ್ಯದಿಕ ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ. ಪ್ರತೀಕ್ಷಾ 589 (ವಾಣಿಜ್ಯ ವಿಭಾಗ), ಪ್ರಜ್ವಲ್ ಪೂಜಾರಿ 588 (ವಿಜ್ಞಾನ ವಿಭಾಗ), ಪವಿತ್ರಾ 588(ವಿಜ್ಞಾನ ವಿಭಾಗ), ಲಾವಣ್ಯ 588(ವಾಣಿಜ್ಯ ವಿಭಾಗ) ಐಶ್ವರ್ಯ ವೈದ್ಯ 587(ವಿಜ್ಞಾನ ವಿಭಾಗ). 155 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ,ಹಾಗೂ 5 […]
ಮತ್ತೊಂದು ಸಾಗರೋತ್ತರ ಬಂದರಿನ ಹಕ್ಕು ಪಡೆದ ಭಾರತ: ಮ್ಯಾನ್ಮಾರ್‌ನ ಸಿಟ್ವೆ ಬಂದರು ಭಾರತದ ತೆಕ್ಕೆಗೆ
ನವದೆಹಲಿ: ಇರಾನ್‌ನ ಚಬಹಾರ್ ಬಂದರನ್ನು ಸ್ವಾಧೀನಪಡಿಸಿಕೊಂಡಿರುವ ಭಾರತ ಇದೀಗ ಮ್ಯಾನ್ಮಾರ್‌ನಲ್ಲಿ ಸಿಟ್ವೆ ಎಂಬ ಎರಡನೇ ಸಾಗರೋತ್ತರ ಬಂದರನ್ನು ನಿರ್ವಹಿಸುವ ಹಕ್ಕನ್ನು ಪಡೆದುಕೊಂಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಭಾರತ ಪೋರ್ಟ್ಸ್ ಗ್ಲೋಬಲ್ (IPGL)ಗೆ ಕಲಾದನ್ ನದಿಯಲ್ಲಿರುವ ಸಂಪೂರ್ಣ ಬಂದರಿನ ಕಾರ್ಯಾಚರಣೆಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಸ್ತಾವನೆಯನ್ನು ಅನುಮೋದಿಸಿದೆ. IPGL ಎಂಬುದು ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯದ 100 ಪ್ರತಿಶತ ಒಡೆತನದ ಕಂಪನಿಯಾಗಿದೆ. ಹಿಂದೂ ಮಹಾಸಾಗರದಲ್ಲಿ, ಚೀನಾ ಮತ್ತು ಭಾರತವು ತಮ್ಮ ಆರ್ಥಿಕ ಪ್ರಭಾವವನ್ನು ವಿಸ್ತರಿಸಲು ಹೋರಾಟದಲ್ಲಿ ತೊಡಗಿವೆ. ಈ […]
ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸಾನ್ವಿ ರಾವ್ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನಿ
ಕಾರ್ಕಳ: ದ್ವಿತೀಯ ಪಿಯುಸಿ ಫಲಿತಾಂಶಗಳು ಪ್ರಕಟವಾಗಿದ್ದು, ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸಾನ್ವಿ ರಾವ್ ವಾಣಿಜ್ಯ ವಿಭಾಗದಲ್ಲಿ 595 ಅಂಕ ಪಡೆದು ರಾಜ್ಯಕ್ಕೆ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಡಾ.ಜಿ.ಶಂಕರ್ ಮಹಿಳಾ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನ- ಜಾಗೃತಿ ಕಾರ್ಯಕ್ರಮ
ಮಣಿಪಾಲ: ಪಥ್ಯಾಹಾರ ವಿಭಾಗ, ಕಸ್ತೂರ್ಬಾ ಅಸ್ಪತ್ರೆ ಮಣಿಪಾಲ ಮತ್ತು ಕ್ಲಿನಿಕಲ್ ನ್ಯೂಟ್ರಿಷನ್ ಅಂಡ್ ಡಯೆಟೆಟಿಕ್ಸ್ ವಿಭಾಗ, ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ ಹಾಗೂ ಡಾ . ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಮನೋವಿಜ್ಞಾನ ವಿಭಾಗದ ಸಹಭಾಗಿತ್ವದಲ್ಲಿ ವಿಶ್ವ ಆರೋಗ್ಯ ದಿನದ ಸಲುವಾಗಿ ಅರೋಗ್ಯ ಜಾಗ್ರತಿ ಕಾರ್ಯಕ್ರಮವನ್ನು ಏಪ್ರಿಲ್ 8 ರಂದು ಡಾ. ಜಿ ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಕ್ಲಿನಿಕಲ್ ನ್ಯೂಟ್ರಿಷನ್ ಅಂಡ್ ಡಯೆಟಿಕ್ಸ್ ವಿಭಾಗದ […]
ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಿಂದ ಐಟಿ ಹ್ಯಾಕಥಾನ್ – “ಟೆಕ್ ಕ್ವೆಸ್ಟ್” ಆಯೋಜನೆ
ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯವು 2024ರ ಏಪ್ರಿಲ್ 5 ಮತ್ತು 6 ರಂದು “ಟೆಕ್ ಕ್ವೆಸ್ಟ್” ಎಂಬ 24-ಗಂಟೆಗಳ ಐಟಿ ಹ್ಯಾಕಥಾನ್ ಅನ್ನು ಯಶಸ್ವಿಯಾಗಿ ನಡೆಸಿತು. ಸಂಸ್ಥೆಯ ಡೀನ್ ಫಾ. ಡೆನ್ಜಿಲ್ ಲೋಬೊ ಎಸ್‌ಜೆ, ಡಾ. ಬಿ.ಜಿ. ಪ್ರಶಾಂತಿ ಮತ್ತು ಪ್ರೇಮ್ ಸಾಗರ್ ಇವರ ನೇತೃತ್ವದಲ್ಲಿ, ಪ್ರಸಿದ್ಧ ಬ್ರ್ಯಾಂಡ್‌ಗಳಾದ ಯುನಿಬಿಕ್, ವಂಡರ್’ಲಾ, ಡ್ಯಾನಿಲ್ ವಿಲೋವ್ ಮತ್ತು ಎಸ್‌ಎಸ್ ಫ್ಯಾಶನ್ಸ್’ಗಳ ಬ್ರಾಂಡ್ ಸರಕುಗಳ ಪ್ರಾಯೋಜಕತ್ವದಿಂದ 24-ಗಂಟೆಗಳ ಸವಾಲಿನ ಈ ಕಾರ್ಯಕ್ರಮವು ದೇಶಾದ್ಯಂತದ ವಿದ್ಯಾರ್ಥಿಗಳ ಮತ್ತು ವೃತ್ತಿಪರರ 24 ತಂಡಗಳ […]