ಜ್ಞಾನಸುಧಾದ 37 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಮೊದಲ ಹತ್ತು ರ‍್ಯಾಂಕ್; ವಿಜ್ಞಾನ ವಿಭಾಗದ ಸಮ್ಯಕ್ ಪ್ರಭು ಹಾಗೂ ವಾಣಿಜ್ಯ ವಿಭಾಗದ ಚೈತ್ರ ಕಾಮತ್ ರಾಜ್ಯಮಟ್ಟದಲ್ಲಿ 4ನೇ ರ‍್ಯಾಂಕ್

ಉಡುಪಿ : ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ 2023-24ನೇ ಸಾಲಿನ ದ್ವೀತೀಯ ಪಿಯುಸಿ ಪರೀಕ್ಷೆ -1ರ ಫಲಿತಾಶದಲ್ಲಿ ಜ್ಞಾನಸುಧಾದ ವಿದ್ಯಾರ್ಥಿಗಳು ರಾಜ್ಯಕ್ಕೆ 10ರೊಳಗಿನ 37 ರ‍್ಯಾಂಕ್ ಪಡೆದಿದ್ದು, ವಿಜ್ಞಾನ ವಿಭಾಗದಲ್ಲಿ ಸಮ್ಯಕ್ ಆರ್ ಪ್ರಭು (595/600) ಹಾಗೂ ವಾಣಿಜ್ಯ ವಿಭಾಗದಲ್ಲಿ ಚೈತ್ರ ಕಾಮತ್(594/600) ಅಂಕ ಗಳಿಸಿ ರಾಜ್ಯಕ್ಕೆ 4ನೇ ಸ್ಥಾನ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ. ವಿಜ್ಞಾನ ವಿಭಾಗ: ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದ ಒಟ್ಟು 689 ವಿದ್ಯಾರ್ಥಿಗಳಲ್ಲಿ 663 ವಿದ್ಯಾರ್ಥಿಗಳು […]

ಶ್ರೀ ವೆಂಕಟರಮಣ ಕಾಲೇಜು: ಶೇ 100 ಫಲಿತಾಂಶ; ರಾಜ್ಯ ಮಟ್ಟದಲ್ಲಿ ಒಟ್ಟು 9 ರ‍್ಯಾಂಕ್

ಕುಂದಾಪುರ: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಶೇ 100 ಫಲಿತಾಂಶದೊಂದಿಗೆ ಸಾಧನೆ ಮೆರೆದಿದ್ದು , ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ಸಂಜನಾ ಎನ್ ಹಾಗೂ ಮಾನ್ಯ 592 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ 7 ನೇ ರ‍್ಯಾಂಕ್, ಸುಜಯಾ ಎಚ್‌ ಮತ್ತು ಅನಿರುದ್ದ್‌ ಶೇಟ್‌ 591 ಅಂಕಗಳೊಂದಿಗೆ 8 ನೇ ರ‍್ಯಾಂಕ್ , ಪೂಜಾ ಕಾರಂತ 590 ಅಂಕಗಳೊಂದಿಗೆ 9ನೇ ರ‍್ಯಾಂಕ್, ನಮ್ರತಾ 589 ಅಂಕಗಳೊಂದಿಗೆ 10ನೇ ರ‍್ಯಾಂಕ್ […]

Reem ಇಂಡಸ್ಟ್ರೀಸ್ ನಲ್ಲಿ ಪ್ರೊಡಕ್ಷನ್ ಅಸಿಸ್ಟೆಂಟ್ ಹುದ್ದೆ ಖಾಲಿ

Reem ಇಂಡಸ್ಟ್ರೀಸ್ ನಲ್ಲಿ ಪ್ರೊಡಕ್ಷನ್ ಅಸಿಸ್ಟೆಂಟ್ ಹುದ್ದೆಗೆ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ( 3 ಸಂಖ್ಯೆ) ಬೇಕಾಗಿದ್ದಾರೆ. ಹೊಸಬರಿಗೂ ಅವಕಾಶ. [email protected] ಗೆ ಸಿವಿ ಕಳುಹಿಸಿ ಸಂಪರ್ಕ: 8618421429

ಮಾರುತಿ ಜ್ಯುವೆಲ್ಲರ್ಸ್ ನಲ್ಲಿ ಬಂಪರ್ ಆಫರ್!! ಪ್ರತಿ ಗ್ರಾಮ್ ಚಿನ್ನ ಖರೀದಿಯ ಮೇಲೆ ರೂ. 300 ಡಿಸ್ಕೌಂಟ್

1994 ರಿಂದಲೂ ಕಾರ್ಯನಿರ್ವಹಿಸುತ್ತಿರುವ ಮಾರುತಿ ಜ್ಯುವೆಲ್ಲರ್ಸ್ ನಲ್ಲಿ ಬಂಪರ್ ಆಫರ್!!!!! ಪ್ರತಿ ಗ್ರಾಮ್ ಚಿನ್ನ ಖರೀದಿಯ ಮೇಲೆ ರೂ.300/- ಡಿಸ್ಕೌಂಟ್. ಹಳೆ ಚಿನ್ನದ ವಿನಿಮಯಕ್ಕೆ ರೂ.50/- ಹೆಚ್ಚುವರಿ ಡಿಸ್ಕೌಂಟ್. ಆಫರ್ 10- ಮೇ-2024 ರವರೆಗೆ ಮಾತ್ರ ಉಡುಪಿ, ಉಪ್ಪುಂದ, ಕುಂದಾಪುರ, ಭಟ್ಕಳ ಶಾಖೆಗಳಲ್ಲಿ ಲಭ್ಯ.. ಇಂದೇ ಭೇಟಿ ಕೊಡಿ.

MAHE-ICMR ನಿಂದ ಡ್ರೋನ್‌ ಆಧಾರಿತ ಆರೋಗ್ಯ ವಿತರಣಾ ವ್ಯವಸ್ಥೆ ಉದ್ಘಾಟನೆ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE ), ಮಣಿಪಾಲ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR ) ಡ್ರೋನ್ ಮೂಲಕ ಬಹು ಅಗತ್ಯ ವೈಮಾನಿಕ ಆಧಾರಿತ ಆರೋಗ್ಯ ವಿತರಣಾ ವ್ಯವಸ್ಥೆಯ ಯೋಜನೆಯನ್ನು ಜಂಟಿಯಾಗಿ ಉದ್ಘಾಟಿಸಲಾಯಿತು . ಕರ್ನಾಟಕದ ಪೆರಿಫೆರಲ್ ಮತ್ತು ಟರ್ಷಿಯರಿ ಕೇರ್ ಆಸ್ಪತ್ರೆಗಳ ನಡುವೆ ಆಂಕೊಪಾಥೋಲಾಜಿಕಲ್ ಮಾದರಿ (ಸ್ಯಾಂಪಲ್‌)ಗಳನ್ನು ಸಾಗಿಸಲು ಡ್ರೋನ್‌ಗಳನ್ನು ಬಳಸಿಕೊಳ್ಳುವ ಗುರಿಯನ್ನು ಈ ಯೋಜನೆಯು ಹೊಂದಿದೆ. ಈ ಉಪಕ್ರಮದ ಮುಖ್ಯ ಉದ್ದೇಶವು ಫ್ರೋಜನ್ ಮಾದರಿ (ಸ್ಯಾಂಪಲ್) ಗಳಂತಹ […]