ಎ.17 ರಂದು ಮುಂಬೈ ರಾಜಾಪುರ ಸಾರಸ್ವತ ಸಂಘದ 75 ನೇ ವರ್ಷದ ಸಂಭ್ರಮಾಚರಣೆ
ಮುಂಬೈ: ಮುಂಬೈ ಸಾರಸ್ವತರ ಅತೀ ಹಿರಿಯ ಸಂಸ್ಥೆಯಾದ ರಾಜಾಪುರ ಸಾರಸ್ವತ ಸಂಘ (ರಿ)ವು ತನ್ನ ಅಮೃತ ಮಹೋತ್ಸವದ ಸಂಭ್ರಮದಲ್ಲಿದ್ದು ಎ.17 ರಂದು ತನ್ನ 75ನೆ ವರ್ಷಾಚರಣೆಯನ್ನು ಆಚರಿಸಲಿದೆ. ಪ್ರಾತಃಕಾಲ 7 ಗಂಟೆಗೆ ಪರೇಲ್ ನ ಸ್ವಂತ ಕಟ್ಟಡದಲ್ಲಿಗಣಪತಿ ಹೋಮ, 10.30 ಕ್ಕೆ ಸಯಾನ್ ಪೂರ್ವದ ಜಿಎಸ್ ಬಿ ಸೇವಾಮಂಡಲದ ಸಭಾಭಾವನದಲ್ಲಿ ಸತ್ಯನಾರಾಯಣ ಮಹಾ ಪೂಜೆ ಹಾಗೂ ಚೈತ್ರಗೌರೀ ಅರಶಿನ ಕುಂಕುಮ ಕಾರ್ಯಕ್ರಮ ಜರುಗಲಿದೆ. ಅಪರಾಹ್ನ 2 ಗಂಟೆಗೆ ಸಭಾಕಾರ್ಯಕ್ರಮವಿದ್ದು 75 ನೆಯ ವರ್ಷಾಚರಣೆಯ ಕಾರ್ಯಕ್ರಮಗಳ ವಿದ್ಯುಕ್ತ ಉದ್ಘಾಟನೆ […]
ಮಣಿಪಾಲ: ಶ್ರೀ ಶಾರದಾ ಇನ್ಸ್ಟಿಟ್ಯೂಟ್ನಲ್ಲಿ ಬೇಸಿಗೆ ಶಿಬಿರ
ಮಣಿಪಾಲ: ಟಿ.ವಿ, ಮೊಬೈಲ್ ಹಾಗೂ ಇಂಟರ್ನೆಟ್ ಆಕರ್ಷಣೆ ಇತ್ತೀಚೆಗೆ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ. ಮಕ್ಕಳಲ್ಲಿ ಶಾರೀರಿಕ ಶ್ರಮದ ಬಗ್ಗೆ ಅರಿವೇ ಇಲ್ಲದಂತಾಗಿದೆ. ಇದನ್ನೆಲ್ಲ ತಪ್ಪಿಸುವ ಸಲುವಾಗಿ ಮಣಿಪಾಲದ ಶ್ರೀ ಶಾರದಾ ಇನ್ಸ್ಟಿಟ್ಯೂಟ್ನಲ್ಲಿ ಎಪ್ರಿಲ್ 1 ರಿಂದ 12ವರೆಗೆ ಬೇಸಿಗೆ ಶಿಬಿರವನ್ನು 6 ರಿಂದ 13 ವರ್ಷದ ಒಳಗಿನ ಮಕ್ಕಳಿಗಾಗಿಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ಕಥೆ, ಪ್ರಹಸನ, ಡಾನ್ಸ್, ಮುಖವಾಡ ಹಾಗೂ ಕ್ರಾಫ್ಟ್ ತಯಾರಿಕೆ, ಚಿತ್ರಕಲೆ, ಆಟೋಟ, ರಂಗೋಲಿ, ವಿಜ್ಞಾನ ಮಾದರಿ, ಯೋಗ, ಆಟೋಟ ಹಾಗೂ […]
ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಏಪ್ರಿಲ್ 25 ರವರೆಗೆ ವಿಸ್ತರಣೆ: ತುರ್ತು ವಿಚಾರಣೆಗೆ ಸರ್ವೋಚ್ಛ ನ್ಯಾಯಾಲಯದಿಂದ ನಕಾರ
ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಕೋರ್ಟ್ ಸೋಮವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 25 ರವರೆಗೆ ವಿಸ್ತರಿಸಿದೆ. ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದ (Delhi HC) ಪೀಠವು ಕೇಜ್ರಿವಾಲ್ ಅವರನ್ನು ಏಪ್ರಿಲ್ 23 ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಆದೇಶಿಸಿದೆ. ದೆಹಲಿ ನ್ಯಾಯಾಲಯದ ವಿಚಾರಣೆಗೆ ಕೆಲವೇ ಕ್ಷಣಗಳ ಮೊದಲು, ಕೇಜ್ರಿವಾಲ್ ಅವರ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ (Supreme Court) ಜಾರಿ ನಿರ್ದೇಶನಾಲಯಕ್ಕೆ (ED) […]
ಮೇಷ ರಾಶಿಯಲ್ಲಿ ಸೂರ್ಯ ಸಂಚಾರ: ಕರ್ಕ ರಾಶಿಯವರ ಫಲಾಫಲಗಳು
ಕರ್ಕ ರಾಶಿಯವರಿಗೆ, ಸೂರ್ಯನು ಎರಡನೇ ಮನೆಯ ಅಧಿಪತಿಯಾಗಿದ್ದು, ಇದು ಕುಟುಂಬ, ಸಂಪತ್ತು ಮತ್ತು ವಾಕ್ ಜೊತೆಗೆ ಸಂಬಂಧ ಹೊಂದಿದೆ. 10 ನೇ ಮನೆಯಲ್ಲಿ ಸೂರ್ಯ ಸಂಚಾರವು ಹೆಸರು, ಖ್ಯಾತಿ ಮತ್ತು ಮನ್ನಣೆಯನ್ನು ಸೂಚಿಸುತ್ತದೆ. ವೃತ್ತಿಜೀವನದ ವಿಷಯದಲ್ಲಿ, 10 ನೇ ಮನೆಯಲ್ಲಿ ಮೇಷ ರಾಶಿಯಲ್ಲಿ ಸೂರ್ಯನ ಸಂಚಾರವು ವೃತ್ತಿಜೀವನದ ಬೆಳವಣಿಗೆಯಲ್ಲಿ ಸ್ಥಿರತೆಯನ್ನು ತರುತ್ತದೆ. ಈ ಅವಧಿಯು ಗರಿಷ್ಠ ಕಾರ್ಯಕ್ಷಮತೆ ಮತ್ತು ಸಂಭಾವ್ಯ ಗುರುತಿಸುವಿಕೆಯ ಸಮಯವನ್ನು ಸೂಚಿಸುತ್ತದೆ. ವೃತ್ತಿ ಆಯ್ಕೆ ಕ್ಷೇತ್ರದಲ್ಲಿ ಹೆಚ್ಚಿದ ಸಾಮರ್ಥ್ಯ ಮತ್ತು ಯಶಸ್ಸಿಗೆ ಕಾರಣವಾಗುವ ಪ್ರಚಾರಗಳು […]
ಏ. 18 ರಂದು ಎಲ್ಲೂರು ಮಹತೋಭಾರ ಶ್ರೀ ವಿಶ್ವೇಶ್ವರ ದೇವಸ್ಥಾನದ ಮನ್ಮಾಹಾರಥೋತ್ಸವ
ಉಡುಪಿ: ಎಲ್ಲೂರು ಮಹತೋಭಾರ ಶ್ರೀ ವಿಶ್ವೇಶ್ವರ ದೇವಸ್ಥಾನದಲ್ಲಿ ಏ.20 ರವರೆಗೆ ವಾರ್ಷಿಕ ನಡಾವಳಿ ಕಾರ್ಯಕ್ರಮಗಳು ಜರುಗುತ್ತಿದ್ದು, ಏ. 18 ರಂದು ಶ್ರೀ ಮನ್ಮಾಹಾರಥೋತ್ಸವ ಹಾಗೂ ಮಹಾ ಅನ್ನಸಂತರ್ಪಣೆಯು ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮಗಳು: ಪರ್ಯಾಯ ತಂತ್ರಿ ವೇ.ಮೂ.ಬೆಟ್ಟಿಗೆ ವೆಂಕಟರಾಜ ತಂತ್ರಿಗಳು, ಸರದಿ ಅರ್ಚಕರಾದ ವೇ.ಮೂ ಶ್ರೀನಿವಾಸ ಭಟ್ಟ, ವೇ.ಮೂ. ವೆಂಕಟೇಶ ಭಟ್ಟ ಹಾಗೂ ವೆ.ಮೂ ಗುರುರಾಜ ಭಟ್ಟರ ನೇತೃತ್ವದಲ್ಲಿ ಏ. 18 ರಂದು ಬೆಳಿಗ್ಗೆ 11 ಕ್ಕೆ ರಥಾರೋಹಣ. ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಸ್ಯಾಕ್ಸೋಫೋನ್ ಕಛೇರಿ, ರಾತ್ರಿ 8.30ಕ್ಕೆ […]