ಎಪ್ರಿಲ್ 25 ರಂದು ಮತಗಟ್ಟೆ ಅಧಿಕಾರಿಗಳು ಮಸ್ಟರಿಂಗ್ ಕೇಂದ್ರಕ್ಕೆ ತೆರಳಲು ವಾಹನ ವ್ಯವಸ್ಥೆ ಮಾಹಿತಿ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಚುನಾವಣಾ ಕರ್ತವ್ಯಕ್ಕಾಗಿ ಈಗಾಗಲೇ ನೇಮಕ ಮಾಡಿರುವ PRO, APRO, PO ಗಳು ಎಪ್ರಿಲ್ 25 ರಂದು ಮಸ್ಟರಿಂಗ್ ಕೇಂದ್ರವಾದ ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಭಂದಿಸಿದಂತೆ ಕುಂದಾಪುರದ ಭಂಡಾರ್ಕರ್ ಆರ್ಟ್ಸ್ ಮತ್ತು ವಿಜ್ಞಾನ ಕಾಲೇಜು, ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬ್ರಹ್ಮಗಿರಿಯ ಸೈಂಟ್ ಸಿಸಿಲಿಸ್ ಸ್ಕೂಲ್, ಕಾಪು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಉಳಿಯಾರಗೋಳಿ ದಂಡ ತೀರ್ಥ ಪಿಯು ಕಾಲೇಜು ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಾರ್ಕಳ ಎಂ.ಪಿ.ಎಂ. ಪ್ರಥಮ […]