ಉಡುಪಿ: ಗಾಂಧಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ.

ಉಡುಪಿ, ಮೇ 5: ಗಾಂಧಿ ಆಸ್ಪತ್ರೆಯಲ್ಲಿ ಪಂಚಮಿ ಟ್ರಸ್ಟ್, ಪಂಚಲಹರಿ ಫೌಂಡೇಶನ್ ಆಶ್ರಯದಲ್ಲಿ ಜಿಲ್ಲಾಾಸ್ಪತ್ರೆಯ ರಕ್ತನಿಧಿ ವಿಭಾಗದ ಸಹಯೋಗದೊಂದಿಗೆ ರವಿವಾರ ರಕ್ತದಾನ ಶಿಬಿರ ನಡೆಯಿತು. ಜಿಲ್ಲಾಧಿಕಾರಿ ಡಾ ಕೆ. ವಿದ್ಯಾಾಕುಮಾರಿಯವರು ಉದ್ಘಾಟಿಸಿ, ಪ್ರತಿಯೊಬ್ಬರೂ ರಕ್ತದಾನ ಮಾಡುವಂತೆ ತಿಳಿಸಿದರು. ಜಿಲ್ಲಾಾ ಸರ್ಜನ್ ಡಾ ಎಚ್. ಅಶೋಕ್, ಜಿಲ್ಲಾಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ ಚಿದಾನಂದ ಸಂಜು, ಐಎಂಎ ಉಡುಪಿ-ಕರಾವಳಿ ಶಾಖೆಯ ಅಧ್ಯಕ್ಷೆ ಡಾ ರಾಜಲಕ್ಷ್ಮಿ, ಜಿಲ್ಲಾಸ್ಪತ್ರೆಯ ರಕ್ತನಿಧಿ ವಿಭಾಗದ ವೈದ್ಯಾಾಧಿಕಾರಿ ಡಾ ವೀಣಾ ಕುಮಾರಿ, ಆಸ್ಪತ್ರೆಯ ಎಂಡಿ ಡಾ […]

ಆಗುಂಬೆ ಘಾಟಿ ತಡೆಗೋಡೆಯಲ್ಲಿ ಬಿರುಕು

ಉಡುಪಿ: ಶಿವಮೊಗ್ಗ-ಉಡುಪಿ ಜಿಲ್ಲೆಗಳ ಪ್ರಮುಖ ಘಟ್ಟ ಪ್ರದೇಶ ಆಗುಂಭೆ ಘಾಟಿಯಲ್ಲಿ ಈ ಸಲ ಮತ್ತೆ ರಸ್ತೆ ತಡೆಗೋಡೆ ಕುಸಿತದ ಆತಂಕ ಎದುರಾಗಿದೆ.  ಆಗುಂಬೆ ಘಾಟಿಯ ಸೂರ್ಯಾಸ್ತ ಸ್ಥಳದ ಬಳಿಯ ರಸ್ತೆಯ ತಡೆಗೋಡೆ ಬಳಿ ಬಿರುಕು ಬಿಟ್ಟಿದ್ದು ಘನವಾಹನಗಳ ಸಂಚಾರದಿಂದ ತಡೆಗೋಡೆ ಕುಸಿದು ಘಾಟಿ ಬಂದ್ ಆಗುವ ಭೀತಿ ಎದುರಾಗಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.  ಘಾಟಿಯ 14ನೇ ತಿರುವು ಸೂರ್ಯಾಸ್ತ ಸ್ಥಳದ ಬಳಿ ತಡೆಗೋಡೆ ಬಿರುಕು ಬಿಟ್ಟಿದ್ದು ಅದು ಕುಸಿದು ಬೀಳುವ ಸಾಧ್ಯತೆ ಇದೆ ಎಂದು ಸ್ಥಳೀಯರು […]

Part time/Full time ಆಗಿಕೆಲಸ ಮಾಡಲು ಇಲ್ಲಿದೆ ಒಂದು ಸುವರ್ಣ ಅವಕಾಶ..

ಯುವಕ ಯುವತಿಯರು, ನಿವೃತ್ತ ಮತ್ತುವಿ. ಆರ್. ಎಸ್. ನೌಕರರು,ಸರ್ಕಾರಿ/ ಖಾಸಗಿ ನೌಕರರು, ಉದ್ಯಮಿಗಳು,ಗ್ರಹಣಿಯರಿಗೆ ತಮ್ಮ ಬಿಡುವಿನ ವೇಳೆಯಲ್ಲಿPart time/Full time ಆಗಿಕೆಲಸ ಮಾಡಲು ಒಂದು ಸುವರ್ಣ ಅವಕಾಶವನ್ನುರಾಜ್ಯದ ಹೆಸರಾಂತ ಬ್ರಾಂಡ್ SHADOWSನೀಡುತ್ತದೆ. ಫ್ಯಾಶನ್ ಇಂಡಸ್ಟ್ರಿಯಲ್ಲಿ ಅತಿವೇಗವಾಗಿ ಬೆಳೆಯುತ್ತಿರುವ SHADOWS ಬ್ರಾಂಡ್‌ನಲ್ಲಿ ಕೆಲಸ ಮಾಡಲು ಯುವಕ-ಯುವತಿಯರು ಬೇಕಾಗಿದ್ದಾರೆ. ಸಂಪರ್ಕಿಸಬೇಕಾದ ವಿಳಾಸ:SFLSShop No.301,2nd Floor,Sriram Central Mall Syndicate Circle, Manipal-576104 ಹೆಚ್ಚಿನ ಮಾಹಿತಿಗಾಗಿಮೊ.9740938433 ಆಕರ್ಷಕ ಕಮಿಷನ್ ಹಾಗೂ ಗಿಫ್ಟ್ ಜೊತೆಗೆ ಜೀವನಕ್ಕೆ ಭದ್ರತೆ ನೀಡಲಾಗುವುದು.

ಪೂಂಚ್‌ನಲ್ಲಿ ಐಎಎಫ್ ಬೆಂಗಾವಲು ಪಡೆ ಮೇಲೆ ಭಯೋತ್ಪಾದಕ ದಾಳಿ: ಒರ್ವ ಸಿಬ್ಬಂದಿ ಸಾವು; ಉಗ್ರರ ಶೋಧಕ್ಕೆ ಕಾರ್ಯಾಚರಣೆ

ಶ್ರೀನಗರ: ಮೇ 4 ರಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಐಎಎಫ್ ಬೆಂಗಾವಲು ಪಡೆ ಮೇಲೆ ನಡೆದ ದಾಳಿಯಲ್ಲಿ ಒಬ್ಬ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ಭಾರತೀಯ ವಾಯುಪಡೆ (ಐಎಎಫ್) ಬೆಂಗಾವಲು ಪಡೆ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಇಂದು (ಮೇ 5) ಬೆಳಗ್ಗೆ ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಅಧಿಕಾರಿಗಳು ಎಎನ್‌ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಎಎನ್‌ಐ ವರದಿಯ ಪ್ರಕಾರ ದಾಳಿಯ ಹೊಣೆ ಹೊತ್ತಿರುವ ಭಯೋತ್ಪಾದಕರನ್ನು ಪತ್ತೆ ಹಚ್ಚುವುದು ಶೋಧ ಕಾರ್ಯಾಚರಣೆಯ ಉದ್ದೇಶವಾಗಿತ್ತು […]