ಕೊಡಿಯಾಲ್ ಬೈಲ್ ಎಕ್ಸ್‍ಪರ್ಟ್ ಪದವಿ ಪೂರ್ವ ಕಾಲೇಜು: ಪದವಿ ಪ್ರದಾನ

ಮಂಗಳೂರು: ಎಕ್ಸ್‍ಪರ್ಟ್ ಪದವಿ ಪೂರ್ವ ಕಾಲೇಜು ಕೊಡಿಯಾಲ್ ಬೈಲ್‍ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಸೋಮವಾರ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಎಕ್ಸ್‍ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ.ನರೇಂದ್ರ ಎಲ್ ನಾಯಕ್ ಮಾತನಾಡಿ ವಿದ್ಯಾರ್ಜನೆಯ ಸಲುವಾಗಿ ಅನೇಕ ಭಾವನಾತ್ಮಕವಾದ ಅನುಭವಗಳನ್ನು ಪಡೆದಿದ್ದೀರಿ. ವಿದ್ಯಾರ್ಥಿ ದೆಸೆಯಲ್ಲಿ ಅನೇಕ ಸವಾಲುಗಳನ್ನು ಎದುರಿಸಿ ಶೈಕ್ಷಣಿಕವಾಗಿ ಬೆಳವಣಿಗೆ ಕಾಣುವ ಮೂಲಕ ಭವಿಷ್ಯದ ದಿನಗಳಲ್ಲಿಯೂ ಸಮಾಜಕ್ಕೆ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು. ಜೀವನದಲ್ಲಿ ವೃತ್ತಿಪರತೆಯ ಮೂಲಕ ಯಶಸ್ಸನ್ನು ಕಾಣಬೇಕು ಎಂದು ಹೇಳಿದರು. ಎಕ್ಸ್‍ಪರ್ಟ್ […]

ಕಾರ್ಕಳ ಶ್ರೀ ವೆಂಕಟರಮಣ ದೇವಳದ ರಥೋತ್ಸವ: ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಉಡುಪಿ: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮೇ 9 ರಿಂದ 14 ರ ವರೆಗೆ ರಥೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಮೇ 13 ರಂದು ಸಂಜೆ 4 ಗಂಟೆಯಿಂದ ಮೇ 14 ರ ಬೆಳಗ್ಗೆ 6 ಗಂಟೆಯವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್‌ವರೆಗೆ ವಾಹನ ಸಂಚಾರವನ್ನು ನಿಷೇಧಿಸಿ, ಪರ್ಯಾಯ ಮಾರ್ಗದಲ್ಲಿ ಸಂಚಾರ ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ. ಪರ್ಯಾಯ ಮಾರ್ಗದ ವಿವರ: ಘನವಾಹನಗಳು ಬಂಗ್ಲೆಗುಡ್ಡೆ- ಹಿರಿಯಂಗಡಿ- ಪುಲ್ಕೆರಿ ಮಾರ್ಗವಾಗಿ […]

ಮಣಿಪಾಲ: ಮೇ.10 ರಂದು “ಮಣಿಪಾಲ್ ಸ್ಕಿಲ್ ಡೆವೆಲಪ್ ಮೆಂಟ್ ಸೆಂಟರ್” ವತಿಯಿಂದ “ಸ್ಪೆಷಲ್ ಎಫೆಕ್ಟ್ ಮೇಕಪ್” ಕಾರ್ಯಾಗಾರ

ಮಣಿಪಾಲ: ಮಣಿಪಾಲ ಟಿಎಂಎ ಪೈ ಫೌಂಡೇಶನ್ ನ ಸಂಸ್ಥೆಯಾದ ಮಣಿಪಾಲ್ ಸ್ಕಿಲ್ ಡೆವೆಲಪ್ ಮೆಂಟ್ ಸೆಂಟರ್ ವತಿಯಿಂದ ಸ್ಪೆಷಲ್ ಎಫೆಕ್ಟ್ ಮೇಕಪ್ ಕಾರ್ಯಾಗಾರ ಮೇ.10 ರಂದು ಮಧ್ಯಾಹ್ನ 12 ರಿಂದ ಸಾಯಂಕಾಲ 5 ಗಂಟೆಯವರೆಗೆ MSDC ಓರಣೆ ಇಂಟರ್ ನ್ಯಾಷನಲ್ ಈಶ್ವರನಗರ ಇಲ್ಲಿ ನಡೆಯಲಿದೆ. ಭಾಗವಹಿಸಲು ₹499 ಪ್ರವೇಶ ಶುಲ್ಕವಿದ್ದು ಮೇಕಪ್ ಕ್ಷೇತ್ರದಲ್ಲಿ ಪರಿಣಿತರಾಗಲು ಒಂದು ಉತ್ತಮ ಅವಕಾಶವಾಗಿದೆ. ಹೆಚ್ಚಿನ ಮಾಹಿತಿಗೆ📞8123 1650 68📞8123 163 935🪩https://msdcskills.org/beauty-wellness/✉️manager.orane@msdcskills.orgoranemsdc_manipal ಸಂಪರ್ಕಿಸಬಹುದು. ಓರಣೆ ಇಂಟರ್ ನ್ಯಾಷನಲ್ ಸುಮಾರು 13 ವಿಭಾಗಗಳಲ್ಲಿ […]

ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತೀಯ ಪುರುಷರ ರಿಲೇ ತಂಡ

ನವದೆಹಲಿ: ಮುಹಮ್ಮದ್ ಅನಾಸ್, ಯಾಹಿಯಾ, ಮುಹಮ್ಮದ್ ಅಜ್ಮಲ್, ಅರೋಕಿಯಾ ರಾಜೀವ್ ಮತ್ತು ಅಮೋಸ್ ಜಾಕೋಬ್ ಅವರನ್ನೊಳಗೊಂಡ ಭಾರತದ ಪುರುಷರ 4×400 ಮೀ ರಿಲೇ ತಂಡವು ಒಲಿಂಪಿಕ್ ಕ್ರೀಡಾಕೂಟದ ಅರ್ಹತೆಯಲ್ಲಿ 2 ನೇ ಸ್ಥಾನದೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿದೆ.

ಆಳ್ವಾಸ್ ಕಾಲೇಜಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪ್ರವೇಶಾತಿ ಪ್ರಾರಂಭ

ಮೂಡಬಿದ್ರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಸೈನ್ಸ್, ಕಾಮರ್ಸ್ ಮತ್ತು ಆರ್ಟ್ಸ್ ವಿಭಾಗದಲ್ಲಿ ಪ್ರವೇಶಾತಿ ಪ್ರಾರಂಭವಾಗಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 6366377827/6366377823/6366377825/9448915155