ದಾಖಲೆಯ 5ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಪ್ರಮಾಣ ವಚನ
ಮಾಸ್ಕೋ: ದಾಖಲೆಯ 5ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ (Russian President) ವ್ಲಾಡಿಮಿರ್ ಪುಟಿನ್ (Vladimir Putin) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕ್ರೆಮ್ಲಿನ್‌ನಲ್ಲಿ ನಡೆದ ಸಮಾರಂಭದಲ್ಲಿ ಪುಟಿನ್ ಪ್ರಮಾಣ ವಚನ ಸ್ವೀಕರಿಸಿದರು. ಅವರು ಮುಂದಿನ 6 ವರ್ಷಗಳ ಅವಧಿಗೆ ರಷ್ಯಾದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. 1999ರಿಂದ ಪುಟಿನ್ ರಷ್ಯಾದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಕ್ರೇನ್ ಮೇಲಿನ ರಷ್ಯಾ ದಾಳಿಯನ್ನು ಖಂಡಿಸಿ ಯುನೈಟೆಡ್ ಸ್ಟೇಟ್ಸ್ ಹಾಗೂ ಹಲವು ಪಶ್ಚಿಮಾತ್ಯ ದೇಶಗಳು ಈ ಸಮಾರಂಭವನ್ನು ಬಹಿಷ್ಕರಿಸಿತ್ತು. ಕಳೆದ ಮಾರ್ಚ್ 15ರಿಂದ 17ರವರೆಗೆ ನಡೆದ ಸಾರ್ವತ್ರಿಕ […]
ಪ್ರತಿಷ್ಠಿತ ಟೈಮ್ಸ್ ಹೈಯರ್ ಎಜುಕೇಶನ್ ಏಷ್ಯಾ ಯೂನಿವರ್ಸಿಟಿ ಶ್ರೇಯಾಂಕ: ಮಾಹೆ ಸಂಸ್ಥೆಗೆ 201-250 ಶ್ರೇಣಿಯಲ್ಲಿ ಸ್ಥಾನ
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಪ್ರತಿಷ್ಠಿತ ಟೈಮ್ಸ್ ಹೈಯರ್ ಎಜುಕೇಶನ್ಏಷ್ಯಾ ಯೂನಿವರ್ಸಿಟಿ ಶ್ರೇಯಾಂಕ 2024 ರ 201-250 ಶ್ರೇಣಿಯಲ್ಲಿ ಸ್ಥಾನವನ್ನು ಪಡೆದುಕೊಂಡಿದೆ. MAHE 38.6-41.5 ರ ಪ್ರಭಾವಶಾಲಿ ಒಟ್ಟಾರೆ ಅಂಕಗಳೊಂದಿಗೆ ಕಳೆದ ಸಾಲಿನ 251-300 ಬ್ರಾಕೆಟ್‌ನಿಂದ 50 ಸ್ಥಾನಗಳ ಗಮನಾರ್ಹ ಸುಧಾರಣೆ ಹೊಂದಿದೆ. ಟೈಮ್ಸ್ ಹೈಯರ್ ಎಜುಕೇಶನ್ ಏಷ್ಯಾ ಯೂನಿವರ್ಸಿಟಿ ಶ್ರೇಯಾಂಕಗಳು 2024 ಏಷ್ಯಾದ ಸಂಸ್ಥೆಗಳ ಗುಣಲಕ್ಷಣಗಳನ್ನು ಪ್ರತಿಬಿಂಬಿಸಲು ಮರುಮಾಪನ ಮಾಡಲಾದ 18 ಕಾರ್ಯಕ್ಷಮತೆ ಸೂಚಕಗಳನ್ನು ಬಳಸುತ್ತದೆ. ಲಭ್ಯವಿರುವ ಅತ್ಯಂತ ಸಮಗ್ರ ಮತ್ತು ಸಮತೋಲಿತ […]
108 ಆಂಬ್ಯುಲೆನ್ಸ್ ಸಿಬ್ಬಂದಿಗಳ ಬಾಕಿ ವೇತನ ತಕ್ಷಣ ಪಾವತಿಸಿ: ಯಶ್ ಪಾಲ್ ಸುವರ್ಣ ಆಗ್ರಹ
ಉಡುಪಿ: ಕಳೆದ 3 ತಿಂಗಳಿನಿಂದ ಸರ್ಕಾರ 108 ಸೇವೆಯ ಸಿಬ್ಬಂದಿಗಳಿಗೆ ವೇತನ ನೀಡದೇ ಚೆಲ್ಲಾಟವಾಡುತ್ತಿದ್ದು, ಇದೀಗ ಸಿಬ್ಬಂದಿಗಳು ಬಂದ್ ಕರೆ ನೀಡಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಸರ್ಕಾರ ಕೂಡಲೇ ಬಾಕಿ ಇರುವ ವೇತನವನ್ನು ತಕ್ಷಣ ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ ಮಾಡಿದ್ದಾರೆ. ತುರ್ತು ಸಂದರ್ಭದಲ್ಲಿ ರೋಗಿಗಳ ಪಾಲಿನ ಜೀವರಕ್ಷಕರಾಗಿ ಹಗಲಿರುಳು ಸೇವೆ ಸಲ್ಲಿಸುವ 108 ಸೇವೆಯ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಸಂಬಳ ಭಾಗ್ಯವನ್ನೇ ನೀಡಿಲ್ಲ. ಸದಾ ಗ್ಯಾರಂಟಿಗಳ ನೆಪದಲ್ಲಿ […]
ಉಡುಪಿ ತಾಲೂಕು ಕಸಾಪ ದಿಂದ ಸಂಸ್ಥಾಪನ ದಿನಾಚರಣೆ ಹಾಗೂ ಉಪನ್ಯಾಸ
ಉಡುಪಿ: ಉಡುಪಿ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ಮತ್ತು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಉಡುಪಿ ಇವರ ಸಹಯೋಗದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ೧೧೦ ನೇ ಸಂಸ್ಥಾಪನಾ ದಿನಾಚರಣೆ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮವು ಮೇ ಏಳರಂದು ಮಂಗಳವಾರ ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ನಲ್ಲಿ ನಡೆಯಿತು. ಸಮಾರಂಭವನ್ನು ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಉದ್ಘಾಟಿಸಿದರು. ಡಾ. ಕೋಟ ಶಿವರಾಮ ಕಾರಂತ ದತ್ತಿ ಉಪನ್ಯಾಸ ನೀಡಿದ ಸಾಹಿತಿ ಡಾ. ನಿಕೇತನ, ಕಾರಂತರ […]
ಮಂಜೇಶ್ವರ: ಆ್ಯಂಬುಲೆನ್ಸ್- ಕಾರು ನಡುವೆ ಭೀಕರ ಅಪಘಾತ – ಮೂವರು ಸಾವು
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಕುಂಜತ್ತೂರಿನಲ್ಲಿ ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.ಮೃತರನ್ನು ಶಿವಕುಮಾರ್ (54), ಶರತ್ ಮೆನೋನ್(23) ಮತ್ತು ಸೌರವ್(15) ಎಂದು ಗುರುತಿಸಲಾಗಿದೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿ ಉಷಾ, ಜೊತೆಗಿದ್ದ ಶಿವದಾಸ್ ಮತ್ತು ಆ್ಯಂಬುಲೆನ್ಸ್ ಚಾಲಕ ಗಾಯಗೊಂಡಿದ್ದಾರೆ. ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಂಗಳೂರು ಕಡೆಯಿಂದ ಕಾಸರಗೋಡಿಗೆ ಬರುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ.