ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ.
ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎಪ್ರಿಲ್ 21, 2024ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ. ಪೂ ಕಾಲೇಜಿನ ವಿದ್ಯಾರ್ಥಿಗಳಾದ ನೇಹಾ ಕೆ. ಉದಪುಡಿ, ಸುಧೀಶ್ ಕೆ. ಆರ್. ಶೆಟ್ಟಿ, ಸುಜಿತ್ ಡಿ.ಕೆ, ವರ್ಷ ಹೆಚ್. ವಿ. ಲಿಖಿತ ಪರೀಕ್ಷೆಯಲ್ಲಿ ತೆರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯವರು ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್ ವಿದ್ಯಾರ್ಥಿಗಳು ತೆರ್ಗಡೆ ಹೊಂದಿರುವುದು […]
ಮೇ.14 ರಂದು ಕಾರ್ಕಳ, ಹೆಬ್ರಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ.
ಕಾರ್ಕಳ : ಕಾರ್ಕಳ ಹೆಬ್ರಿ ತಾಲೂಕಿನ ವಿವಿಧೆಡೆ ಮೇ.14 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ಲೈನ್ ಶಿಫ್ಟಿಂಗ್ ಮತ್ತು ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಬೆಳಗ್ಗೆ 9 ಗಂಟೆಯಿಂದ ಸಂಜೆ 5.30 ರವರೆಗೆ ಕಾರ್ಕಳ ತಾಲೂಕಿನ ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕುಂಟಿಬೈಲು, ಮಿಯ್ಯಾರು, ರೆಂಜಾಳ, ಬೊರ್ಕಟ್ಟೆ, ರಾಮೇರಗುತ್ತು, ಕಾಜರಬೈಲು, ಅಡ್ಕರಪಲ್ಕೆ, ಕುರ್ಕಲ್ ಪಲ್ಕೆ, ಹಿನಾಪಾಡಿ, ನೆಲ್ಲಿಗುಡ್ಡೆ, ಕಳತ್ರಪಾದೆ, ಮಂಜಡ್ಕ, ಜೋಡುಕಟ್ಟೆ, ಪುಲ್ಕೇರಿ, ಜಯಂತಿನಗರ, ಡಿಪಿ […]