ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ: ಅರ್ಜಿ ಆಹ್ವಾನ
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ, ಭಾರತ ಸರ್ಕಾರದ ವತಿಯಿಂದ 2025 ನೇ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ ಪಡೆಯಲು ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ, ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ 5 ವರ್ಷ ಮೇಲ್ಪಟ್ಟು ಹಾಗೂ 18 ವರ್ಷದೊಳಗಿನ ಮಕ್ಕಳಿಂದ ವೆಬ್‌ಸೈಟ್ https://awards.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ […]