ಡಿಪ್ಲೋಮಾ ಪ್ರವೇಶಾತಿ: ಅರ್ಜಿ ಆಹ್ವಾನ
ಉಡುಪಿ: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಯಲ್ಲಿ ಪ್ರಸಕ್ತ ಸಾಲಿನಲ್ಲಿ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (ಡಿ.ಪಿ.ಟಿ) ಹಾಗೂ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (ಡಿ.ಪಿ.ಎಮ್.ಟಿ) 3 ವರ್ಷದ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.(ವಿಜ್ಞಾನ)ಪರೀಕ್ಷೆಯಲ್ಲಿ ತೇರ್ಗಡೆಯಾದವರು ಹಾಗೂ ಹಾಜರಾದವರು ಆನ್‌ಲೈನ್‌ನಲ್ಲಿ ವೆಬ್‌ಸೈಟ್ www.cipet.gov.in ಮೂಲಕ ಅಥವಾ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂ:ಸಂ 0821-2510618, 9480253024, 9791431827 ಹಾಗೂ […]
ಉಡುಪಿ: ಪೌರಕಾರ್ಮಿಕರಿಗೆ ರೈನ್‌ಕೋಟ್, ಕೊಡೆ ವಿತರಣೆ
ಉಡುಪಿ, ಮೇ 27: ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆ, ನಗರಸಭಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಟಿ, ಮಣಿಪಾಲ ಹಾಗೂ ಮಲ್ಪೆ ವಿಭಾಗದ ಪೌರ ಕಾರ್ಮಿಕರಿಗೆ ರೈನ್ ಕೋಟ್ ಮತ್ತು ಕೊಡೆಯನ್ನು ನಗರಸಭಾ ಪೌರಾಯುಕ್ತ ರಾಯಪ್ಪ ಅವರು ಇತ್ತೀಚೆಗೆ ತಮ್ಮ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲರೂ ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಬೇಕು. ಪೌರಕಾರ್ಮಿಕರು ತಮಗೆ ನೀಡಿದ ಗ್ಲೌಸ್, ಗಮ್ ಬೂಟ್ ಸೇರಿದಂತೆ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಿ ಕೆಲಸ ನಿರ್ವಹಿಸಬೇಕು. ಮಳೆಗಾಲದಲ್ಲಿ ಮಲೇರಿಯಾ, ಡೆಂಗ್ಯೂ ಮೊದಲಾದ ಸಾಂಕ್ರಾಮಿಕ […]