ಸಿಇಟಿ: ಮೊದಲ ಮೂರೂ ರ್ಯಾಂಕ್ ಪಡೆದುಕೊಂಡ ಮಂಗಳೂರಿನ ಎಕ್ಸ್ಪಟ್ ಪಿಯು ಕಾಲೇಜ್.
ಮಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ನಡೆಸಿದ ಸಿಇಟಿ ಪರೀಕ್ಷೆಯ ಏಳು ವಿಭಾಗದಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಿಎನ್‍ವೈಎಸ್ ಹಾಗೂ ಕೃಷಿಯಲ್ಲಿ ಪ್ರಥಮ ರ್ಯಾಂಕ್ ಹಾಗೂ ದ್ವಿತೀಯ ರ್ಯಾಂಕ್ ಮತ್ತು ಪಶುವೈದ್ಯಕೀಯ ಹಾಗೂ ನರ್ಸಿಂಗ್‍ನಲ್ಲಿ ತೃತೀಯ ರ್ಯಾಂಕ್ ಪಡೆದುಕೊಂಡಿದ್ದಾರೆ. ಮೊದಲ 10 ರ್ಯಾಂಕ್‍ಗಳಲ್ಲಿ 19 ರ್ಯಾಂಕ್, ಮೊದಲ 50 ರ್ಯಾಂಕ್‍ಗಳಲ್ಲಿ 65, ಮೊದಲ 100 ರ್ಯಾಂಕ್‍ನಲ್ಲಿ 113, ಮೊದಲ 150ರಲ್ಲಿ 155, ಮೊದಲ 200 ರ್ಯಾಂಕ್‍ಗಳಲ್ಲಿ 207, ಮೊದಲ […]
ಕೆ.ಸಿ.ಇ.ಟಿ ಫಲಿತಾಂಶ: 100 ರೊಳಗೆ 10 ರ‍್ಯಾಂಕ್ ಪಡೆದ ಕಾರ್ಕಳ ಕ್ರಿಯೇಟಿವ್ ನ ವಿದ್ಯಾರ್ಥಿಗಳು.
ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 1೦ ರ‍್ಯಾಂಕ್ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ.ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ನೇಹಾ ಕೆ. ಉದಪುಡಿ ಅವರು ವಿವಿಧ ವಿಭಾಗಗಳಲ್ಲಿ ಅದ್ಭುತವಾದ ಸಾಧನೆ ಮಾಡಿದ್ದಾರೆ. ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 21ನೇ ರ‍್ಯಾಂಕ್, ಬಿ.ಎನ್.ವೈ.ಎಸ್. ವಿಭಾಗದಲ್ಲಿ 24ನೇ […]
ಮಂಗಳೂರಿನಲ್ಲಿ ಪ್ರಥಮ ಬಾರಿಗೆ ವೇದಿಕೆಯ ಮೇಲೆ ನೈಜ ಗಾತ್ರದ ಆನೆ : ಕಲಾಭಿ (ರಿ ) ರಂಗೋತ್ಸವ
ಮಂಗಳೂರು : ‘ಕಲಾಭಿ’ ವತಿಯಿಂದ ಮಂಗಳೂರಿನಲ್ಲಿ ಪ್ರಥಮ ಬಾರಿಗೆ ವೇದಿಕೆಯ ಮೇಲೆ ನೈಜ ಗಾತ್ರದ ಆನೆಯನ್ನು ಬರಮಾಡಿಕೊಳ್ಳಲು ತಂಡ ತಯಾರಾಗಿದೆ. ದಶಕಗಳ ಹಿಂದೆ ಕಂಪನಿ ನಾಟಕಗಳಲ್ಲಿ ಜೀವಂತ ಆನೆ- ಒಂಟೆಗಳು ರಂಗದ ಮೇಲೆ ಬಂದು ರಂಜಿಸುವಷ್ಟು ಕನ್ನಡ ರಂಗಭೂಮಿ ಶ್ರೀಮಂತವಾಗಿತ್ತು,ಈ ಕಾಲಘಟ್ಟದಲ್ಲಿ ಸರಳ ರಂಗತಂತ್ರಗಳ ಮೂಲಕ ಹೆಣೆದ ನಾಟಕಗಳನ್ನು ಕಟ್ಟಲಾಗುತ್ತದೆ.ಆದರೆ ಈಗ ಮಂಗಳೂರಿನ ಕಲಾಭಿ ಸಂಸ್ಥೆ ಗತಕಾಲದ ಕನ್ನಡ ರಂಗಭೂಮಿಯ ವೈಭವವನ್ನು ನೆನಪಿಸುವ ಅಮೋಘ ಪ್ರಯೋಗವನ್ನು ಮಂಗಳೂರಿಗರಿಗೆ ಉಣಬಡಿಸಲಿದೆ. ಕಲಾಭಿಯ “ಎ ಫ್ರೆಂಡ್ ಬಿಯಾಂಡ್ ದಿ ಫೆನ್ಸ್” […]
ಕೆ.ಸಿ.ಇ.ಟಿ ಫಲಿತಾಂಶ: ಜ್ಞಾನಸುಧಾಕ್ಕೆ ಇಂಜಿನಿಯರಿಂಗ್‍ನಲ್ಲಿ ಸಾವಿರದೊಳಗಿನ 18 ರ್ಯಾಂಕ್.
ಕಾರ್ಕಳ: ಇಂಜಿನಿಯರಿಂಗ್ ಹಾಗೂ ಇತರ ವೃತ್ತಿಪರ ಕೋರ್ಸ್‍ಗಳಿಗೆ ನಡೆದ ಕೆ.ಸಿ.ಇ.ಟಿ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಕಾಲೇಜು ಇಂಜಿನಿಯರಿಂಗ್ ವಿಭಾಗದಲ್ಲಿ ಸಾವಿರದೊಳಗಿನ 18 ರ್ಯಾಂಕ್, 2ಸಾವಿರದೊಳಗೆ 51 ರ್ಯಾಂಕ್, 3 ಸಾವಿರದೊಳಗೆ 76 ರ್ಯಾಂಕ್, 4 ಸಾವಿರದೊಳಗೆ 112 ರ್ಯಾಂಕ್, 5 ಸಾವಿರದೊಳಗೆ 136 ರ್ಯಾಂಕ್‍ಗಳು ಸಂಪಾದಿಸಿರುತ್ತದೆ. ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರಿಯಾಂಶ್ ಎಸ್.ಯು 148ನೇ ರ್ಯಾಂಕ್, ಚಿರಂತನ ಜೆ..ಎ 179ನೇ ರ್ಯಾಂಕ್ (ಅಗ್ರಿ ಬಿ.ಎಸ್ಸಿ 34ನೇ ರ್ಯಾಂಕ್), ರಿಷಿತ್‍ವೇನು ಬಿಳಿಮಗ್ಗ 197ನೇ ರ್ಯಾಂಕ್, ಬಿಪಿನ್ ಜೈನ್ ಬಿ.ಎಂ […]
ವಿಧಾನ ಪರಿಷತ್ ಚುನಾವಣೆ: ಐವನ್ ಡಿಸೋಜ ಸೇರಿದಂತೆ 8 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ (MLC Election) ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ತನ್ನ 8 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಾಮಪತ್ರ ಸಲ್ಲಿಕೆಗೆ ನಾಳೆ (ಮೇ 3) ಕಡೆ ದಿನವಾಗಿರುವುದರಿಂದ ಅಭ್ಯರ್ಥಿಗಳನ್ನು ಘೋಷಿಸಿದ್ದು, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಹಾಲಿ ಸಚಿವ ಎನ್.ಎಸ್.ಭೋಸರಾಜು ಸೇರಿ 8 ಮಂದಿಗೆ ಟಿಕೆಟ್ ನೀಡಲಾಗಿದೆ. ಜೂನ್ 13ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಎನ್. ಎಸ್. ಬೋಸರಾಜು, ವಸಂತ ಕುಮಾರ್, ಯತೀಂದ್ರ ಸಿದ್ದರಾಮಯ್ಯ, ಕೆ.ಗೋವಿಂದರಾಜು, ಐವನ್ ಡಿಸೋಜಾ, […]