ಜೂ. 7 ರಂದು MSDC ಓರನ್ ಇಂಟರ್ನ್ಯಾಷನಲ್’ನಲ್ಲಿ “ರಿಸೆಪ್ಷನ್ ಮೆಕಪ್” ಉಚಿತ ಕಾರ್ಯಗಾರ

ಮಣಿಪಾಲ: MSDC ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ. ಟಿ.ಎಂ.ಎ ಪೈ ಫೌಂಡೇಶನ್‌ನ ಒಂದು ಘಟಕ) ಓರನ್ ಇಂಟರ್ನ್ಯಾಷನಲ್ ನಲ್ಲಿ ಜೂ.7 (ಶುಕ್ರವಾರ) ರಂದು ಮಧ್ಯಾಹ್ನ 2 ರಿಂದ 4 ರವರೆಗೆ “ರಿಸೆಪ್ಷನ್ ಮೆಕಪ್” ಉಚಿತ ಕಾರ್ಯಗಾರ ನಡೆಯಲಿದೆ. ಯುವತಿಯರಿಗೆ ಇದು ಉಪಯುಕ್ತ ಕಾರ್ಯಗಾರವಾಗಿದ್ದು ಸೀಮಿತ ಸೀಟುಗಳು ಮಾತ್ರಲಭ್ಯವಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಸ್ಥಳ: 3 ನೇ ಮಹಡಿ, MSDC, ಓರೇನ್ ಇಂಟರ್ನ್ಯಾಷನಲ್, ಡಾ ಟಿಎಂಎ ಪೈ ಪಾಲಿಟೆಕ್ನಿಕ್ ಕ್ಯಾಂಪಸ್, ಮಿಲ್ಕ್ […]

ಇಂದು ದೆಹಲಿಯಲ್ಲಿ NDA ಮಹತ್ವದ ಸಭೆ: ಮೋದಿ ಮೂರನೇ ಅವಧಿಗೆ ಪ್ರಧಾನಿಯಾಗಲು ಸಜ್ಜು.

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶದ ಅವಲೋಕನ ಮತ್ತು ಸರಕಾರ ರಚನೆಯ ವಿವರಗಳ ಕುರಿತು ಚರ್ಚಿಸಲು ಬಿಜೆಪಿ ನೇತೃತ್ವದ ಎನ್ ಡಿ ಎ (NDA) ಹಿರಿಯ ನಾಯಕರು ಇಂದು ಬುಧವಾರ ಸಂಜೆ ದೆಹಲಿಯಲ್ಲಿ ಸಭೆ ಸೇರಲಿದ್ದಾರೆ.ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆಂಧ್ರಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಲಿರುವ ತೆಲುಗು ದೇಶಂ ಪಕ್ಷದ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಉನ್ನತ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೇಶದ ಪ್ರಧಾನಿ […]

ಕುಂದಾಪುರ: ಮುಂಬಯಿ ಸಂಸ್ಥೆಯೊಂದು ರೂ.16 ಲಕ್ಷ ಗೇರುಬೀಜ ಖರೀದಿಸಿ ವಂಚನೆ.

ಕುಂದಾಪುರ: ಮುಂಬಯಿಯ ಸಂಸ್ಥೆಯೊಂದು ರೂ.16 ಲಕ್ಷ ಗೇರುಬೀಜ ಖರೀದಿಸಿ ಹಣ ನೀಡದೆ ವಂಚಿಸಿರುವ ಘಟನೆ ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದಲ್ಲಿ ನಡೆಯಲಿದೆ. ಗುಲ್ವಾಡಿ ಗ್ರಾಮದ ಗುಲ್ವಾಡಿ ಟ್ರೇಡರ್ಸ್‌ ಹೆಸರಿನ ಗೇರುಬೀಜ ಸಂಸ್ಕರಣೆಯ ಘಟಕ ನಡೆಸಿಕೊಂಡಿರುವ ಅಸ್ಮಾ (33) ಅವರಿಗೆ ಮಹಾವೀರ ಟ್ರೇಡಿಂಗ್‌ ಕಂಪೆನಿ ಮುಂಬಯಿಯ ಮಾಲಕಿ ಭಾರತಿ, ಆಕೆಯ ಪತಿ ನೀಲೇಶ್‌ ನಿರಂಜನ್‌, ಅವರ ಬಂಧು ಪಿಯುಷ್‌ ಗೋಗ್ರಿ ಅವರು ವಂಚಿಸಿದ್ದು, ಅವರ ಮೇಲೆ ಪ್ರಕರಣ ದಾಖಲಾಗಿದೆ. ನಿತೇಶ್‌ ಕೆ. ಟಕ್ಕರ್‌ ಎಂಬ ದಲ್ಲಾಳಿ ಮುಖಾಂತರ ಆರೋಪಿಗಳ […]

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ.

ಸುಳ್ಯ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ರಿಯಾಜ್ ಯೂಸಫ್ ಹಾರಳ್ಳಿ ಬಂಧಿತ ಆರೋಪಿ. ಈತ ವಿದೇಶಕ್ಕೆ ಪರಾರಿಯಾಗುಲು ಯತ್ನಿಸುತ್ತಿದ್ದಾಗ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆರೆ ಹಿಡಿಯಲಾಗಿದೆ. ಈ ಮೂಲಕ ಬಂಧಿತ ಆರೋಪಿಗಳು ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆ‌ಯಷ್ಟೇ ಸಕಲೇಶಪುರದಲ್ಲಿ ಮುಸ್ತಾಫಾ ಪೈಚಾರ್​ನನ್ನು ಬಂಧಿಸಿದ್ದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್​ನ ನಾಲ್ಕನೇ ಆರೋಪಿಯನ್ನು ಕಳೆದ ಮೇ.10 ರಂದು ಹಾಸನ ಜಿಲ್ಲೆಯ […]

ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ

ಉಡುಪಿ: ನಮ್ಮ ಮನೆ ನಮ್ಮ ಮರ ತಂಡ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಉಡುಪಿ ತಾಲೂಕು, ಎಂ.ಐ.ಟಿ ಯ ಎನ್.ಎಸ್.ಎಸ್ ವಿಭಾಗದ ವತಿಯಿಂದ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಗತಿನಗರ ಇದರ ಆವರಣದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಹಣ್ಣಿನ ಗಿಡಗಳನ್ನು ನೆಡುವ ಕಾಯ೯ಕ್ರಮ ಜೂನ್ 4 ರಂದು ನಡೆಯಿತು. ಕಾಯ೯ಕ್ರಮವನ್ನು ಉದ್ದೇಶಿಸಿ ಮಾತನಾಡಿದ ಖ್ಯಾತ ಉರಗ ತಜ್ಞ ಗುರುರಾಜ್ ಸನಿಲ್ ನಮ್ಮ ಹಿರಿಯರು ಪ್ರಕೃತಿಗೆ ಅಪಾರ ಕೊಡುಗೆ ನೀಡಿದ್ದರು, ನಾಗಬನಗಳ ಮೂಲಕ ಪರಿಸರ […]