ಆಳ್ವಾಸ್ ಪ್ರಗತಿ 14ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳ.

ಮೂಡುಬಿದಿರೆ: ಜೀವನದಲ್ಲಿ ಅದೃಷ್ಟದ ಜೊತೆಗೆ ಪ್ರಯತ್ನವಿದ್ದಾಗ ಯಾವುದೇ ಕಾರ್ಯದಲ್ಲೂ ಯಶಸ್ಸು ಕಾಣಲು ಸಾಧ್ಯ ಎಂದು ಎಂಆರ್‍ಜಿ ಗ್ರೂಪ್‍ನ ಸ್ಥಾಪಕಾಧ್ಯಕ್ಷ ಪ್ರಕಾಶ್ ಶೆಟ್ಟಿ ಹೇಳಿದರು. ಆಳ್ವಾಸ್ ಪ್ರಗತಿಯ 14ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಜೂ.೭ರಂದು ಅವರು ಮಾತನಾಡಿದರು. ಸಾಂಸ್ಕೃತಿಕ, ಕ್ರೀಡೆ, ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ಮೂಡಬಿದ್ರೆಯ ಆಳ್ವಾಸ್ ಸಂಸ್ಥೆ ಹಲವು ವರ್ಷಗಳಿಂದ ಅನೇಕ ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಉದ್ಯೋಗದ ಸದಾವಕಾಶವನ್ನು ಕಲ್ಪಿಸುತ್ತಿರುವುದು ಹೆಮ್ಮೆಯ ಸಂಗತಿ. ವಿದ್ಯೆ ಬೇಕು ಆದರೆ, ಅದರ ಜೊತೆಗೆ ಸಾಮಾನ್ಯ […]