ಟಿ20 ವಿಶ್ವಕಪ್: ಪಾಕ್​​ ವಿರುದ್ಧ ಭಾರತ ತಂಡಕ್ಕೆ ರೋಚಕ ಜಯ.

ನ್ಯೂಯಾರ್ಕ್‌: 2024ರ ಐಸಿಸಿ ಟಿ20 ವಿಶ್ವಕಪ್‌ನ 19ನೇ ಪಂದ್ಯ ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 6 ರನ್ ಗಳ ರೋಚಕ ಗೆಲುವು ಸಾಧಿಸಿದೆ.ಭಾನುವಾರ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಟೀಂ ಇಂಡಿಯಾ, 19 ಓವರ್‌ಗಳಲ್ಲಿ 119 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಸಾಧರಣ ಮೊತ್ತ ಕಲೆ ಹಾಕಿತು.ಭಾರತ ತಂಡದ ಬ್ಯಾಟಿಂಗ್ ತೀರಾ ಕಳಪೆಯಾಗಿತ್ತು. ಅಗ್ರ ಕ್ರಮಾಂಕ, ಮಧ್ಯಮ […]