ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ ಶಾಕ್: ಪೆಟ್ರೋಲ್ ಡೀಸೆಲ್ ದರ ಹೆಚ್ಚಳ
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ನ ಮೇಲಿನ ಸೆಸ್ ಹೆಚ್ಚಳ ಮಾಡಿ ಕರ್ನಾಟಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೀಗಾಗಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ ಸರಾಸರಿ 3 ರೂ ಮತ್ತು ಡೀಸೆಲ್ ಬೆಲೆಯಲ್ಲಿ 3.5 ರೂ ಹೆಚ್ಚಳ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳ ಖರ್ಚು ಸರಿದೂಗಿಸಲು ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಹೆಚ್ಚಳ ಮಾಡಿದೆ. ಇಂದು ಈ ಬಗ್ಗೆ ಹೊರಡಿಸಿದ್ದು ತಕ್ಷಣದಿಂದ ಜಾರಿಗೆ ಬರಲಿದೆ. […]
ಮಣಿಪಾಲ: MSDC ಓರೆನ್ ಇಂಟರ್ನ್ಯಾಷನಲ್’ನಲ್ಲಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ
ಮಣಿಪಾಲ: (MSDC)ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರ.(ಡಾ ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ)ಓರೆನ್ ಇಂಟರ್ನ್ಯಾಷನಲ್’ನಲ್ಲಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭಗೊಂಡಿದೆ. ಇಲ್ಲಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಯುವತಿಯರಿಗೆ ಇದೊಂದು ಅದ್ಬುತ ಅವಕಾಶವಾಗಿದೆ.ಕೋರ್ಸ್ ಗಳು:✳️ಬ್ಯೂಟಿಷಿಯನ್ ಕೋರ್ಸ್‌ಗಳು✳️ಮೇಕಪ್ ಕೋರ್ಸ್‌ಗಳು✳️ನೇಲ್ ಆರ್ಟ್ ಮತ್ತು ಎಕ್ಸ್ಟೆಂಶನ್✳️ಕಾಸ್ಮೆಟಾಲಜಿ ಕೋರ್ಸ್‌ಗಳು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಸ್ಥಳ: MSDC, ಓರೇನ್ ಇಂಟರ್ನ್ಯಾಷನಲ್, 3ನೇ ಮಹಡಿ, ಈಶ್ವರನಗರ, ಮಣಿಪಾಲ. 📞 8123165068, 📞 8123163935
ಆಳ್ವಾಸ್ ಕಾಲೇಜಿನಲ್ಲಿ ‘ನ್ಯೂಟ್ರಿಗೇಟ್: ಕ್ಲಿನಿಕಲ್ ಒಳನೋಟಗಳು ಮತ್ತು ಉತ್ಪನ್ನ ನಾವೀನ್ಯತೆಗಳ ಪ್ರದರ್ಶನ’
ವಿದ್ಯಾಗಿರಿ: ಹೊಸ ಆವಿಷ್ಕಾರಗಳಿಗೆ ಎಲ್ಲ ಅವಶ್ಯಕತೆಗಳೇ ಮೂಲ ಕಾರಣ ಎಂದು ಏಸ್ ಪುಡ್ಸ್ ಮಾರಾಟ ಮತ್ತು ಮಾರುಕಟ್ಟೆ ಪ್ರಧಾನ ವ್ಯವಸ್ಥಾಪಕ ಸುಧೀಂದ್ರ ಕಾಮತ್ ಹೇಳಿದರು.ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣಲ್ಲಿ ಸ್ನಾತಕೋತ್ತರ ಪದವಿ ಆಹಾರ ವಿಜ್ಞಾನ ಮತ್ತು ಪೌಷ್ಟಿಕಾಂಶ ವಿಭಾಗದ ವತಿಯಿಂದ ನಡೆದ ‘ನ್ಯೂಟ್ರಿಗೇಟ್: ಕ್ಲಿನಿಕಲ್ ಒಳನೋಟಗಳು ಮತ್ತು ಉತ್ಪನ್ನ ನಾವೀನ್ಯತೆಗಳ ಪ್ರದರ್ಶನ’ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅವಶ್ಯಕತೆ ಮತ್ತು ಅನಿವಾರ್ಯತೆಗೆವ್ಯತ್ಯಾಸವಿದೆ. ಇರುವುದರಲ್ಲೇ ನಡೆಸಿಕೊಂಡು ಹೋಗುವುದು ಅನಿವಾರ್ಯತೆ. ಆದರೆ, ಅವಶ್ಯಕತೆ ಎನ್ನುವುದು ಬೇಕಾದದ್ದಕ್ಕೂ ಮೀರಿ ಬಯಸುವುದು. ಉತ್ಪನ್ನಗಳ […]
ಉಡುಪಿ: ಕರ್ನಾಟಕ ಯುವ ರಕ್ಷಣಾ ವೇದಿಕೆಯಿಂದ ಜಿಲ್ಲಾ ಸರ್ಜನ್ ಅಶೋಕ್ ಆರ್. ಅವರನ್ನು ಭೇಟಿ.
ಉಡುಪಿ: ಜೂ.13 ರಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ಉಡುಪಿಯ ಜಿಲ್ಲಾಧ್ಯಕ್ಷರು ಸಂದೀಪ್ ಪೂಜಾರಿ ಹಾಗೂ ಕಾರ್ಯಾಧ್ಯಕ್ಷರು ಉಮೇಶ್ ಜೋಗಿ ಅವರು ಉಡುಪಿ ಜಿಲ್ಲಾ ಸರ್ಜನ್ ಅಶೋಕ್ ಆರ್. ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರು ನ್ಯಾಯದ ಪರವಾಗಿ ಮಾಡುವ ಕೆಲಸಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು.
ಶ್ರವಣ ಸಮಸ್ಯೆಗಳಿಗೂ ಇಲ್ಲಿದೆ ಸೂಕ್ತ ಪರಿಹಾರ: ಈ ಸ್ಪೀಚ್ & ಹಿಯರಿಂಗ್ ಸೆಂಟರ್ ಗೆ ಭೇಟಿ ನೀಡಿ.
ಉಡುಪಿ : ಶ್ರವಣದಲ್ಲಿ ಏನಾದರೂ ಸಮಸ್ಯೆಗಳು ಕಂಡುಬಂದರೆ ಉಡುಪಿಯ ಸ್ಪೀಚ್ & ಹಿಯರಿಂಗ್ ಕೇರ್ ಸೆಂಟರ್ ಗೆ ಭೇಟಿ ನೀಡಿ, ನಿಮ್ಮ ಅನುಮಾನವನ್ನು ಬಗೆಹರಿಸಿಕೊಂಡು ನಿಮ್ಮ ಜೀವನವನ್ನು ಮತ್ತು ಸಂಬಂಧಗಳನ್ನು ಬಲಪಡಿಸಿಕೊಳ್ಳಿ. ಮೇಲಿನ ಎಲ್ಲಾ ಸಮಸ್ಯೆಗಳಲ್ಲಿ ಯಾವುದಾದರೂ ಕೆಲವು ಲಕ್ಷಣಗಳು ನಿಮ್ಮಲಿ ಕಂಡುಬಂದಲ್ಲಿ ನಿಮ್ಮ ಶ್ರವಣವನ್ನು ಪರೀಕ್ಷಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ನಿರ್ಮಲ ಪ್ರಭುಮೊಬೈಲ್: 8867693809/9880029809(ಆಡಿಯಾಲಜಿಸ್ಟ್ & ಸ್ಪೀಚ್ ಲ್ಯಾಂಗ್ವೇಜ್ ಪಥಾಲಜಿಸ್ಟ್ ) ಸ್ಥಳ: ಸ್ಪೀಚ್ & ಹೇರಿಂಗ್ ಕೇರ್ ಸೆಂಟರ್,1ನೇ ಮಹಡಿ, ದೇವರಾಜ್ ಟವರ್ಸ್, ಉಡುಪಿ ಕೋರ್ಟ್ […]