ಉಡುಪಿ: ಯುವಜನರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಬೇಕು – ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್.

ಉಡುಪಿ: ಉಡುಪಿಯು ರಕ್ತದಾನಿಗಳ ಜಿಲ್ಲೆಯಾಗಿದ್ದು, ರಕ್ತವನ್ನು ಭೇದ ಭಾವವಿಲ್ಲದೆ ಅಗತ್ಯವಿರುವವರಿಗೆ ನೀಡುವುದು ನಮ್ಮ ಉದ್ದೇಶವಾಗಿದೆ. ರಕ್ತದ ನಿರಂತರ ಸೇವೆಯು ಜನರಿಗೆ ಅವಶ್ಯವಿರುವುದರಿಂದ ಯುವಜನರು ಸ್ವಯಂ ಪ್ರೇರಣೆಯಿಂದ ರಕ್ತದಾನದಲ್ಲಿ ಪಾಲ್ಗೊಂಡು ಜೀವ ಉಳಿಸುವ ಪುಣ್ಯ ಕಾರ್ಯದಲ್ಲಿ ಕೈ ಜೋಡಿಸಬೇಕು ಎಂದು ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್. ಹೇಳಿದರು. ಅವರು ಶುಕ್ರವಾರ ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಾಂಟ್ ಹಾಲ್‌ನಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆ […]

ಮಣಿಪಾಲ MSDC ಯಲ್ಲಿ “ಸ್ಕೂಲ್ ಆಫ್ ಐಟಿ ಸ್ಕಿಲ್ಸ್” ಅಲ್ಪಾವಧಿ ಕೋರ್ಸ್ ಗಳು ಲಭ್ಯ.

ಮಣಿಪಾಲ: ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ.ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ದಲ್ಲಿ “ಸ್ಕೂಲ್ ಆಫ್ ಐಟಿ ಸ್ಕಿಲ್ಸ್” (ಮಾಹಿತಿ ತಂತ್ರಜ್ಞಾನ ಕೌಶಲ್ಯ) ಕುರಿತು ಅಲ್ಪಾವಧಿ ಕೋರ್ಸ್’ಗಳ ಅರ್ಜಿ ಆಹ್ವಾನಿಸಲಾಗಿದೆ. 🔹ಪವರ್ ಬಿಐ ಬಳಸಿಕೊಂಡು ಡೇಟಾ ದೃಶ್ಯೀಕರಣ.🔹 ಪೂರ್ಣ ಸ್ಟಾಕ್ ಅಪ್ಲಿಕೇಶನ್ ಅಭಿವೃದ್ಧಿ.🔹 ಮ್ಯಾಕ್ರೋ VBA ಪ್ರೋಗ್ರಾಮಿಂಗ್‌ನೊಂದಿಗೆ ಸುಧಾರಿತ ಎಕ್ಸೆಲ್.🔹AI ಪರಿಕರಗಳೊಂದಿಗೆ ಆಫೀಸ್ ಆಟೊಮೇಷನ್, ಚಾಟ್‌ಜಿಪಿಟಿ.🔹 ಪೈಥಾನ್ ಪ್ರೋಗ್ರಾಮಿಂಗ್. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ:8123163934, 8123163935