“ಯಶೋ ಮಾಧ್ಯಮ-2024″ಕ್ಕೆ ರಾಜೇಶ್ ಶೆಟ್ಟಿ ಆಯ್ಕೆ
ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ಸ್ಪಂದನಾ ಸೇವಾ ಸಂಸ್ಥೆಯು ಕೊಡ ಮಾಡುವ ಯಶೋ ಮಾಧ್ಯಮ ಪ್ರಶಸ್ತಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಡುಪಿ ಜಿಲ್ಲೆಯ ಆಧ್ಯಕ್ಷರಾದ ರಾಜೇಶ್ ಶೆಟ್ಟಿ ಯವರು ಆಯ್ಕೆಯಾಗಿದ್ದಾರೆ. ಜೂ.22 ರ ಶನಿವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುವ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭದಲ್ಲಿ “ಯಶೋ ಮಾಧ್ಯಮ-2024” ಪ್ರಶಸ್ತಿಯನ್ನು ವಿತರಿಸಲಾಗುವುದು. ರಾಜೇಶ್ ಶೆಟ್ಪಿಯವರ ಪರಿಚಯ:ಅಲೆವೂರಿನ ದಿ.ಸಂಜೀವ ಶೆಟ್ಟಿ ಮತ್ತು ಉಷಾ ಶೆಟ್ಟಿ ದಂಪತಿಗಳ ಸುಪುತ್ರರಾಗಿದ್ದ ಇವರು […]