ಯೋಗದಿಂದ ರೋಗಮುಕ್ತರಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಿ: ಪ್ರಕಾಶ್ಚಂದ್ರ ಶೆಟ್ಟಿ

ಬ್ರಹ್ಮಾವರ: ಜಿ.ಎಂ. ಗ್ಲೋಬಲ್ ಸ್ಕೂಲ್, ಬ್ರಹ್ಮಾವರ ಇಲ್ಲಿ ಹತ್ತನೆಯ ವಿಶ್ವ ಯೋಗ ದಿನಾಚರಣೆಯನ್ನು ಜೂ.21ರಂದು ಬೆಳಿಗ್ಗೆ 6.45ಕ್ಕೆ ಸರಿಯಾಗಿ ಜ್ಯೋತಿ ಬೆಳಗಿಸುವುದರೊಂದಿಗೆ ಕ್ರಮಬದ್ಧವಾಗಿ ಆರಂಭಿಸಲಾಯಿತು. ಪ್ರಾಂಶುಪಾಲ ಪ್ರಣವ್ ಶೆಟ್ಟಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ “ಯೋಗ, ಭಾರತದ ಪ್ರಾಚೀನ ಮತ್ತು ಸನಾತನ ವಿದ್ಯೆ. ವೇದಕಾಲಕ್ಕಿಂತಲೂ ಹಿಂದೆ ಯೋಗಾಸನಗಳು ರೂಢಿಯಲ್ಲಿದ್ದವು. ಇಂದು ಭಾರತವು ಯೋಗಾಸನ ಕ್ಷೇತ್ರದಲ್ಲಿ ವಿಶ್ವಕ್ಕೆ ಗುರುಸ್ಥಾನದಲ್ಲಿದೆ ಹಾಗೂ ಯೋಗಕ್ಕೆ ವಿಶ್ವಮಾನ್ಯತೆ ಇದೆ. ಶಿಸ್ತಿನ ಜೀವನವನ್ನು ನಡೆಸುವುದೇ ಒಂದು ಯೋಗ” ಎಂದು ಯೋಗದ ಕುರಿತು ಸ್ಫೂರ್ತಿದಾಯಕ ಮಾತುಗಳನ್ನಾಡಿದರು. ಇಂದಿನ […]

ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ.

ಉಡುಪಿ: ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ ಅಜ್ಜರಕಾಡು ಟೌನ್ ಹಾಲ್ ನಲ್ಲಿ ಜೂ.22 ಶನಿವಾರ ಪೂರ್ವಾಹ್ನ ಗಂಟೆ 10ಕ್ಕೆ ಸುಮಾರು 12.00 ಲಕ್ಷ ರೂ. ಮೌಲ್ಯದ ನೋಟ್ ಪುಸ್ತಕ, ಶೈಕ್ಷಣಿಕ ಪರಿಕಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ.ಸಹಕಾರ ಕ್ಷೇತ್ರದಲ್ಲಿ ಸಾಧನೆಗೆ ಹೆಸರಾಗಿ, ಸತತ ಸಾಧನೆಯನ್ನು ಮಾಡುತ್ತಲೇ ಸಮಾಜದ ಎಲ್ಲಾ ವರ್ಗಗಳ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಾ ವಿವಿಧ ಸಾಮಾಜಿಕ, ಆರ್ಥಿಕ ಸೇವೆಗಳನ್ನು ನಿಸ್ವಾರ್ಥ ಮನೋಭಾವನೆಯೊಂದಿಗೆ, ಜವಾಬ್ದಾರಿಯುತ ಕಾರ್ಯವೈಖರಿಯೊಂದಿಗೆ ನಿರ್ವಹಿಸಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಶತಮಾನೋತ್ಸವವನ್ನು […]

ಮಣಿಪಾಲ: MSDC ಯಲ್ಲಿ “ಸುಧಾರಿತ 3D ದೃಶ್ಯೀಕರಣ”ದ ಕುರಿತು ಅಲ್ಪಾವಧಿ ಕೋರ್ಸ್.

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ)ದಲ್ಲಿ ಸುಧಾರಿತ 3D ದೃಶ್ಯೀಕರಣದ ಕುರಿತು ಅಲ್ಪಾವಧಿ ಕೋರ್ಸ್ ನ ಅರ್ಜಿ ಆಹ್ವಾನಿಸಲಾಗಿದೆ. ಈ ಕೋರ್ಸ್ ಫಲಿತಾಂಶ ಹೀಗಿವೆ. ಈ ಕೋರ್ಸ್ ಜೂನ್ 24 ರಂದು ಪ್ರಾರಂಭವಾಗಲಿದೆ. ಇದರ ಅವಧಿ ಕೇವಲ 4 ದಿನಗಳು. ನಿಮಗೆ ಹೊಂದಿಕೊಳ್ಳುವ ಸಮಯದಲ್ಲಿ ತರಗತಿಯನ್ನು ಪಡೆದುಕೊಳ್ಳಬಹುದು. ಕೋರ್ಸ್ ನ ಶುಲ್ಕ ಕೇವಲ ರೂ.2000 ಆಗಿದೆ‌. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:MSDC ಕಟ್ಟಡ, 2 ನೇ ಮಹಡಿ, ಈಶ್ವರ್ ನಗರ, […]

ದೇಸಿ ನಾಯಿಗಳಿಗೆ ಉಚಿತ ಶಸ್ತ್ರಚಿಕಿತ್ಸಾ ಶಿಬಿರ

ಉಡುಪಿ: ಮಧ್ವರಾಜ್ ಪ್ರಾಣಿ ಸಂರಕ್ಷಣಾ ಟ್ರಸ್ಟ್ ನಿಂದ ದೇಸಿ ನಾಯಿಗಳಿಗಾಗಿ ಜೂನ್ 26 ರಿಂದ ಜುಲೈ 1 ರವರೆಗೆ ಒಂದು ವಾರದ ಉಚಿತ ಕ್ರಿಮಿನಾಶಕ ಶಿಬಿರವನ್ನು ಮಣಿಪಾಲದ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಮಂಜುಳಾ ಕರ್ಕೇರ ಹಾಗು ಪ್ರಥ್ವಿ ಪೈ ಮುಂದಾಳುತ್ವದಲ್ಲಿ ಆಯೋಜಿಸಲಾಗಿದೆ. ನೋಂದಾಯಿಸಲು ಈ ಮೊಬೈಲ್ ಸಂಖ್ಯೆಯನ್ನು 8277390909 ಸಂಪರ್ಕಿಸ ಬಹುದು. ನಿಮ್ಮ ಸಾಕುಪ್ರಾಣಿಗಳನ್ನು ಏಕೆ ಕ್ರಿಮಿನಾಶಕಗೊಳಿಸಬೇಕು: ಎಲ್ಲಾ ಮಾಲೀಕರು ಮತ್ತು ಫೀಡರ್‌ಗಳು ದಯವಿಟ್ಟು ಈ ಅವಕಾಶವನ್ನು ಪಡೆದುಕೊಳ್ಳಿ ಮತ್ತು ನಿಮ್ಮ ಸಾಕುಪ್ರಾಣಿಗಳನ್ನು ಕ್ರಿಮಿನಾಶಕ ಮಾಡಿ. ಶಸ್ತ್ರಚಿಕಿತ್ಸೆಯು […]

ತ್ರಿಶಾ ಕ್ಲಾಸಸ್ : ಸಿಎಸ್‌ಇಇಟಿ ತರಗತಿ ಆರಂಭ

ಕರಾವಳಿ ಭಾಗದಲ್ಲಿ ಸತತ 25 ವರ್ಷಗಳಿಂದ ಸಿ ಎ, ಸಿ ಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ತರಬೇತಿಯನ್ನು ನೀಡುತ್ತಾ ಬಂದಿರುವ ತ್ರಿಶಾ ಕ್ಲಾಸಸ್ ವತಿಯಿಂದ ಜೂನ್ 25ರಂದು ಉಡುಪಿ ಹಾಗೂ ಮಂಗಳೂರಿನಲ್ಲಿ ಸಿಎಸ್‌ಇಇಟಿ ತರಗತಿಗಳು ಆರಂಭವಾಗುತ್ತಿದೆ. ರಾಜ್ಯದ ವಿವಿಧ ಭಾಗಗಳ ಶಿಕ್ಷಕರಿಂದ ತರಗತಿಗಳು ನಡೆಯಲಿದ್ದು ವಿದ್ಯಾರ್ಥಿಗಳಿಗೆ ಪರೀಕ್ಷಾ ಆಧಾರಿತ ರಿವಿಷನ್ ತರಗತಿಗಳು ಹಾಗೂ ಮಾಕ್ ಟೆಸ್ಟ್ (ಪೂರ್ವ ಸಿದ್ಧತಾ ಪರೀಕ್ಷೆ) ಗಳನ್ನು ನಡೆಸಲಾಗುತ್ತದೆ. ಆಸಕ್ತರು ಉಡುಪಿಯ ಕೋರ್ಟ್ ಮುಂಭಾಗದಲ್ಲಿರುವ ತ್ರಿಶಾ ಕ್ಲಾಸಸ್ ಕಛೇರಿ ಅಥವಾ ಕಟಪಾಡಿಯ […]