ರೇಣುಕಾ ಸ್ವಾಮಿ ಕೊಲೆ ಪ್ರಕರಣ: ‘ಮರ್ಡರ್ ಆಫ್ ರೇಣುಕಾಸ್ವಾಮಿ’ ವಿಕಿಪೀಡಿಯಾದಲ್ಲಿ ಪೇಜ್ ಓಪನ್..
ಬೆಂಗಳೂರು: ದೇಶಾದ್ಯಂತ ತೀವ್ರ ಚರ್ಚೆಯಾಗಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತಂತೆ ‘ಮರ್ಡರ್ ಆಫ್ ರೇಣುಕಾಸ್ವಾಮಿ’ ಎಂಬ ಹೆಸರಿನಲ್ಲಿ ವಿಕಿಪೀಡಿಯಾದಲ್ಲಿ ಪೇಜ್ ಸೃಷ್ಟಿಸಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅದರಲ್ಲಿ ಹತ್ಯೆ ನಡೆದ ದಿನಾಂಕ, ಮೃತದೇಹ ಪತ್ತೆಯಾಗಿರುವ ಸ್ಥಳ, ಪತ್ನಿಯ ಹೆಸರು, ತಂದೆ-ತಾಯಿ ಹೆಸರು, ಕೊಲೆಗೆ ಕಾರಣರಾದ ಆರೋಪಿಗಳ ಹೆಸರು ಸೇರಿದಂತೆ ಹಲವು ವಿವರಗಳ ಬಗ್ಗೆ ಮಾಹಿತಿ ಲಭ್ಯವಿದೆ. ವಿಕಿಪೀಡಿಯಾದಲ್ಲಿ ಗಣ್ಯರು, ಜನಪ್ರಿಯ ವ್ಯಕ್ತಿಗಳ ಹೆಸರು ಹಾಗೂ ಅವರ ಬಯಾಗ್ರಫಿಗಳು ಸೇರಿದಂತರೆ ಇತರೆ ಹಲವು ಮಾಹಿತಿಗಳ ವಿವರಗಳನ್ನು […]
ಗೋಬಿ, ಕಬಾಬ್ ಇದೀಗ ಪಾನಿಪುರಿಯಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆ..!
ಬೆಂಗಳೂರು: ಗೋಬಿ, ಕಬಾಬ್ ಬೆನ್ನಲ್ಲೆ ಇದೀಗ ಪಾನಿಪುರಿಗೆ ಬಳಸೋ ಸಾಸ್, ಮೀಟಾ ಖಾರದ ಪುಡಿಯಲ್ಲಿ ಐದು ಬಗೆಯ ರಾಸಾಯನಿಕ ಅಂಶ ಪತ್ತೆಯಾಗಿದೆ. ಈ ಮೂಲಕ ಪಾನಿಪುರಿ ಪ್ರಿಯರಿಗೆ ಬಿಗ್ ಶಾಕ್ ಕೊಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ತಯಾರಿ ಮಾಡಿದೆ. ಈ ಹಿನ್ನಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ರಾಜ್ಯದ ನಾನಾ ಭಾಗದಲ್ಲಿ ಪಾನಿಪುರಿ ಮಾದರಿಗಳನ್ನ ಸಂಗ್ರಹ ಮಾಡಿ ಪರೀಕ್ಷಿಸಿದೆ. ಅದ್ರಲ್ಲಿ ಬೆಂಗಳೂರಿನ 49 ಕಡೆಗಳಲ್ಲಿ ಪಾನಿಪೂರಿ ತಯಾರಿಕೆ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಇರೋದು […]
ಆಗುಂಬೆ ಘಾಟಿ: ಸೆ.15ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ.
ಆಗುಂಬೆ: ನಿರಂತರ ಮಳೆಯ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ. ಆಗುಂಬೆ ಘಾಟಿಯಲ್ಲಿ ಮಳೆಗಾಲದ ಅವಧಿಯಲ್ಲಿ ಭೂಕುಸಿತವಾಗುವ ಸಂಭವ ಇರುವುದರಿಂದ ಜೂ.27ರಿಂದ ಸೆ.15ರವರೆಗೆ ಭಾರೀ ವಾಹನ ಸಂಚರಿಸದಂತೆ ಆದೇಶಿಸಲಾಗಿದೆ. ತೀರ್ಥಹಳ್ಳಿಯಿಂದ ಉಡುಪಿಗೆ ಹೋಗುವ ಭಾರೀ ವಾಹನಗಳು ತೀರ್ಥಹಳ್ಳಿ -ಮಾಸ್ತಿಕಟ್ಟೆ- ಸಿದ್ದಾಪುರ-ಕುಂದಾಪುರ ಮೂಲಕ ಉಡುಪಿ ತಲುಪಬಹುದು. ಉಡುಪಿಯಿಂದ ತೀರ್ಥಹಳ್ಳಿ ಬರುವವರು ಉಡುಪಿ- ಕುಂದಾಪುರ- ಸಿದ್ದಾಪುರ- ಮಾಸ್ತಿಕಟ್ಟೆ ಮೂಲಕ ತೀರ್ಥಹಳ್ಳಿಗೆ ಸಂಚರಿಸಬಹುದು ಎಂದು ಪ್ರಕಟಣೆಯಲ್ಲಿ […]
ಮುಂದಿನ 5 ದಿನಗಳ ಕಾಲ ಹೆಚ್ಚು ಮಳೆಯಾಗುವ ಸಾಧ್ಯತೆ: ಕ್ರಮಕ್ಕೆ ಸೂಚನೆ.
ಉಡುಪಿ, ಜೂನ್ 27: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು. ದುರ್ಬಲವಾದ ಹಳೆಯ ಕಟ್ಟಡ […]
ಮಣಿಪಾಲ: MSDC ಓರೇನ್ ಇಂಟರ್ನ್ಯಾಷನಲ್ ನಲ್ಲಿ ಕಾಸ್ಮೆಟಾಲಜಿ ಬಗ್ಗೆ ಅಲ್ಪಾವಧಿ ಕೋರ್ಸುಗಳು ಲಭ್ಯ.
ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ. ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ಓರೇನ್ ಇಂಟರ್ನ್ಯಾಷನಲ್ ನಲ್ಲಿ ಕಾಸ್ಮೆಟಾಲಜಿ ಬಗ್ಗೆ ವಿವಿಧ ಅಲ್ಪಾವಧಿ ಕೋರ್ಸುಗಳ ಅರ್ಜಿ ಆಹ್ವಾನಿಸಲಾಗಿದೆ. * ಕಾಸ್ಮೆಟಾಲಜಿಯಲ್ಲಿ ಮಾಸ್ಟರ್ಸ್. * ಪಿಜಿ ಡಿಪ್ಲೊಮಾ ಇನ್ ಕಾಸ್ಮೆಟಾಲಜಿ * ಅಡ್ವಾನ್ಸ್ ಡಿಪ್ಲೊಮಾ ಇನ್ ಕಾಸ್ಮೆಟಾಲಜಿ. * ಡಿಪ್ಲೊಮಾ ಇನ್ ಕಾಸ್ಮೆಟಾಲಜಿ. ಇಗಲೇ ಸಂಸ್ಥೆಗೆ ಭೇಟಿ ನೀಡಿ ಮತ್ತು ಪಡೆದುಕೊಳ್ಳಿ ಕೋರ್ಸ್ ಶುಲ್ಕದ ಮೇಲೆ ರಿಯಾಯಿತಿ. ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: […]