ಮಣಿಪಾಲ: MSDC ಸ್ಕೂಲ್ ಆಫ್ ಪಿಸಿಬಿ ಡಿಸೈನ್ & ಫೋಟೋಟೈಪಿಂಗ್’ನ “ಪಿಸಿಬಿ (PCB) ಫ್ಯಾಬ್ರಿಕೇಶನ್ ಪ್ರೋಸೆಸ್” ಕಾರ್ಯಾಗಾರ.

ಮಣಿಪಾಲ: MSDC ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ. ಟಿ. ಎಂ. ಎ ಪೈ ಫೌಂಡೇಶನ್‌ನ ಘಟಕ) ಸ್ಕೂಲ್ ಆಫ್ ಪಿಸಿಬಿ ಡಿಸೈನ್ & ಫೋಟೋಟೈಪಿಂಗ್’ನ ಪಿಸಿಬಿ (PCB) ಫ್ಯಾಬ್ರಿಕೇಶನ್ ಪ್ರೋಸೆಸ್ ಕಾರ್ಯಾಗಾರ ಜುಲೈ 4,5 ಹಾಗೂ 6 ರಂದು ನಡೆಯಲಿದೆ. Course Outline:🔹Understand the operation of CNC machine which include engraving and milling.🔹 PCB etching, solder masking and tinning process.🔹Understand the technique of components assembly. Duration: […]

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ.

ಬೆಳ್ತಂಗಡಿ: ಮಹಿಳೆ ಒಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ಜುಲೈ 2ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ (26). ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ರಕ್ಷಿತಾ ಅವರ ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಮೃತರು ತಂದೆ ವೀರಚಂದ್ರ ಜೈನ್, ತಾಯಿ ಅರುಣಾ, ಪತಿ ಸಂತೋಷ್ ಜೈನ್ ಹಾಗೂ 2 ವರ್ಷದ ಹೆಣ್ಣು […]

ತ್ರಿಶಾ ಕ್ಲಾಸಸ್: ಉಡುಪಿ, ಮಂಗಳೂರಿನಲ್ಲಿ ಸಿಎ ಡೇ ಆಚರಣೆ

ಉಡುಪಿ: ಉಡುಪಿ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಜುಲೈ 1ರಂದು ಸಿ ಎ ಡೇ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ತ್ರಿಶಾ ಕ್ಲಾಸಸ್ ಅನುಭವಿ ಭೋದಕರಾದ ಪ್ರೊಫೆಸರ್ ರಾಜ್ ಗಣೇಶ್ ಕಾಮತ್ ಹಾಗೂ ಸಿ ಎ ವಿಂದ್ಯಾ ಅವರು ವಿದ್ಯಾರ್ಥಿಗಳಿಗೆ ಸಿ ಎ ಕೋರ್ಸಿನ ವಿಶೇಷತೆಯನ್ನು ಹೇಳಿದರು. ಕಾರ್ಯಕ್ರಮದ ಅಂತ್ಯದಲ್ಲಿ ಸಿಎ ಡೇ ಪ್ರಯುಕ್ತ ಸಿಹಿತಿಂಡಿಯನ್ನು ವಿತರಿಸಲಾಯಿತು. ಮಂಗಳೂರು: ತ್ರಿಶಾ ಕ್ಲಾಸಸ್’ನಲ್ಲಿ ಸಿಎ ಡೇ ಆಚರಣೆ:ಮಂಗಳೂರಿನ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್‌ ಮ್ಯಾನೇಜ್ಮೆಂಟ್’ನಲ್ಲಿ ಜುಲೈ 1ರಂದು […]

ಉಡುಪಿ: ಗಾಳಿ ಮಳೆಗೆ ಪೆರ್ಡೂರು ಗ್ರಾ.ಪಂ ವ್ಯಾಪ್ತಿಯ ಮನೆಗಳಿಗೆ ಹಾನಿ.

ಪೆರ್ಡೂರು: ಗಾಳಿ ಮಳೆಗೆ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹತ್ರಬೈಲು ಗಣಪತಿ ಗೌರಿ ಅವರ ದನದ ಕೊಟ್ಟಿಗೆ ಹಾಗೂ ಬಾಡಾಲಜೆಡ್ಡು ಪವಿತ್ರ ಪೂಜಾರಿ ಅವರ ಮನೆಗೆ ಹಾನಿ ಉಂಟಾಗಿದ್ದು, ಜೂ.2ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕರು ಶೀಘ್ರವೇ ಗರಿಷ್ಠ ಪರಿಹಾರ ಮಂಜೂರು ಮಾಡುವಂತೆ ಸಂಬಂದಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ ದೇವು ಪೂಜಾರಿ, ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರಾದ […]

ಕುಂದಾಪುರ: ರೈತರಿಂದ ಮುಂಗಾರು ಬೆಳೆ ಸಮೀಕ್ಷೆಗೆ ಅವಕಾಶ.

ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ನ್ನು ಅಭಿವೃದ್ದಿ ಪಡಿಸಲಾಗಿದೆ. ಇಲಾಖೆಯ ಪ್ರೂಟ್ಸ್ ತಂತ್ರಾಂಶದ ಎಫ್.ಐ.ಡಿ ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್ ಪ್ಲೇ ಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2024” ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.ನಂತರ “ಇ-ಕೆವೈಸಿ ಮೂಲಕ ಆಧಾರ್ ದೃಢೀಕರಿಸಿ” ಆಯ್ಕೆಯನ್ನು ಮಾಡಿ ಆಧಾರ್ ಸಂಖ್ಯೆಯನ್ನು ದಾಖಲಿಸಿ ಜನರೇಟ್ ಓ.ಟಿ.ಪಿ ಆಯ್ಕೆಯನ್ನು ಮಾಡಬೇಕು. ನಂತರ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ […]