ಉಡುಪಿ: ದೈವದ ಮೊರೆಹೋದ ಪಾಕಿಸ್ತಾನ ಮೂಲದ ಕುಟುಂಬ

ಉಡುಪಿ: ಉಡುಪಿಯ ಕಂಗಣಬೆಟ್ಟು ಅಣ್ಣಪ್ಪ ಪಂಜುರ್ಲಿ ಸನ್ನಿಧಾನಕ್ಕೆ ಪಾಕಿಸ್ತಾನ ಮೂಲದ ಕುಟುಂಬವೊಂದು ಇಂದು ಆಗಮಿಸಿ ಪೂಜೆ ಸಲ್ಲಿಸಿದೆ. ಪಾಕಿಸ್ತಾನದಲ್ಲಿ ಪೂರ್ವಿಕರನ್ನು ಹೊಂದಿ, ಉತ್ತರ ಭಾರತಕ್ಕೆ ವಲಸೆ ಬಂದಿದ್ದ ಕುಟುಂಬ ಇದಾಗಿದೆ. ಯೂಟ್ಯೂಬ್ ನಲ್ಲಿ ತುಳುನಾಡಿನ ದೈವಗಳ ಬಗ್ಗೆ ತಿಳಿದು ಈ ಕುಟುಂಬದ ಸದಸ್ಯರು ಇಲ್ಲಿಗೆ ಆಗಮಿಸಿದ್ದಾರೆ.ಸದ್ಯ ಮುಂಬೈನಲ್ಲಿ ನೆಲೆಸಿರುವ ಕುಟುಂಬವು ಕಂಗಣಬೆಟ್ಟು ಅಣ್ಣಪ್ಪ ಪಂಜುರ್ಲಿ ಸನ್ನಿಧಾನಕ್ಕೆ ಆಗಮಿಸಿ ದೈವಕ್ಕೆ ಸೇವೆ ಸಲ್ಲಿಸಿತು.ಈ ಕುಟುಂಬದ ಸದಸ್ಯನೊಬ್ಬ ದೈಹಿಕ, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾನೆ. ಆದಿತ್ಯ ಸಿಂಘಾನಿಯಾ ಎಂಬ ಹೆಸರಿನ ಯುವಕ […]

ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಪ್ರಸನ್ನ ಪ್ರತಿಷ್ಠೆ ಮಹಾಚಂಡಿಕಾಯಾಗ ಸಂಪನ್ನ

ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಗಾಯತ್ರಿ ಧ್ಯಾನಪೀಠದಲ್ಲಿ ಕಪಿಲ ಮಹರ್ಷಿಗಳ ಸನ್ನಿಧಾನದಲ್ಲಿ ಪರಿವಾರ ಶಕ್ತಿಯಾಗಿ ಶ್ರೀ ಪ್ರಸನ್ನ ಪ್ರತಿಷ್ಠಾಪನೆಯೂ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು.ಆದ್ಯ ಗಣಪತಿಯಾಗ ಪಂಚವೀಂಶತಿ ಕಲಾಶಾರಾಧನೆ ಪ್ರತಿಷ್ಠಾ ಪ್ರಧಾನ ಹೋಮಗಳು ಸಂಪನ್ನಗೊಂಡವು.ಗತಕಾಲದಲ್ಲಿ ಕ್ಷೇತ್ರ ರಚನೆಗೆ ಕಾರಣೀಭೂತರಾಗಿ ತಪಸ್ಸನ್ನ ಆಚರಿಸಿದ ಶ್ರೀ ಕಪಿಲ ಮಹರ್ಷಿಗಳ ಸಾನಿಧ್ಯದಲ್ಲಿ ನವಕ ಕಲಶ ಪ್ರಧಾನ ಹೋಮ […]

ಯಕ್ಷಾಭಿನಯ ಬಳಗ ಮಂಗಳೂರು(ರಿ): ವಾರ್ಷಿಕ ಮಹಾಸಭೆ

ಮಂಗಳೂರು: ಯಕ್ಷಾಭಿನಯ ಬಳಗ ಮಂಗಳೂರು (ರಿ) ಇದರ ವಾರ್ಷಿಕ ಮಹಾಸಭೆ ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಕಾಪಿಕಾಡು, ಮಂಗಳೂರು ಇಲ್ಲಿ ನಡೆಯಿತು. ಮಾಸ್ಟರ್ ಆತ್ರೇಯ ಅವರು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಿದರು ಸಂಘದ ಸದಸ್ಯರಾದ ಉತ್ಸವಕುಮಾರ್ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಸಂತೋಷ ಕುಮಾರ್ ವಾರ್ಷಿಕ ವರದಿ ಮಂಡಿಸಿದರು. ಸಂಘದ ಕೋಶಾಧಿಕಾರಿ ಶ್ರೀ ರಾಘವೇಂದ್ರ ನೆಲ್ಲಿಕಟ್ಟೆ ಲೆಕ್ಕಪತ್ರ ಮಂಡಿಸಿದರು. ಸಂಘದ ಅಧ್ಯಕ್ಷ ಬಿ. ಪ್ರಶಾಂತ್ ಕುಮಾರ್ ಶೆಟ್ಟಿ ಮಾತನಾಡಿ ಕಳೆದ ನಾಲ್ಕು ವರ್ಷದಿಂದ ಮಂಗಳೂರಿನಲ್ಲಿ ಬಡಗುತಿಟ್ಟು ಯಕ್ಷಗಾನ […]

ಪಡುಬಿದ್ರಿ: ಕಾಲಿಪ್ಲವರ್ ನೊಳಗೆ ಹೆಬ್ಬಾವಿನ ಮರಿ ಪತ್ತೆ; ಬೆಚ್ಚಿಬಿದ್ದ ಮನೆಯವರು

ಉಡುಪಿ: ಪಡುಬಿದ್ರಿ ಪೇಟೆಯ ಹಣ್ಣು ಹಂಪಲು ಅಂಗಡಿಯೊಂದರಲ್ಲಿ ಖರೀದಿಸಿದ ಕಾಲಿಪ್ಲವರ್ ನಲ್ಲಿ ಹೆಬ್ಬಾವಿನ ಮರಿಯೊಂದು ಪತ್ತೆಯಾಗಿದೆ.ಪಡುಬಿದ್ರಿ ಬೇಂಗ್ರೆಯ ಮಹಿಳೆಯೊರ್ವರು ಪಡುಬಿದ್ರಿ ಮುಖ್ಯ ಪೇಟೆಯ ಹಣ್ಣು ಹಂಪಲು ಅಂಗಡಿಯಲ್ಲಿ ಕಾಲಿಪ್ಲವರ್ ಖರೀದಿಸಿ ಮನೆಗೆ ಹೋದವರೇ ನೇರವಾಗಿ ಅದನ್ನು ಪ್ರಿಡ್ಜ್ ನಲ್ಲಿ ಇರಿಸಿದ್ದರು, ಮರುದಿನ ಅದನ್ನು ಊಪಯೋಗಿಸುವುದಕ್ಕಾಗಿ ಪ್ರಿಡ್ಜ್ ನಿಂದ ಹೊರ ತೆಗೆದು ಕತ್ತರಿಸಲು ಮುಂದಾದಾಗ ಆ ಮಹಿಳೆಗೆ ಆತಂಕ ಕಾದಿತ್ತು, ಕಾಲಿಪ್ಲವರ್ ಒಳಭಾಗದಿಂದ ಹೆಬ್ಬಾವಿನ ಮರಿಯೊಂದು ಹೊರ ಪ್ರಪಂಚಕ್ಕೆ ಎಂಟ್ರಿ ಕೊಡುತ್ತಿದ್ದು, ಮಹಿಳೆ ಗಾಬರಿಗೊಂಡು ಮನೆಮಂದಿಗೆ ತಿಳಿಸಿದ್ದಾರೆ. ಹೆಬ್ಬಾವಿನಂತೆ […]

ಜು.14ರಂದು ಅಜೆಕಾರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿ. ನೂತನವಾಗಿ ಶುಭಾರಂಭ.

ಅಜೆಕಾರು: ನೂತನವಾಗಿ ಪ್ರಾರಂಭವಾದ ಅಜೆಕಾರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿ. ಜು14ರಂದು ಬೆಳಗ್ಗೆ 9.05ಕ್ಕೆ ‘ಶಾಲೋಮ್‌ ಪ್ರಗತಿ’ ಕಾಂಪ್ಲೆಕ್ಸ್ ಮುಖ್ಯ ರಸ್ತೆ, ಅಜೆಕಾರಿನಲ್ಲಿ ಶುಭಾರಂಭಗೊಳ್ಳುತ್ತಿದೆ. ಈ ಉದ್ಘಾಟನ ಶುಭ ಸಂದರ್ಭದಲ್ಲಿ ನಿಟ್ಟೆ ಗಾಜ್ರಿಯ ಸ್ಪೆಷಾಲಿಟಿ ಹಾಸ್ಪಿಟಲ್ ಕಾರ್ಕಳ ಇವರಿಂದ ಉಚಿತ ಅರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಬೆಳಿಗ್ಗೆ ಗಂಟೆ 9-30 ರಿಂದ ಮಧ್ಯಾಹ್ನ 12-30ರ ವರೆಗೆ, ಅಜೆಕಾರು‌ ಲಾಲೋಮ್ ಪ್ರಗತಿ ಕಾಂಪ್ಲೆಕ್ಸ್ನಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ ನಡೆಸಲಾಗುವ ವೈದ್ಯಕೀಯ ತಪಾಸಣೆಗಳು:◼️ಸಾಮಾನ್ಯ ವೈದ್ಯಕೀಯ ಸೇವೆ◼️ಕಣ್ಣು ,ಕಿವಿ, ಮೂಗು ಚಿಕಿತ್ಸೆ◼️ಚರ್ಮರೋಗ […]