ಮಣಿಪಾಲ: MSDC ಓರೆನ್ ಇಂಟರ್ನ್ಯಾಷನಲ್’ನಲ್ಲಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ

ಮಣಿಪಾಲ: (MSDC)ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರ.(ಡಾ ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ)ಓರೆನ್ ಇಂಟರ್ನ್ಯಾಷನಲ್’ನಲ್ಲಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭಗೊಂಡಿದೆ. ಇಲ್ಲಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಯುವತಿಯರಿಗೆ ಇದೊಂದು ಅದ್ಬುತ ಅವಕಾಶವಾಗಿದೆ. ಕೋರ್ಸ್ ಗಳು: ✳️ಬ್ಯೂಟಿಷಿಯನ್ ಕೋರ್ಸ್‌ಗಳು ✳️ಮೇಕಪ್ ಕೋರ್ಸ್‌ಗಳು ✳️ನೇಲ್ ಆರ್ಟ್ ಮತ್ತು ಎಕ್ಸ್ಟೆಂಶನ್ ✳️ಕಾಸ್ಮೆಟಾಲಜಿ ಕೋರ್ಸ್‌ಗಳು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಸ್ಥಳ: MSDC, ಓರೇನ್ ಇಂಟರ್ನ್ಯಾಷನಲ್, 3ನೇ ಮಹಡಿ, ಈಶ್ವರನಗರ, ಮಣಿಪಾಲ. 📞 8123165068, 📞 8123163935

ಆ.6 ರಂದು ನೇರ ಸಂದರ್ಶನ

ಉಡುಪಿ: ನಗರದ ಜಿಲ್ಲಾ ಪಂಚಾಯತ್‌ನ ಸ್ವಚ್ಛಭಾರತ್ ಮಿಷನ್ (ಗ್ರಾ) ಯೋಜನೆಯಡಿ ಖಾಲಿ ಇರುವ ಎಸ್.ಹೆಚ್ (Sanitation and Hygiene) ಜಿಲ್ಲಾ ಸಮಾಲೋಚಕರ ಹಾಗೂ ಎಸ್.ಎಲ್.ಡಬ್ಲ್ಯೂ.ಎಮ್ ಸಮಾಲೋಚಕರ ತಲಾ ಒಂದು ತಾತ್ಕಾಲಿಕ ಹುದ್ದೆಗಳಿಗೆ ಅರ್ಹಅಭ್ಯರ್ಥಿಗಳನ್ನು ಹೊರ ಸಂಪನ್ಮೂಲ ಏಜೆನ್ಸಿ ಮೂಲಕ ಆಯ್ಕೆ ಮಾಡಲು ಆಗಸ್ಟ್ ೬ ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್.ಹೆಚ್ ಜಿಲ್ಲಾ ಸಮಾಲೋಚಕರ […]

ತೋಟಗಾರಿಕೆ ನರ್ಸರಿ ಸರ್ಟಿಫಿಕೇಟ್ ಕೋರ್ಸ್ : ಅರ್ಜಿ ಆಹ್ವಾನ

ಉಡುಪಿ: ಬ್ರಹ್ಮಾವರದ ಐ.ಸಿ.ಎ.ಆರ್-ಕೃಷಿ ವಿಜ್ಞಾನಕೇಂದ್ರದ ವತಿಯಿಂದ ಆಗಸ್ಟ್ ೧೪ ರಿಂದ ೨೦೨೫ ರ ಫೆಬ್ರವರಿ ೧೪ ರವರೆಗೆ ೬ ತಿಂಗಳುಗಳ ಕಾಲ ತೋಟಗಾರಿಕಾ ಬೆಳೆಗಳಲ್ಲಿ ಸಸ್ಯೋತ್ಪಾದನೆ ಮತ್ತು ನರ್ಸರಿ ನಿರ್ವಹಣೆ ಕುರಿತು ಕೌಶಲ್ಯಾಧಾರಿತ ತರಬೇತಿ ನೀಡಲಾಗುತ್ತಿದ್ದು, ಅರ್ಹ ಆಸಕ್ತಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ತರಬೇತಿಯಲ್ಲಿ ಬೀಜದಿಂದ ಕಸಿ ವಿಧಾನ, ಕಾಂಡದತುಂಡುಗಳಿಂದ, ಗೂಟಿ ವಿಧಾನದಿಂದ ಸಸ್ಯೋತ್ಪಾದನೆಮಾಡುವುದು, ಸಸ್ಯಗಾರಗಳ ನಿರ್ವಹಣೆ ಹಾಗೂ ಯಶಸ್ವಿ ಉದ್ಯಮಶೀಲತೆಗೆ ಸಾಲ ಸೌಲಭ್ಯಕ್ಕಾಗಿ ಬ್ಯಾಂಕುಗಳೊಂದಿಗೆ ಜೋಡಣೆ ಮಾಡಿಸಿ ಕೊಡುವುದರೊಂದಿಗೆ ತರಬೇತಿ ಪೂರೈಸಿದಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ […]

ಕೃಷಿ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಕೃಷಿವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ ಯೋಜನೆಯನ್ನು ಅನುಷ್ಠಾನ ಗೊಳಿಸಲಾಗುತ್ತಿದ್ದು, ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಮಳೆಯಾಶ್ರಿತ ಭತ್ತದ ಬೆಳೆಯಲ್ಲಿ ರೈತರು ಹಾಗೂ ರೈತ ಮಹಿಳೆಯರಿಂದ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದ್ದು, ಸಿಟಿಝನ್ ಲಾಗಿನ್ ಅಥವಾ ಆರ್.ಎಸ್.ಕೆ ಲಾಗಿನ್ ಮೂಲಕ ಹತ್ತಿರದ ರೈತಸಂಪರ್ಕ ಕೇಂದ್ರ ಅಥವಾ ಸೇವಾ ಕೇಂದ್ರದಲ್ಲಿ […]

ಸುಮಲತಾ ಶೆಟ್ಟಿಗಾರ್, ಶ್ರಾವ್ಯ ಹಿರಿಯಡಕ ದೂರದರ್ಶನದ ಬಿ ಗ್ರೇಡ್ ಕಲಾವಿದರಾಗಿ ಆಯ್ಕೆ.

ಉಡುಪಿ: ಭರತನಾಟ್ಯ ಕಲಾವಿದ ವಿದುಷಿ ಸುಮಲತಾ ಶೆಟ್ಟಿಗಾರ್ ದೂರದರ್ಶನದ “ಬಿ”ಗ್ರೇಡ್ ಕಲಾವಿದೆಯಾಗಿ ಆಯ್ಕೆಯಾಗಿರುತ್ತಾರೆ. ಈಕೆ ತೋನ್ಸೆ ಸುಧಾಕರ ಶೆಟ್ಟಿಗಾರ್ ಹಾಗೂ ಸುನಿತಾ ದಂಪತಿಗಳ ಪುತ್ರಿ. ಸೃಷ್ಟಿ ನೃತ್ಯ ಕಲಾ ಕುಟೀರ ಉಡುಪಿಯ ಗುರುಗಳಾದ ಡಾ.ಮಂಜರಿ ಚಂದ್ರ ಪುಷ್ಪ ರಾಜ್ ಅವರ ಶಿಷ್ಯೆಯಾಗಿರುತ್ತಾರೆ. ಉಡುಪಿ: ಹಿರಿಯಡ್ಕದ ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ವಿದುಷಿ ಶ್ರಾವ್ಯ ಹಿರಿಯಡ್ಕ ಇವರು ಬೆಂಗಳೂರು ದೂರದರ್ಶನ ಕೇಂದ್ರದ ಆಯ್ಕೆ ಪ್ರಕ್ರಿಯೆಯಲ್ಲಿ ಭರತನಾಟ್ಯ ಕ್ಷೇತ್ರದಲ್ಲಿ “ಬಿ ” ಗ್ರೇಡ್ ಕಲಾವಿದೆಯಾಗಿ ಆಯ್ಕೆಯಾಗಿತ್ತಾರೆ. ಇವರು ಉಡುಪಿಯ ಪ್ರತಿಷ್ಠಿತ ಹೆಜ್ಜೆ-ಗೆಜ್ಜೆ(ರಿ.) […]