ಉಪ್ಪುಂದ: ನಿವೃತ್ತ ಮುಖ್ಯ ಇಂಜಿನಿಯರ್ ಯು. ಮಂಜುನಾಥ ವೈದ್ಯ ನಿಧನ
ಬೈಂದೂರು: ನಿವೃತ್ತ ಮುಖ್ಯ ಇಂಜಿನಿಯರ್ ಉಪ್ಪುಂದದ ಯು. ಮಂಜುನಾಥ ವೈದ್ಯ(86) ಜು. 23 ರಂದು ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನರಾದರು.ಇವರು ಭೂಮರೆಡ್ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಮ್ಮ ಇಂಜಿನಿಯರಿಂಗ್ ವ್ಯಾಸಂಗವನ್ನು ಮುಗಿಸಿ ಬೈಂದೂರು, ಗುಲ್ಬರ್ಗ, ಧಾರವಾಡ ಕಾರವಾರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿ ಮುಖ್ಯ ಇಂಜಿನಿಯರ್ ಆಗಿ ಬಡ್ತಿ ಹೊಂದಿ 1997 ಏಪ್ರಿಲ್ ತನಕ ಕೃಷ್ಣ ಮೇಲ್ದಂಡೆ ಯೋಜನೆ ಆಲಮಟ್ಟಿಯಲ್ಲಿ ಸೇವೆ ಸಲ್ಲಿಸಿದ್ದರು. ಸರಳ ವ್ಯಕ್ತಿಯಾದ ಇವರು ತಾವು ಸೇವೆ ಸಲ್ಲಿಸಿದ ಎಲ್ಲಾ ಕಡೆಯೂ ತಮ್ಮ ಸಹೋದ್ಯೋಗಿಗಳು […]
ಬ್ರಹ್ಮಾವರ: ಎಸ್.ಎಮ್.ಎಸ್ ಪದವಿ ಪೂವ೯ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ.
ಬ್ರಹ್ಮಾವರ: ಎಸ್ ಎಮ್ ಎಸ್ ಪದವಿ ಪೂರ್ವ ಕಾಲೇಜು ಬ್ರಹ್ಮಾವರ, ಲಯನ್ಸ್ ಕ್ಲಬ್ ಬ್ರಹ್ಮಾವರ-ಬಾರ್ಕೂರ್, ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಹಾಗೂ ಜನೌಷಧಿ ಕೇಂದ್ರ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಕಾಗಿ೯ಲ್ ಯುದ್ದ ವಿಜಯದ 25 ನೇ ವರ್ಷದ ಆಚರಣೆ ಅಂಗವಾಗಿ ಕಾರ್ಗಿಲ್ ವಿಜಯ್ ದಿವಸವನ್ನು ಎಸ್ ಎಮ್ ಎಸ್ ಪದವಿ ಪೂವ೯ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರೊ. ಮೇಜರ್ ರಾಧಾಕೃಷ್ಣ ಎಮ್ ಸಂಪನ್ಮೂಲ ವ್ಯಕ್ತಿಯಾಗಿ ಹಾಜರಿದ್ದು ,ಕಾಗಿ೯ಲ್ ಯೋಧರ ಶೌರ್ಯ ಮತ್ತು ಬಲಿದಾನಗಳ ಬಗ್ಗೆ […]
ಕಾಪು: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ
ಕಾಪು: ಕಾಪು ಬಿಜೆಪಿ ಯುವಮೋರ್ಚಾದ ವತಿಯಿಂದ ಇಪ್ಪತ್ತೈದನೇ ವರ್ಷದ ಕಾರ್ಗಿಲ್ ವಿಜಯ ದಿವಸ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ ಜುಲೈ 27ರಂದು ಸಂಜೆ 6.30ಕ್ಕೆ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಹೊರಟು ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಕ ಕಾಪು ವಾಜಪೇಯಿ ಕಟ್ಟೆಯ ತನಕ ನಡೆಯಲಿದೆ. ಬಳಿಕ ವಾಜಪೇಯಿ ಕಟ್ಟೆಯ ಸಮೀಪ ಸಭಾ ಕಾರ್ಯಕ್ರಮ ನಡೆಯಲಿದ್ದು, ಕೇಂದ್ರೀ ವಿಶ್ವಸ್ಥ ಮಂಡಳಿಯ ಸದಸ್ಯ ಪ್ರೇಮಾನಂದ ಶೆಟ್ಟಿ ಕುಂದಾಪುರ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಕಾಪು ಯುವಮೋರ್ಚಾದ ಪ್ರಕಟನೆ ತಿಳಿಸಿದೆ.