ಭಾರೀ ವರ್ಷಧಾರೆ; ಉಪ್ಪೂರಿನಲ್ಲಿ ಕೃತಕ ನೆರೆ ಸೃಷ್ಟಿ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮತ್ತೆ ಮಳೆ ಮುಂದುವರಿದಿದೆ. ಜಿಲ್ಲೆಯ ಕಾಪು ,ಉಡುಪಿ, ಹೆಬ್ರಿ ಬೈಂದೂರು ಕುಂದಾಪುರ ತಾಲೂಕಿನಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ 24ಗಳ ಗಂಟೆಗಳ ಕಾಲ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ. ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದ್ದು, ಸ್ವರ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಅಣೆಕಟ್ಟು ಮೀರಿ ನೀರು ಬೋರ್ಗರೆಯುತ್ತಿದೆ. ಜಿಲ್ಲೆಯ ಎಲ್ಲಾ ನದಿಗಳ ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರಿಕೆಯಾಗಿದ್ದು, ಮತ್ತೊಂದು ಸುತ್ತಿನ ನೆರೆಯ ಭೀತಿ ಉಂಟಾಗಿದೆ. ಭತ್ತ ಕೃಷಿ ಗೂ […]
ಆ.3ರಂದು ‘ಕೃತಕ ನೆರೆ ಹಾವಳಿ- ಬೆಂಕಿ ದುರಂತ- ಭೂಕುಸಿತ: ಒಂದು ಚರ್ಚೆ’ ಕಾರ್ಯಕ್ರಮ: ರಾಜೇಶ್ ಶೆಟ್ಟಿ ಅಲೆವೂರು
ಉಡುಪಿ: ಪ್ರಸ್ತುತ ಎಲ್ಲಾ ಕಡೆ ಸಂಭವಿಸುತ್ತಿರುವ ಪ್ರಾಕೃತಿಕ ವಿಕೋಪ ದುರಂತಗಳಿಗೆ ಕಾರಣ ಹಾಗೂ ಎಚ್ಚರದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ‘ಕೃತಕ ನೆರೆ ಹಾವಳಿ- ಬೆಂಕಿ ದುರಂತ- ಭೂಕುಸಿತ: ಒಂದು ಚರ್ಚೆ’ ಕಾರ್ಯಕ್ರಮವನ್ನು ಆ.3ರಂದು ಶನಿವಾರ ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದೆ. ಉಡುಪಿ ಪತ್ರಿಕಾ ಭವನ ದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ […]
ಉಡುಪಿ: ಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಶಿಬಿರ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಹಾಗೂ ಶ್ರೀ ದುರ್ಗಾ ಮಹಿಳಾ ಮಂಡಲ (ರಿ) ಕೊಡವೂರು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕೊಡವೂರಿನ ವಿಪ್ರಶ್ರೀ ಸಭಾಭವನದಲ್ಲಿ ಡಾ. ಮಹಾಂತೇಶ ಶಿವಯೋಗಿಗಳ ಜನ್ಮದಿನ-ವ್ಯಸನಮುಕ್ತ ದಿನಾಚರಣೆ ಅಂಗವಾಗಿಉಚಿತ ಆರೋಗ್ಯ ತಪಾಸಣಾ ಮತ್ತು ಮಾಹಿತಿ ಶಿಬಿರವು ನಡೆಯಿತು. ಮಲ್ಪೆಯ ವೈದ್ಯಾಧಿಕಾರಿ ಡಾ. ಜೇಸ್ಮಾ ಸ್ಟೇಲ್ಲಾ ಪಿಕಾರ್ಡೊ […]
ಉಡುಪಿ: ಆಶಾ ಜ್ಯುವೆಲ್ಲರ್ಸ್ ನಲ್ಲಿ ಸೇಲ್ಸ್ ಸ್ಟಾಫ್, ಅಟೆಂಡರ್ ಹುದ್ದೆಗೆ ನೇಮಕಾತಿ.
ಉಡುಪಿ: ಉಡುಪಿ ಆಶಾ ಜ್ಯುವೆಲರ್ಸ್ ನಲ್ಲಿ ಸೇಲ್ಸ್ ಸ್ಟಾಫ್, ಅಟೆಂಡರ್ ಹುದ್ದೆಗೆ ನೇಮಕ ಮಾಡಿಕೊಳ್ಳುತ್ತಿದೆ. ಸಂದರ್ಶನಕ್ಕಾಗಿ ದಯವಿಟ್ಟು ನಿಮ್ಮ CV ಮತ್ತು ಆಧಾರ್ ಕಾರ್ಡ್‌ನ ಪ್ರತಿಯನ್ನು ತನ್ನಿ Sales Staff (Male/Female)Requirements:🔸 Minimum 2 years of sales experience🔸Qualifications: B.Com🔸Strong soft skills🔸 Basic computer proficiency Experience candidates in jewellery store will be added advantage Attender (Male)Requirements :🔸Below 45 years of age.🔸 Minimum qualification: SSLC. ಸಂದರ್ಶನ […]
ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ಆಗದಂತೆ ಸಮನ್ವಯದಿಂದ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಮಾನವ ಕಳ್ಳ ಸಾಗಾಣಿಕೆಯು ಅತ್ಯಂತ ಗಂಭೀರ ವಿಚಾರವಾಗಿದ್ದು, ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಇದನ್ನು ತಡೆಗಟ್ಟುವಲ್ಲಿ ಪೋಲೀಸ್, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಸೇರಿದಂತೆ ಮತ್ತಿತರ ಇಲಾಖೆಯ ಅಧಿಕಾರಿಗಳುಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಪ್ರಕರಣಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ […]