ಬ್ರಿಟಿಷರಿಂದ ದೇಶ ಲೂಟಿ ಆಗಿತ್ತು, ಕಾಂಗ್ರೆಸ್ ನಿಂದ ಕರ್ನಾಟಕ ಲೂಟಿ ಆಗುತ್ತಿದೆ: ವಿಜಯ್ ಕೊಡವೂರು

ಒಬಿಸಿ ಮೋರ್ಚಾದ ವತಿಯಿಂದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಾಲ್ಮೀಕಿ ಹಗರಣ ಮತ್ತು ಮೂಡ ಹಗರಣ ವಿರುದ್ಧ ಇಂದು ಜಿಲ್ಲಾಧಿಕಾರಿ ಕಚೇರಿ ಮಣಿಪಾಲ ಇಲ್ಲಿ ಬ್ರಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಬದಲ್ಲಿ ಮಾತನಾಡಿದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಶ್ರೀ ಕೆ ವಿಜಯ್ ಕೊಡವೂರು ಮಾತನಾಡಿ, ಆಳ್ವಿಕೆ ಮಾಡುವ ರಾಜನೇ ಕಳ್ಳನಾಗಿರುವ ಸ್ಥಿತಿ ಕರ್ನಾಟಕದಲ್ಲಿ ಆಗಿದೆ. ಜನರ ಕಷ್ಟ ಸುಖಗಳಿಗೆ ಸ್ಪಂದನೆ ಮಾಡಬೇಕು ದೀನ ದಲಿತರನ್ನು ಮೇಲೆತ್ತಬೇಕು ಎನ್ನುವ ಗಾಂಧಿ ಮತ್ತು ಅಂಬೇಡ್ಕರ್ ಯೋಚನೆಯನ್ನು ಧಿಕ್ಕರಿಸಿ […]

ಉಡುಪಿ: ವಿಶ್ವ ಸ್ತನ್ಯಪಾನ ಸಪ್ತಾಹಕ್ಕೆ ಚಾಲನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನ್ಯೂ ಸಿಟಿ ಸ್ಕೂಲ್ ಆ್ಯಂಡ್ ಕಾಲೇಜ್ ಆಫ್ ನರ್ಸಿಂಗ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುರುವಾರ ನಗರದ ಸರಕಾರಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹಕ್ಕೆ ಜಿಲ್ಲಾ ಸರ್ಜನ್ ಡಾ.ಅಶೋಕ್ ಹೆಚ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ, ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಠಿಯಿಂದ ಬಹುಮುಖ್ಯ. ಸ್ತನ್ಯಪಾನದಿಂದ ಪ್ರತೀವರ್ಷ ವಿಶ್ವದಾದ್ಯಂತ 8 ಲಕ್ಷ […]

ಕೊಡವೂರು ರಿಕ್ಷಾ ನಿಲ್ದಾಣ ರಾಜ್ಯಕ್ಕೆ ಮಾದರಿ: ವಿಜಯ ಕೊಡವೂರು.

ಉಡುಪಿ: ಕೊಡವೂರು ರಿಕ್ಷಾ ನಿಲ್ದಾಣದ ಕಾರ್ಯಕರ್ತರು ಎಲ್ಲಾ ಸಂದರ್ಭದಲ್ಲೂ ಸಮಾಜಮುಖಿಯಾಗಿ ಸೇವೆ ಮಾಡುವಂತಹ ಸ್ವಯಂಸೇವಕರು. ಸಮಾಜದಲ್ಲಿ ವ್ಯತ್ಯಾಸ ಆದಾಗ ಸಮಾಜಕ್ಕೆ ಏನಾದರೂ ಅವಶ್ಯಕತೆ ಇದ್ದಾಗ ತಾವೆಲ್ಲ ದುಡಿದ ಹಣದಿಂದ ಜೊತೆಯಾಗಿ ಒಟ್ಟಾಗಿ ಸಮಾಜಕ್ಕೆ ನೀಡುವಂತ ಒಂದು ಭಾವನೆ ಉಳ್ಳಂತಹ ಒಂದು ರಿಕ್ಷ ನಿಲ್ದಾಣದ ಚಾಲಕರು ಮತ್ತು ಮಾಲಕರು. ಕರೋನ ಸಂದರ್ಭ ಬಂದಾಗ ತಮ್ಮ ರಿಕ್ಷಾ ನಿಲ್ದಾಣದಲ್ಲಿ ಲಸಿಕೆಯ ಶಿಬಿರವನ್ನು ಮಾಡಿರುತ್ತಾರೆ. ಅಂತಹ ಅನೇಕ ಕಾರ್ಯಕ್ರಮಗಳು ಇಟ್ಟು ಸಮಾಜಮುಖಿ ಕೆಲಸ ಮಾಡುತ್ತಾ ಬಂದಿದ್ದು, ಇಂದು ವ್ಯವಸಾಯ ಸೇವಾ ಸಹಕಾರಿ […]

ರಿಯಾಯಿತಿ ದರದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳು ಲಭ್ಯ

ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರವುಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಪ್ರಕಟಿಸುತ್ತಾ ಬಂದಿದ್ದು, ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು ೭೦೪ ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ. ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ ಪ್ರಸಕ್ತ […]

ಮೀನುಗಾರರಿಗೆ ವಿವಿಧ ಯೋಜನೆ :ಅರ್ಜಿ ಆಹ್ವಾನ

ಉಡುಪಿ : ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ವಲಯ ಯೋಜನೆಯಡಿ ಬಾವಿ ಮತ್ತು ಹೊಂಡಗಳಲ್ಲಿ ಮೀನು ಕೃಷಿಗೆ ಸಹಾಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟುಗಳ ವಿತರಣೆ ಮತ್ತು ಮೀನುಗಾರಿಕೆಯಲ್ಲಿ ಅನುಭವ ಹೊಂದಿರುವ ಅರ್ಹ ಸಾಮಾನ್ಯ ವರ್ಗ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ಮತ್ತು ಅಂಗವಿಕಲರಿಗೆ ಮೀನು ಮಾರಾಟಕ್ಕೆದ್ವಿಚಕ್ರ ಮತ್ತು ತ್ರಿಚಕ್ರ ವಾಹನ ಖರೀದಿಗೆ ಸಹಾಯ ಮತ್ತು ರಾಜ್ಯ ವಲಯ ಯೋಜನೆಯಡಿ ಕರಾವಳಿ ತಾಲೂಕುಗಳ ಅರ್ಹ ಫಲಾನುಭವಿಗಳಿಗೆ ಜೀವರಕ್ಷಕ […]