ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ: ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ಬಾಲವಿಕಾಸ ಅಕಾಡೆಮಿಯ ವತಿಯಿಂದ 2023 ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಮಕ್ಕಳ ಸಾಹಿತ್ಯದ ಕೃತಿಗಳನ್ನು ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ. ಆಯಾ ಸಾಲಿನ ಜನವರಿಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಹಾಗೂ ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿಗಳನ್ನು ಪ್ರಶಸ್ತಿಗೆ ಸಲ್ಲಿಸಬಹುದಾಗಿದೆ. ಈ ಮೇಲ್ಕಾಣಿಸಿದ […]
ಬಾಲಗೌರವ ಪ್ರಶಸ್ತಿ: ಅರ್ಜಿ ಆಹ್ವಾನ
ಉಡುಪಿ: ರಾಜ್ಯ ಬಾಲವಿಕಾಸ ಅಕಾಡೆಮಿಯ ವತಿಯಿಂದ 2023-24 ನೇ ಸಾಲಿನಲ್ಲಿ ರಾಜ್ಯ, ರಾಷ್ಟç ಮತ್ತು ಅಂತರ್‌ರಾಷ್ಟಿçÃಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆಯಲ್ಲಿ 07 ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಕ್ಕಳು ಬಾಲಗೌರವ ಪ್ರಶಸ್ತಿಗಾಗಿ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಆಗಸ್ಟ್ 26 […]
ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆ: ಅರ್ಜಿ ಆಹ್ವಾನ
ಉಡುಪಿ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‌ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ www.disabilityaffairs.gov.in ಅಥವಾ www.scholarships.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರಿ-ಮೆಟ್ರಿಕ್ 9ನೇ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಆಗಸ್ಟ್ 31 ಮತ್ತು ಪೋಸ್ಟ್ ಮೆಟ್ರಿಕ್ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರ ಪದವಿ ಹಾಗೂ ಟಾಪ್ ಕ್ಲಾಸ್‌ಗಳಿಗೆ ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ […]
ಸುಗಮ ಸಂಚಾರ ನಿರ್ವಹಣೆ ಹಿನ್ನೆಲೆ, ರಸ್ತೆ ಸಂಚಾರ ಮಾರ್ಗದಲ್ಲಿ ಬದಲಾವಣೆ
ಉಡುಪಿ: ಮಲ್ಪೆ ಬಂದರು ಹಾಗೂ ಮಲ್ಪೆ ಜಂಕ್ಷನ್‌ಗೆ ಸಂಬಂಧಿಸಿದಂತೆ ಸಂಚಾರ ನಿಯಂತ್ರಣ ಹಾಗೂ ಸುಗಮ ಸಂಚಾರ ನಿರ್ವಹಣೆ ಸಲುವಾಗಿ ಆಗಸ್ಟ್ 15 ರಿಂದ ಅಕ್ಟೋಬರ್ 15 ರ ವರೆಗೆ ಎರಡು ತಿಂಗಳ ಕಾಲ ಪ್ರಾಯೋಗಿಕವಾಗಿ ಈ ಕೆಳಕಂಡ ಮಾರ್ಗ ಬದಲಾವಣೆ ಮಾಡಿ ವಾಹನ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶಿಸಿರುತ್ತಾರೆ. ಐಸ್ ತುಂಬಿದ ವಾಹನ ಮತ್ತು ನೀರಿನ ವಾಹನ, ಇನ್ಸುಲೇಟರ್ ವಾಹನ, ಮೀನಿಗೆ ಸಂಬಂಧಿಸಿದ ಲಘು ಹಾಗೂ ಬೃಹತ್ ವಾಹನಗಳು, ಟೂರಿಸ್ಟ್ ವಾಹನಗಳು ಮಲ್ಪೆ […]
ನೀವು ಪಾರ್ಟ್ ಟೈಮ್ ಕೆಲಸ ಮಾಡಲು ಇಷ್ಟಪಡುತ್ತೀರಾ.. ಹಾಗಾದರೆ ಇಲ್ಲಿದೆ ಒಂದು ಸುವರ್ಣ ಅವಕಾಶ.
ಯುವಕ ಯುವತಿಯರು, ನಿವೃತ್ತ ಮತ್ತು ವಿ. ಆರ್. ಎಸ್. ನೌಕರರು, ಸರ್ಕಾರಿ/ ಖಾಸಗಿ ನೌಕರರು, ಉದ್ಯಮಿಗಳು, ಗ್ರಹಣಿಯರಿಗೆ ತಮ್ಮ ಬಿಡುವಿನ ವೇಳೆಯಲ್ಲಿ Part time/Full time ಆಗಿಕೆಲಸ ಮಾಡಲು ಒಂದು ಸುವರ್ಣ ಅವಕಾಶವನ್ನುರಾಜ್ಯದ ಹೆಸರಾಂತ ಬ್ರಾಂಡ್ SHADOWS ನೀಡುತ್ತದೆ. ಫ್ಯಾಶನ್ ಇಂಡಸ್ಟ್ರಿಯಲ್ಲಿ ಅತಿವೇಗವಾಗಿ ಬೆಳೆಯುತ್ತಿರುವ SHADOWS ಬ್ರಾಂಡ್‌ನಲ್ಲಿ ಕೆಲಸ ಮಾಡಲು ಯುವಕ- ಯುವತಿಯರು ಬೇಕಾಗಿದ್ದಾರೆ. ಸಂಪರ್ಕಿಸಬೇಕಾದ ವಿಳಾಸ: SFLSShop No.301,2nd Floor, Sriram Central Mall Syndicate Circle, Manipal-576104 ಹೆಚ್ಚಿನ ಮಾಹಿತಿಗಾಗಿ: ಮೊ.9740938433 ಆಕರ್ಷಕ ಕಮಿಷನ್ […]