ಡಿ.ದೇವರಾಜ ಅರಸು ರವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಹಿಂದುಳಿದ ವರ್ಗಗಳ ಧೀಮಂತನಾಯಕ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸುರವರ 109 ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಜಿಲ್ಲಾ ಮಟ್ಟದಲ್ಲಿ ಆಚರಿಸಲು ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಶ್ರೀ ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಏರ್ಪಡಿಸುವ ಕುರಿತು ಚರ್ಚಿಸುವ ಸಲುವಾಗಿ ನಡೆದ ಪೂರ್ವಭಾವಿ ಸಭೆಯ […]
ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಸಾಮಾನ್ಯ ಪದವಿ ಮಟ್ಟದ ಕೋರ್ಸುಗಳ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 12 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ, ಮಣಿಪಾಲ, […]
ಉಡುಪಿ: ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಬರೋಬ್ಬರಿ 1.33 ಕೋಟಿ ರೂ. ವಂಚನೆ
ಉಡುಪಿ: ಮುಂಬೈಯ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಪಂಗನಾಮ ಹಾಕಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ವೈದ್ಯರಾಗಿರುವ ಡಾ.ಅರುಣ್ ಕುಮಾರ್ (53) ಹಣ ಕಳೆದುಕೊಂಡ ವ್ಯಕ್ತಿ. ಈ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜು.29ರಂದು ಡಾ. ಅರುಣ್ ಅವರಿಗೆ ಅಪರಿಚಿತರು ಕಸ್ಟಮ್ಸ್‌ನಿಂದ ಕರೆ ಮಾಡಿ, ನಿಮ್ಮ ಆಧಾರ್ ನಂಬ್ರ ಬಳಸಿ ಬುಕ್ ಆಗಿರುವ ಕೊರಿಯರ್‌ನಲ್ಲಿ 5 ಪಾಸ್‌ಪೋರ್ಟ್, 5 ಎಟಿಎಂ ಕಾರ್ಡ್, 200ಗ್ರಾಂ ಎಂಡಿಎಂಎ ಹಾಗೂ 5000 ಯುಎಸ್ ಡಾಲರ್ […]