ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಕಳೆದ ವರ್ಷ ಗ್ಯಾರಂಟಿ ಯೋಜನೆಗಳಿಂದ 7 ಕೋಟಿ ಜನರಿಗೆ ಅನುಕೂಲವಾಗಿದೆ. 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ. ಇದುವರೆಗೂ ಬಜೆಟ್ ನಲ್ಲಿ ಶೇ. 4 ರಿಂದ 5 ರಷ್ಟು ಅನುದಾನ ಮಾತ್ರ ಬಡವರಿಗೆ ಹಂಚಿಕೆಯಾಗುತ್ತಿತ್ತು. ಈ ಬಾರಿ ಬಜೆಟ್ ‌ನಲ್ಲಿ ಶೇ. 15 ರಷ್ಟು ಅನುದಾನ ಬಡವರಿಗೆ ಹಂಚಿಕೆಯಾಗಿರುವುದು ವಿಶೇಷ. ಇದರಿಂದ ಬಡವರ ಬದುಕು ಸುಧಾರಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ […]

ದೇಶಪ್ರೇಮವನ್ನು ಮತ್ತಷ್ಟು ಜಾಗೃತಗೊಳಿಸಲಿ ಸ್ವಾತಂತ್ರ್ಯ ದಿನ: ತೃಪ್ತಿ ಗುಡಿಗಾರ್ ಬರೆದ ಸ್ವಾತಂತ್ರ್ಯೋತ್ಸವದ ವಿಶೇಷ ಬರಹ

-ತೃಪ್ತಿ ಗುಡಿಗಾರ್ ದ್ವಿತೀಯ ಬಿ.ಎ ಪತ್ರಿಕೋದ್ಯಮ ವಿಭಾಗ ಎಂ. ಪಿ.ಎಂ ಕಾಲೇಜು, ಕಾರ್ಕಳ ಈ ಬಾರಿ ನಮ್ಮ ದೇಶದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಗೌರವಯುತವಾಗಿ ಆಚರಿಸಲಾಗುತ್ತಿದೆ. ಸ್ವಾತಂತ್ರ ದೊರೆಯಲು ಹಲವಾರು ಹೋರಾಟಗಾರರ ತ್ಯಾಗದ ಫಲವಾಗಿ 1947 ಆಗಸ್ಟ್ 15ರಂದು ಬ್ರಿಟಿಷರ ಕಗ್ಗೋಲೆಯಿಂದ ಭಾರತಮಾತೆಯನ್ನು ಹೊರತರಲಾಯಿತು. ಈ ದಿನವನ್ನು ದೇಶಕ್ಕಾಗಿ ಮಡಿದ ಹುತಾತ್ಮರನ್ನು ನಾವು ಸ್ಮರಿಸುವ ಏಕೈಕ ದಿನ ಮಾತ್ರವಲ್ಲದೆ, ಭಾರತೀಯರ ಸಾಂಸ್ಕೃತಿಕ ವಿಭಿನ್ನತೆಗಳನ್ನು ಮರೆತು ನಿಜವಾದ ಭಾರತೀಯರಾಗಿ ಒಂದಾಗುವ ಏಕೈಕ ದಿನವಾಗಿದೆ. ಪ್ರತಿ ಬಾರಿ ಸ್ವಾತಂತ್ರ್ಯ ದಿನಾಚರಣೆಯಂದು […]

ಉಡುಪಿ: 78ನೇ ಸ್ವಾತಂತ್ರ್ಯ ದಿನಾಚರಣೆ; ಧ್ವಜಾರೋಹಣ ನೆರವೇರಿಸಿದ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿದರು.ಈ ವೇಳೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕರಾವಳಿ ಕಾವಲು ಪಡೆಯ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್, ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ […]

ಸ್ವಾತಂತ್ರ್ಯಕ್ಕಾಗಿ‌ ಮಡಿದ ಹೋರಾಟಗಾರರನ್ನು ಸ್ಮರಿಸೋಣ: ಚೈತನ್ಯ ಕೋಟ್ಯಾನ್ ಬರೆದ ಸ್ವಾತಂತ್ರ್ಯೋತ್ಸವದ ಬರಹ.

ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಡಲು ಸಾವಿರಕ್ಕೂ ಹೆಚ್ಚಿನ ಗಣ್ಯ ವ್ಯಕ್ತಿಗಳು ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ಸ್ವಾತಂತ್ರ್ಯವನ್ನು ತಂದು ಕೊಟ್ಟು 78 ವರ್ಷಗಳು ಸಂದಿವೆ. ಆ ಗಣ್ಯ ವ್ಯಕ್ತಿಗಳನ್ನು ನೆನೆಯುತ್ತ ಎಲ್ಲರಿಗೂ ಸ್ವಾತಂತ್ರ್ಯ ದಿನದ ಶುಭಾಶಯಗಳು. ಆಗಸ್ಟ್ 15 ಬಂದರೆ ಸಾಕು. ತಟ್ಟನೆ ನೆನಪಾಗುವುದು ಶಾಲಾದಿನಗಳಲ್ಲಿ ನಾವು ಆಚರಿಸುತ್ತಿದ್ದ ಆಚರಣೆ. ಸ್ವಾತಂತ್ರ್ಯ ದಿನದಂದು ಶಾಲೆಯ ಹೊಸ ಯುನಿಫಾರ್ಮ್ ಧರಿಸಿ ಶಾಲೆಗೆ ಹೋಗುವುದೇ ಒಂದು ಚಂದ. ಆ ದಿನಗಳಲ್ಲಿ ಸ್ವಾತಂತ್ರ್ಯ ದಿನದ ಮಹತ್ವ ಅಷ್ಟಾಗಿ ತಿಳಿದಿರಲ್ಲಿಲ್ಲ. ಆದರೂ ಸ್ವಾತಂತ್ರ್ಯ […]

ಉಡುಪಿ: ಹಿಂದೂ ಜಾಗರಣ ವೇದಿಕೆಯಿಂದ ಬೃಹತ್ ಪಂಜಿನ ಮೆರವಣಿಗೆ

ಉಡುಪಿ: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್ ಪಂಜಿನ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು. ಪಂಜಿನ ಮೆರವಣಿಗೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ ನೀಡಿದರು. ಬಳಿಕ ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಪಂಜಿನ ಮೆರವಣಿಗೆ ಕೋರ್ಟ್ ರಸ್ತೆ, ಹಳೆ ಡಯಾನ ಸರ್ಕಲ್, ಕೆಎಂ ಮಾರ್ಗವಾಗಿ ಸಾಗಿ ಬಂದು ಜಟ್ಕಾ ಸ್ಟ್ಯಾಂಡ್ ನಲ್ಲಿ ಸಮಾಪನಗೊಂಡಿತು. ಆ ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ಮಂಗಳೂರು ವಿಭಾಗ ಪ್ರಚಾರ ಪ್ರಮುಖ್ ಸೂರಜ್ […]