ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವಿವಿಧ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಒಕ್ಕಲಿಗಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದಅನುಷ್ಠಾನಗೊಳಿಸಲಾಗುತ್ತಿರುವ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂಉದ್ಯೋಗ ಸಾಲ ಯೋಜನೆ ಹಾಗೂ ಶೈಕ್ಷಣಿಕ ಸಾಲ ಯೋಜನೆಯ ಸೌಲಭ್ಯ ಪಡೆಯಲು ಒಕ್ಕಲಿಗ ಸಮುದಾಯದ ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್,ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಮತ್ತು ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಕೌಶಲ್ಯ ಕರ್ನಾಟಕ […]

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ ಮತ್ತು ಸಮನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ವೆಬ್‌ಸೈಟ್https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಸೆಪ್ಟಂಬರ್ […]

ಕೃಷಿ ಪ್ರಶಸ್ತಿ: ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

ಉಡುಪಿ: ಕೃಷಿ ಉತ್ಪಾದನೆ ಗಣನೀಯಪ್ರಮಾಣದಲ್ಲಿ ಹೆಚ್ಚಳವಾಗಲು ರೈತರ ಶ್ರಮ ಮತ್ತುಕೃಷಿಯಲ್ಲಿ ಸಕ್ರೀಯ ಪಾಲುಗಾರಿಕೆ ಕಾರಣವಾಗಿರುತ್ತದೆ. ಅಂತಹ ರೈತರನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ಪ್ರಶಸ್ತಿ ಯೋಜನೆಯನ್ನುಅನುಷ್ಠಾನಗೊಳಿಸಲಾಗಿದ್ದು, ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಮಳೆಯಾಶ್ರಿತ ಭತ್ತದ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದ್ದು, ಜಿಲ್ಲೆಯ ರೈತರು ಹಾಗೂ ರೈತ ಮಹಿಳೆಯರು ವಿವಿಧ ಹಂತದ ಬೆಳೆ ಸ್ಪರ್ಧೆಗೆ […]

ಸಾರ್ವಜನಿಕರು ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ: ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಬಿಟ್ಟು ಬಿಟ್ಟುಮಳೆಯಾಗುತ್ತಿರುವುದರಿಂದ ಹಾಗೂ ವಿಪರೀತ ಉಷ್ಣಾಂಶದ ಹಿನ್ನಲೆ ಹವಾಮಾನ ಬದಲಾವಣೆಯಿಂದ ಸೊಳ್ಳೆಗಳಿಂದ ಹರಡುವಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ,ಚಿಕುನ್ ಗುನ್ಯಾ ಮತ್ತು ಮೆದುಳು ಜ್ವರ ಪ್ರಕರಣಗಳು ಹೆಚ್ಚಾಗಿ ಕಂಡು ಬರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸಾಂಕ್ರಾಮಿಕ ರೋಗಗಳಿಂದ ಸುರಕ್ಷಿತರಾಗಿರಲು ಬೇಕಾದಂತಹ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ, ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಎಚ್ಚರವಹಿಸಬೇಕು. 2025 ರ ವೇಳೆಗೆ ಕರ್ನಾಟಕ ರಾಜ್ಯವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿಯನ್ನು ಸಾಧಿಸಬೇಕಾಗಿರುವುದರಿಂದ ಎಲ್ಲ ಹಂತಗಳಲ್ಲೂ ಮಲೇರಿಯಾ ನಿವಾರಣಾ ಚಟುವಟಿಕೆಗಳನ್ನುಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. […]

ಕುಂದಾಪುರ: ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಮಹಿಳೆ ನಾಪತ್ತೆ.

ಗಂಗೊಳ್ಳಿ: ಕುಂದಾಪುರದ ಶಾಸ್ತ್ರಿ ಸರ್ಕಲ್‌ ಬಳಿಯ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ರೇಣುಕಾ ಖಾರ್ವಿ (32) ಅವರು ಆ. 12ರಂದು ಮನೆಯಿಂದ ಕೆಲಸಕ್ಕೆಂದು ಹೊರಟು ಹೋಗಿದ್ದವರು ಆ ಬಳಿಕ ನಾಪತ್ತೆಯಾಗಿದ್ದಾರೆ. ಇವರು ಮಿಥುನ್‌ ಪುತ್ರನ್‌ ಅವರ ಪತ್ನಿಯಾಗಿದ್ದು, 12ರಂದು ಬೆಳಗ್ಗೆ ಮನೆಯಿಂದ ಎಂದಿನಂತೆ ಹೊರಟು ಬಂದಿದ್ದು, ಸಂಜೆ ಪತಿ ಕರೆ ಮಾಡಿದಾಗ ಮೊಬೈಲ್‌ ಸ್ವಿಚ್‌ ಆಫ್‌ ಆಗಿತ್ತು. ಈ ಬಗ್ಗೆ ಮಳಿಗೆಯ ಮಾಲಕರಲ್ಲಿ ವಿಚಾರಿಸಿದಾಗ ಆ ದಿನ ಕೆಲಸಕ್ಕೆ ಬಂದಿಲ್ಲವೆಂದು ತಿಳಿಸಿದ್ದರು. ಆ. 13ರ ಬೆಳಗ್ಗೆ 11 […]