ವ್ಯವಸ್ಥಾಪನಾ ಸಮಿತಿ ರಚನೆ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆಅಧಿನಿಯಮ ಅನ್ವಯ ಪ್ರವರ್ಗ ಸಿ ಗೆ ಸೇರಿದ ಜಿಲ್ಲೆಯ ಹೆಬ್ರಿ ತಾಲೂಕು ಶಿವಪುರದ ಶ್ರೀ ಶಂಕರದೇವ ದೇವಸ್ಥಾನಕ್ಕೆ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲುಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿಆಹ್ವಾನಿಸಲಾಗಿರುತ್ತದೆ. ಕನಿಷ್ಠ 35 ವರ್ಷ ವಯಸ್ಸು ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆ ಅಥವಾ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನುಆಗಸ್ಟ್ 30 ರ ಒಳಗಾಗಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ […]

ಕುಂದಾಪುರ: ಅಂಗನವಾಡಿ ಕಾರ್ಯಕರ್ತೆ,ಸಹಾಯಕಿಯರ ಹುದ್ದೆ -ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕುಂದಾಪುರ ತಾಲೂಕು ಪಂಚಾಯತ್ ಹತ್ತಿರದ ಶಿಶು ಅಭಿವೃದ್ಧಿಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ […]

ಕುಂದಾಪುರ: ಮೆಹಂದಿ ಕಾರ್ಯಕ್ರಮದಂದೇ ಮದುಮಗ ನಾಪತ್ತೆ; ಮನೆಯವರಿಗೆ ಶಾಕ್.!

ಉಡುಪಿ: ಮೆಹಂದಿ ಕಾರ್ಯಕ್ರಮದಂದೇ ಮದುಮಗ ನಿಗೂಢವಾಗಿ ನಾಪತ್ತೆಯಾದ ಘಟನೆ ಕುಂದಾಪುರದ ಅಳಿವೆಕೋಡಿ ಗ್ರಾಮದಲ್ಲಿ ನಡೆದಿದೆ. ಆ.19ರ ಸೋಮವಾರ ತಾಳಿ ಕಟ್ಟಲು ಸಿದ್ಧವಾಗಬೇಕಾಗಿದ್ದ ವರ, ಮದುವೆಯ ಮುಂಚಿನ ದಿನ ಇದ್ದಕ್ಕಿದಂತೆ ನಾಪತ್ತೆಯಾಗಿದ್ದಾನೆ. ಮದುವೆ ಹಿಂದಿನ ದಿನ ನಡೆಯಬೇಕಿದ್ದ ಮೆಹಂದಿ ಕಾರ್ಯಕ್ರಮದಂದೇ ಮದುಮಗ ಕಣ್ಮರೆಯಾಗಿದ್ದು, ಮನೆಯವರು ಶಾಕ್ ಗೆ ಒಳಗಾಗಿದ್ದಾರೆ. ಹುಡುಗ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಎರಡು ಕಡೆಯ ಮನೆಯವರು ಸೇರಿ ಮದುವೆ ನಿಶ್ಚಯಿಸಿದ್ದರು. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಡೆಬೇಕಾಗಿತ್ತು. […]

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿಖಾಲಿ ಇರುವ ಒಟ್ಟು ಅಂಗನವಾಡಿ ಕಾರ್ಯಕರ್ತೆ-57 ಹಾಗೂ ಅಂಗನವಾಡಿ ಸಹಾಯಕಿಯರು-136 ಗೌರವ ಸೇವೆಯ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಸ್ಥಳಗಳ ವಿವರ: ಉಡುಪಿ ತಾಲೂಕಿನಲ್ಲಿ 9 ಅಂಗನವಾಡಿ ಕಾರ್ಯಕರ್ತೆ ಹಾಗೂ […]

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವಿವಿಧ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ವೀರಶೈವ ಲಿಂಗಾಯತಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದಿಂದ ಅನುಷ್ಠಾನಗೊಳಿಸಲಾದ ಶೈಕ್ಷಣಿಕ ಸಾಲ ಯೋಜನೆ, ಜೀವಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯ ಸೌಲಭ್ಯ ಪಡೆಯಲು ವೀರಶೈವ ಲಿಂಗಾಯತ ಜಾತಿಹಾಗೂ ಉಪಜಾತಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರ್ಯ […]