ಉದ್ಘಾಟನೆ ಭಾಗ್ಯವಿಲ್ಲದೆ ಅನಾಥ ಸ್ಥಿತಿಯಲ್ಲಿದೆ ಬೀಡಿನಗುಡ್ಡೆಯ ಅನಿಲ ಚಿತಾಗಾರ.!

ಉಡುಪಿ: ನಗರದ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿ ಬಳಿ ಉಡುಪಿ ನಗರಸಭೆ ಒಂದು ಕೋಟಿಗೂ ಅಧಿಕ ವೆಚ್ಚದಲ್ಲಿ ಪರಿಸರ ಸ್ನೇಹಿಯಾಗಿರುವ ಅನಿಲ ಚಿತಾಗಾರವನ್ನು ನಿರ್ಮಿಸಿದೆ. ಸಿದ್ಧಗೊಂಡು ಹಲವು ಸಮಯ ಕಳೆದರೂ ಅನಿಲ ಚಿತಾಗಾರವು ಇನ್ನೂ ಉದ್ಘಾಟನೆ ಭಾಗ್ಯ ಪಡೆಯದೆ ಅನಾಥ ಸ್ಥಿತಿಯಲ್ಲಿದ್ದು, ತಕ್ಷಣ ಲೋಕಾರ್ಪಣೆಗೊಳಿಸುವಂತೆ ಸಾರ್ವಜನಿಕ ವಲಯದಿಂದ ಆಗ್ರಹ ಕೇಳಿಬಂದಿದೆ. ತಂತ್ರಜ್ಞಾನ ಮುಂದುವರಿದರೂ ಇನ್ನೂ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿಯಲ್ಲಿ ಕಟ್ಟಿಗೆಗಳನ್ನು ಬಳಸಿಕೊಂಡು ಸಾಂಪ್ರದಾಯಿಕ ಪದ್ಧತಿಯಂತೆ ಅಂತ್ಯಸಂಸ್ಕಾರಗಳು ನಡೆಯುತ್ತಿವೆ. ಈ ಪದ್ಧತಿಯಿಂದ ಮರಗಳ ವಿನಾಶ ಹಾಗೂ ಶವ ದಹನದಿಂದಾಗುವ ಹೊಗೆ, […]
ಉಡುಪಿ:ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ

ಉಡುಪಿ: ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಹಾಗೂ ಬಳಕೆಯನ್ನು ನಿರ್ಬಂಧಿಸಿರುವ ಕುರಿತು ರಾಜ್ಯಪತ್ರ ಅಧಿಸೂಚನೆಯಲ್ಲಿ ಪ್ಲಾಸ್ಟಿಕ್ ಕೈಚೀಲ, ಪ್ಲಾಸ್ಟಿಕ್ ಭಿತ್ತಿಪತ್ರ ತೋರಣ, ಪ್ಲಾಸ್ಟಿಕ್ ಫ್ಲೆಕ್ಸ್, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಪ್ಲಾಸ್ಟಿಕ್ ಕ್ಲಿನ್ ಫಿಲ್ಮ್, ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್,ಥರ್ಮೋಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋಬಿಡ್ಸ್ ನಿಂದ ತಯಾರಾದ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಸರಬರಾಜು, ಸಂಗ್ರಹಣೆ, ಸಾಗಣಿಕೆ, ಮಾರಾಟ ಮತ್ತು ವಿತರಣೆ ಮಾಡುವುದನ್ನು ರಾಜ್ಯಾದ್ಯಾಂತ ನಿಷೇಧಿಸಿ ಅಧಿಸೂಚನೆ ಹೊರಡಿಸಲಾಗಿರುತ್ತದೆ. ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ […]
ಉಡುಪಿ: ಶ್ರೀ ಕೃಷ್ಣಮಠದಲ್ಲಿ ಸಂಜೀವಿನಿ ಕರಕುಶಲ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ

ಉಡುಪಿ ಆಗಸ್ಟ್ 22-30: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಪಂಚಾಯತ್, ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ ಇವರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಗಸ್ಟ್ 22 ರಿಂದ 30 ರ ವರೆಗೆ ಉಡುಪಿಯ ಶ್ರೀ ಕೃಷ್ಣ ಮಠದ ಗೀತಾ ಮಂದಿರದಲ್ಲಿ ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ನಡೆಯಲಿದೆ. ಮಾರಾಟ ಮೇಳದಲ್ಲಿ ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ […]
ಉಡುಪಿಯಲ್ಲಿ ಸೆಪ್ಟೆಂಬರ್ 5 ರಂದು ನೇರ ಸಂದರ್ಶನ

ಉಡುಪಿ: ಉಡುಪಿ ಅಂಚೆ ವಿಭಾಗದ ಅಂಚೆಅಧೀಕ್ಷಕರು ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ವಿಮಾ/ ನೇರ ಪ್ರತಿನಿಧಿಗಳ ಆಯ್ಕೆಗಾಗಿ ಸೆಪ್ಟಂಬರ್ 5ರಂದು ಬೆಳಗ್ಗೆ 11 ಗಂಟೆಗೆ ನಗರದ ಪ್ರಧಾನ ಅಂಚೆಕಚೇರಿಯ ಮೊದಲ ಮಹಡಿಯಲ್ಲಿರುವ ಅಂಚೆ ಅಧೀಕ್ಷಕರ ಕಛೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಆಸಕ್ತ 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರ, ಸ್ವ-ವಿವರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಪಾನ್‌ಕಾರ್ಡ್ ಇವುಗಳ ಮೂಲ […]
ಉಡುಪಿ:ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವು ಆಗಸ್ಟ್ 26 ರಂದು ಬೆಳಗ್ಗೆ 10 ಗಂಟೆಗೆ ನಗರದ ಡಯಟ್ ಹತ್ತಿರದ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆಯಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕನ್ನಡ ಮತ್ತು […]